ಚಿಕ್ಕಮಗಳೂರು | ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿ ಮೃತ್ಯು

ದಿಶಾ
ಚಿಕ್ಕಮಗಳೂರು : ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿಯೊರ್ವಳು ಮೃತಪಟ್ಟ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ದಿಶಾ (22) ಎಂದು ಗುರುತಿಸಲಾಗಿದೆ.
ದಿಶಾ ಶೃಂಗೇರಿಯ ಜೆಸಿಬಿಎಂ ಕಾಲೇಜಲ್ಲಿ ಅಂತಿಮ ಬಿಕಾಂ ನಲ್ಲಿ ಓದುತ್ತಿದ್ದಳು. ಇಂದು(ಡಿ.17) ಹಾಸ್ಟೆಲ್ ನಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
Next Story





