Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. Chikkamagaluru | ಬಿಜೆಪಿ ಮುಖಂಡನಿಂದ...

Chikkamagaluru | ಬಿಜೆಪಿ ಮುಖಂಡನಿಂದ ಮುಸ್ಲಿಮರ ಅವಹೇಳನ ಆರೋಪ: ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ23 May 2026 6:46 PM IST
share
Chikkamagaluru | ಬಿಜೆಪಿ ಮುಖಂಡನಿಂದ ಮುಸ್ಲಿಮರ ಅವಹೇಳನ ಆರೋಪ: ದೂರು ದಾಖಲು

ಚಿಕ್ಕಮಗಳೂರು: ರಸ್ತೆ ಕಾಮಗಾರಿ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ವೇಳೆ ಬಿಜೆಪಿ ಮುಖಂಡನೋರ್ವ ಮುಸ್ಲಿಮರ ವಿರುದ್ಧ ಅವಾಚ್ಯ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದೆ.

ಮೇ 21ರಂದು ಕಾಮಗಾರಿ ವೀಕ್ಷಣೆ ಮಾಡುವ ಸಂದರ್ಭದಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸಮ್ಮುಖದಲ್ಲೇ ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿದ್ದರು. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು.

ಇದೇ ಗಲಾಟೆಯ ನಡುವೆ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಮುಸ್ಲಿಮ್ ಸಮುದಾಯದ ಕುರಿತು ಅವಾಚ್ಯ ಪದಗಳನ್ನು ಬಳಸಿದ್ದಾರೆ. ಇದು ಮುಸ್ಲಿಮರ ಘನತೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ಎಸ್‌ಡಿಪಿಐ ಮುಖಂಡ ಅಜ್ಮತ್ ಪಾಶ, ಅಂಜುಮನ್ ಇಸ್ಲಾಮಿಯ ಕಮಿಟಿಯ ಅಝ್ನಾನ್ ಪಾಶ ಹಾಗೂ ಜಾಮಿಯಾ ಮಸೀದಿ ಸದಸ್ಯ ಮುದಸ್ಸಿರ್ ಎಂಬವರು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಸಂತೋಷ್ ಕೋಟ್ಯಾನ್ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸಿ ಬಂಧಿಸದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಸಿರುವ ಮುಖಂಡರು, ಪೊಲೀಸರಿಗೆ ರವಿವಾರದವರೆಗೆ ಕಾಲಾವಕಾಶ ನೀಡಿದ್ದಾರೆ.

Tags

chikkamagaluruBjp leaderMuslims
share
ವಾರ್ತಾಭಾರತಿ
ವಾರ್ತಾಭಾರತಿ
Next Story
X