Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು: ಬಜರಂಗದಳದ ಮಾಜಿ...

ಚಿಕ್ಕಮಗಳೂರು: ಬಜರಂಗದಳದ ಮಾಜಿ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್

ವಾರ್ತಾಭಾರತಿವಾರ್ತಾಭಾರತಿ9 March 2024 5:51 PM IST
share
ಚಿಕ್ಕಮಗಳೂರು: ಬಜರಂಗದಳದ ಮಾಜಿ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್

ಚಿಕ್ಕಮಗಳೂರು: ಕೆಲ ತಿಂಗಳ ಹಿಂದೆ ಮಂಗಳೂರಿನ ಐವರು ಸಂಘ ಪರಿವಾರದ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದ್ದ ರಾಜ್ಯ ಸರಕಾರ ಇದೀಗ ಜಿಲ್ಲೆಯ ಓರ್ವ ಬಜರಂಗದಳದ ಮಾಜಿ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದೆ. ಭಜರಂಗದಳ ಮಾಜಿ ಸಂಚಾಲಕ ತುಡುಕೂರು ಮಂಜುನಾಥ್ ಅವರನ್ನು ಗಡಿಪಾರು ಮಾಡಿ ಕಳೆದ ಮಾ.6ರಂದು ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಮಾ.14ರಂದು ಜಿಲ್ಲಾಧಿಕಾರಿ ಎದುರು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ.

ಚಿಕ್ಕಮಗಳೂರು ಜಿಲ್ಲೆಯು ಮತೀಯ ಸೂಕ್ಷ್ಮ ಪ್ರದೇಶವಾಗಿದ್ದು, ರಾಜಕೀಯ ಲಾಭಕ್ಕೋಸ್ಕರ ಮತೀಯ ಗಲಭೆಯನ್ನುಂಟು ಮಾಡುವ ಸಾಧ್ಯತೆ ಇದೆ. ಅಲ್ಲದೆ ಗುರುದತ್ತಾತ್ರೇಯ ಬಾಬಾಬುಡನ್ ದರ್ಗಾ ವಿವಾದ ವಿಷಯದಲ್ಲಿ ಮಧ್ಯೆ ಪ್ರವೇಶಿಸುತ್ತಿದ್ದು, ಈ ವಿಚಾರದಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಲದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಕಾರಣ ಸೇರಿದಂತೆ ಒಟ್ಟು 17 ಕಾರಣಗಳನ್ನು ನೀಡಿ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಹೋಬಳಿ ತುಡುಕೂರು ಗ್ರಾಮದ ನಿವಾಸಿಯಾಗಿರುವ ತುಡುಕೂರು ಮಂಜು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಸಮಾಜಘಾತುಕ ಚಟುವಟಿಕೆಯಿಂದ ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಭದ್ರತೆಗೆ ಭಂಗ ಮಾಡಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಇದನ್ನು ನಿಯಂತ್ರಿಸುವ ದೃಷ್ಠಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ)(ಬಿ) ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಗಡಿಪಾರು ಮಾಡಲು ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ನೋಟಿಸ್‍ನಲ್ಲಿ ತಿಳಿಸಲಾಗಿದೆ.

ಮಂಜುನಾಥ್ ವಿರುದ್ಧು 17 ಕ್ರಿಮಿನಲ್ ಪ್ರಕರಣಗಳು ಮತ್ತು 7 ಮುಂಜಾಗ್ರತಾ ಪ್ರಕರಣಗಳು ದಾಖಲಾಗಿವೆ. ಅಮಾಯಕ ಯುವ ಜನರನ್ನು ಪ್ರಚೋದಿಸಿ ಅವರಲ್ಲಿ ಮತೀಯ ದ್ವೇಷವನ್ನು ತುಂಬಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಾಮರ್ಥ್ಯ ಹೊಂದಿದ್ದಾನೆ. ಭಾರತದ ಈಶಾನ್ಯ ರಾಜ್ಯಗಳಿಂದ ಬಹಳಷ್ಟು ಜನ ಕಾರ್ಮಿಕರು ಚಿಕ್ಕಮಗಳೂರು, ದಿನಗೂಲಿ ಕಾರ್ಮಿಕರಾಗಿ ಕೆಲಸಮಾಡುತ್ತಿದ್ದಾರೆ. ಅವರನ್ನು ಬಾಂಗ್ಲಾದೇಶದಿಂದ ಆಕ್ರಮವಾಗಿ ವಲಸೆ ಬಂದವರೆಂದು ಬಿಂಬಿಸಿ ಅಪಪ್ರಚಾರ ಮಾಡಿ ಅವರ ಮೇಲೆ ಆಗಾಗ ಹಲ್ಲೆ ನಡೆಸಿದ್ದಾರೆ ಎಂದು ನೋಟಿಸ್‍ನಲ್ಲಿ ತಿಳಿಸಲಾಗಿದೆ.

ತುಡುಕೂರು ಮಂಜುನಾಥ ಬಜರಂಗದಳ ಜಿಲ್ಲಾ ಘಟಕದ ಮಾಜಿ ಸಂಚಾಲಕನಾಗಿದ್ದು, ಮಂಜುನಾಥ್ ವಿರುದ್ಧ 24 ಪ್ರಕರಣ ದಾಖಲಾಗಿವೆ. ಈ ಪೈಕಿ 22 ಪ್ರಕರಣಗಳು ಖುಲಾಸೆಯಾಗಿವೆ ಎಂದು ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X