ಚಿಕ್ಕಮಗಳೂರು :ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಚಿಕ್ಕಮಗಳೂರು : ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಒಬ್ಬರು ಮೃತಪಟ್ಟ ಘಟನೆ ಕಳಸ ತಾಲೂಕಿನ ಬೂದಿಗುಂಡಿ ಗ್ರಾಮದಲ್ಲಿ ನಡೆದಿದೆ.
ಮಂಜು (35) ಮೃತ ವ್ಯಕ್ತಿ. ಹಳುವಳ್ಳಿ ಗ್ರಾಮದ ಅಡಿಕೆ ತೋಟಕ್ಕೆ ಕೆಲಸಕ್ಕೆ ಹೋಗಿದ್ದ ಮಂಜು ಮರ ಹತ್ತಿ ಗೊನೆ ಕೊಯ್ಯುವಾಗ ಆಯಾ ತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ.
ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





