Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. Chikkamagaluru | ವಿದೇಶದಲ್ಲಿ ಹೆತ್ತ...

Chikkamagaluru | ವಿದೇಶದಲ್ಲಿ ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ಮಾರಾಟ ಮಾಡಿದ ಆರೋಪ: ಯುವತಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಎಸ್ಪಿಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ16 July 2026 11:57 PM IST
share
Chikkamagaluru | ವಿದೇಶದಲ್ಲಿ ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ಮಾರಾಟ ಮಾಡಿದ ಆರೋಪ: ಯುವತಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಎಸ್ಪಿಗೆ ಪತ್ರ
ಯುವತಿಯ ರಕ್ಷಣೆ

ಚಿಕ್ಕಮಗಳೂರು: ವಿದೇಶದಲ್ಲಿ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಕೋರರಿಗೆ ಮಾರಾಟ ಮಾಡಿದ್ದ ಅಮಾನವೀಯ ಘಟನೆಯೊಂದು ವರದಿಯಾಗಿದ್ದು, ನೊಂದ ಯುವತಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ಹಕ್ಕಿಪಿಕ್ಕಿ ಸಮುದಾಯ ಜಿಲ್ಲಾ ಎಸ್ಪಿಗೆ ಪತ್ರ ಬರೆದಿದೆ.

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಹಕ್ಕಿಪಿಕ್ಕಿ ಕಾಲನಿಯ ದಂಪತಿ 20 ವರ್ಷದ ಮಗಳೊಂದಿಗೆ ಗಿಡಮೂಲಿಕೆಗಳ ಮಾರಾಟಕ್ಕೆಂದು 10 ದಿನಗಳ ಹಿಂದೆ ಸೆನೆಗಲ್ ದೇಶಕ್ಕೆ ತೆರಳಿದ್ದರು. ಈ ವೇಳೆ ಮಗಳನ್ನು 7 ಲಕ್ಷ ರೂ. ಗೆ ವೇಶ್ಯಾವಾಟಿಕೆ ದಂಧೆಕೋರರಿಗೆ ಮಾರಾಟ ಮಾಡಿ, ಅಲ್ಲಿ ತಮ್ಮೊಂದಿಗೆ ಬಂದಿದ್ದವರ ಬಳಿ, ಮಗಳು ಭಾರತಕ್ಕೆ ಹೋಗಿದ್ದಾಳೆಂದು ಸುಳ್ಳು ಹೇಳಿದ್ದರು ಎಂದು ಆರೋಪಿಸಲಾಗಿದೆ.

ತನ್ನ ಪೋಷಕರ ಈ ಕೃತ್ಯದಿಂದ ನೊಂದ ಯುವತಿ ಸೆನೆಗಲ್ ದೇಶದಿಂದಲೇ ತನ್ನ ಪರಿಚಯಸ್ಥರನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದಾಳೆ. ಅಲ್ಲದೇ ವೀಡಿಯೊ ಮಾಡಿ ಪೋಷಕರ ಕೃತ್ಯವನ್ನು ಹೇಳಿಕೊಂಡಿದ್ದಾಳೆ. ಈ ಸಂಬಂಧ ಆಕೆಯ ಪರಿಚಯಸ್ಥರು ಮತ್ತು ಹಕ್ಕಿಪಿಕ್ಕಿ ಸಮುದಾಯದ ಸಂಘಟನೆಗಳು, ಮುಖಂಡರು ರಾಯಭಾರ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಹಂಚಿಕೊಂಡಿದ್ದಾರೆ. ನಂತರ ಸ್ಥಳೀಯ ಪೊಲೀಸರ ನೆರವಿನಿಂದ ಯುವತಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈ ವಿಷಯ ತಿಳಿಯುತ್ತಿದ್ದಂತೆ ಯುವತಿ ಪೋಷಕರು ಚಿಕ್ಕಮಗಳೂರಿನ ಮಲ್ಲೇನಹಳ್ಳಿಗೆ ಹಿಂದಿರುಗಿದ್ದಾರೆ ಎನ್ನಲಾಗಿದೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags

Prostitutionchikkamagaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X