Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮತ್ತೋರ್ವ...

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮತ್ತೋರ್ವ ಬಲಿ

ವಾರ್ತಾಭಾರತಿವಾರ್ತಾಭಾರತಿ5 May 2024 11:17 AM IST
share
ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮತ್ತೋರ್ವ ಬಲಿ

ಚಿಕ್ಕಮಗಳೂರು, ಮೇ 5: ತೋಟದ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರೊಬ್ಬರನ್ನು ಕಾಡಾನೆ ತುಳಿದು ಸಾಯಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಕಂಚಿನಕಲ್ ದುರ್ಗ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಕೂಲಿ ಕಾರ್ಮಿಕ ಆನಂದ ಪೂಜಾರಿ(55) ಕಾಡಾನೆ ದಾಳಿಯಿಂದ ಮೃತಪಟ್ಟವರು.

ಆಲ್ದೂರು ಹೋಬಳಿ, ದೊಡ್ಡಮಾಗರವಳ್ಳಿ ಗ್ರಾಪಂ ವ್ಯಾಪ್ತಿಯ ಕಂಚಿನಕಲ್ ದುರ್ಗ ಸಮೀಪದ ಕೆಸುವಿನಕಲ್ ಎಂಬ ಕಾಫಿ ಎಸ್ಟೇಟ್ ನಲ್ಲಿ ಇಂದು ಮುಂಜಾನೆ ಈ ದುರ್ಘಟನೆ ನಡೆದಿದೆ. ಆನಂದ ಪೂಜಾರಿ ಇಂದು ಬೆಳಗ್ಗೆ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ಇದರಿಂದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಆನಂದ ಪೂಜಾರಿ ಹಲವು ವರ್ಷಗಳಿಂದ ನೂರ್ ಅಹ್ಮದ್ ಎಂಬವರಿಗೆ ಸೇರಿದ ಈ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಮೃತರು ಪತ್ನಿ, ಇಬ್ಬರು ಪುತ್ತಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಮತ್ತು ಸ್ಥಳೀಯ ಗ್ರಾಪಂ ಸದಸ್ಯ ರಾಜು ಪೂಜಾರಿ ಭೇಟಿ ನೀಡಿದ್ದಾರೆ.

ಕಾಫಿ ನಾಡಿನಲ್ಲಿ ಕಾಡಾನೆ ದಾಳಿಗೆ ನಿರಂತರವಾಗಿ ಜೀವ ಹಾನಿಯಾಗುತ್ತಿದ್ದು, ಈಗ ಮತ್ತೊಂದು ಅಮಾಯಕ ಜೀವ ಬಲಿಯಾಗಿದೆ. ಕೆಲ ತಿಂಗಳ ಹಿಂದೆ ಆಲ್ದೂರು ಭಾಗದಲ್ಲಿ ಇಬ್ಬರನ್ನು ಕಾಡಾನೆ ತುಳಿದು ಸಾಯಿಸಿತ್ತು.

Tags

elephant attack
share
ವಾರ್ತಾಭಾರತಿ
ವಾರ್ತಾಭಾರತಿ
Next Story
X