Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕಾರ್ಮಿಕ...

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ವಾರ್ತಾಭಾರತಿವಾರ್ತಾಭಾರತಿ22 March 2024 2:25 PM IST
share
ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕಾಫಿ ತೋಟದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಕಂಚೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಮೃತ ಕಾರ್ಮಿಕನನ್ನು ತಮಿಳುನಾಡು ಮೂಲದ ಶ್ರೀಧರ್ (65) ಎಂದು ಗುರುತಿಸಲಾಗಿದೆ. ರಮೇಶ್ ಎಂಬವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಒಂಟಿ ಸಲಗ ಕಾರ್ಮಿಕರತ್ತ ನುಗ್ಗಿದೆ. ಈ ವೇಳೆ ಕಾರ್ಮಿಕರು ಜೀವ ಭಯದಿಂದ ಓಡಿದ್ದಾರೆ. ಆದರೆ ಶ್ರೀಧರ್ ಅವರು ಆನೆ ಬರುತ್ತಿದ್ದ ದಾರಿಯಲ್ಲೇ ಓಡಿದ್ದರಿಂದ ಕಾಡಾನೆ ತುಳಿದು ಸಾಯಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮೃತ ಶ್ರೀಧರ್ ಅವರು ತೋಟದ ಮನೆಯಲ್ಲೇ ಪತ್ನಿ ಮಕ್ಕಳೊಂದಿಗೆ ವಾಸವಾಗಿದ್ದು, ಅವರ ಕುಟುಂಬದವರು ತಾಲೂಕು ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಮೃತ ಶ್ರೀಧರ್ ಅವರಿಗೆ ಇಬ್ಬರು ಪುತ್ರರು ಮತ್ತು ಐವರು ಪುತ್ರಿಯರಿದ್ದಾರೆ.

ಕಾಡಾನೆ ಇನ್ನೂ ಕಂಚೇನಹಳ್ಳಿ ಗ್ರಾಮದ ಸುತ್ತಮುತ್ತ ಸಂಚಾರ ಮಾಡುತ್ತಿದ್ದು, ಗ್ರಾಮಸ್ಥರು ಪ್ರಾಣಭೀತಿಯಲ್ಲಿದ್ದಾರೆ. ಕಾಡಾನೆ ಸ್ಥಳಾಂತರಕ್ಕೆ ಗ್ರಾಮಸ್ಥರು, ರೈತರು ಆಗ್ರಹಿಸಿದ್ದು, ಮೃತ ಕಾರ್ಮಿಕನ‌ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೆಟಿ ನೀಡಿ ಪರಿಶೀಲಿಸಿದ್ದಾರೆ.

Tags

Chikkamagaluruwild elephant attack
share
ವಾರ್ತಾಭಾರತಿ
ವಾರ್ತಾಭಾರತಿ
Next Story
X