Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. Chikkamagaluru | ಪೋಕ್ಸೋ ಪ್ರಕರಣ :...

Chikkamagaluru | ಪೋಕ್ಸೋ ಪ್ರಕರಣ : ಆರೋಪಿಗೆ 7 ವರ್ಷ ಶಿಕ್ಷೆ, 45 ರೂ. ಸಾವಿರ ದಂಡ

ವಾರ್ತಾಭಾರತಿವಾರ್ತಾಭಾರತಿ6 Aug 2026 12:49 PM IST
share
Chikkamagaluru | ಪೋಕ್ಸೋ ಪ್ರಕರಣ : ಆರೋಪಿಗೆ 7 ವರ್ಷ ಶಿಕ್ಷೆ, 45 ರೂ. ಸಾವಿರ ದಂಡ

ಚಿಕ್ಕಮಗಳೂರು : ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಚಿಕ್ಕಮಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 45 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

2025ರ ಡಿಸೆಂಬರ್‌ 1ರಂದು ದಾಖಲಾಗಿದ್ದ ಪ್ರಕರಣದಲ್ಲಿ ಧೂಪದಖಾನ್ ಗ್ರಾಮದ ನಾಗರಾಜ (34) ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 137(2), 127(2), 65(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 4 ಮತ್ತು 10ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 2026ರ ಆ.5ರಂದು ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ, ಆರೋಪಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 45 ಸಾವಿರ ರೂ. ದಂಡ ವಿಧಿಸಿದೆ.

ಅಲ್ಲದೆ, ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆ–2011ರಡಿ ಸಂತ್ರಸ್ತ ಬಾಲಕಿಗೆ 1 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಪ್ರಕರಣದ ತನಿಖೆಯನ್ನು ತರೀಕೆರೆ ವೃತ್ತದ ಸಿಪಿಐ ಗಿರೀಶ್ ಬಿ.ವಿ. ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ. ಭರತ್ ಕುಮಾರ್ ವಾದ ಮಂಡಿಸಿದ್ದರು. ತನಿಖಾ ಸಹಾಯಕರಾಗಿ ಸಿದ್ಧರಾಮಪ್ಪ ಎಸ್.ಸಿ. ಹಾಗೂ ಉಮೇಶ್ ನ್ಯಾಯಾಲಯದ ಕರ್ತವ್ಯ ನಿರ್ವಹಿಸಿದ್ದರು.

ಪ್ರಕರಣದ ತನಿಖೆ ಮತ್ತು ನ್ಯಾಯಾಲಯದ ವಿಚಾರಣೆಯನ್ನು ಯಶಸ್ವಿಯಾಗಿ ನಡೆಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಅಭಿನಂದಿಸಿ ಶ್ಲಾಘಿಸಿದ್ದಾರೆ.

Tags

POCSO casechikkamagaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X