Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು | ಬೈಕ್-ಕ್ಯಾಂಟರ್ ಢಿಕ್ಕಿ...

ಚಿಕ್ಕಮಗಳೂರು | ಬೈಕ್-ಕ್ಯಾಂಟರ್ ಢಿಕ್ಕಿ : ಸವಾರ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ27 May 2024 7:13 PM IST
share
ಚಿಕ್ಕಮಗಳೂರು | ಬೈಕ್-ಕ್ಯಾಂಟರ್ ಢಿಕ್ಕಿ : ಸವಾರ ಮೃತ್ಯು

ಚಿಕ್ಕಮಗಳೂರು : ಬೈಕ್ ಹಾಗೂ ಕ್ಯಾಂಟರ್ ನಡುವೆ ಢಿಕ್ಕಿಯಾಗಿ ಸವಾರ ಮೃತಪಟ್ಟು, ಹಿಂಬದಿಯಲ್ಲಿದ್ದ ಬೈಕ್ ಸವಾರನ ನಾಲಗೆ ತುಂಡಾಗಿರುವ ಘಟನೆ ಸೋಮವಾರ ನಗರ ಸಮೀಪದ ಮೂಗ್ತಿಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ಅರಸೀಕೆರೆ ತಾಲೂಕಿನ ಬಂದೂರು ಗ್ರಾಮದ ನಿವಾಸಿ ಶಿವರಾಜ್(26) ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದು, ಅದೇ ಗ್ರಾಮದ ಯುವತಿ ಲಾವಣ್ಯಾಳ ನಾಲಗೆ ತುಂಡಾಗಿದೆ. ಸೋಮವಾರ ಚಿಕ್ಕಮಗಳೂರು ಕಡೆಯಿಂದ ಮೂಡಿಗೆರೆ ರಸ್ತೆಯಲ್ಲಿ ಬೈಕ್‍ನಲ್ಲಿ ಶಿವರಾಜ್ ಹಾಗೂ ಲಾವಣ್ಯಾ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಲಾರಿ ಬೈಕ್‍ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಶಿವರಾಜ್ ತಲೆಗೆ ತೀವ್ರಪೆಟ್ಟು ಬಿದ್ದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿಯಲ್ಲಿ ಕುಳಿತಿದ್ದ ಲಾವಣ್ಯಾ ಬೈಕ್ ಢಿಕ್ಕಿಯಾದ ರಭಸಕ್ಕೆ ರಸ್ತೆ ಬದಿಗೆ ಹಾರಿ ಬಿದ್ದಿದ್ದು, ಈ ವೇಳೆ ಆಕೆಯ ನಾಲಗೆಯ ಸ್ವಲ್ಪ ಭಾಗ ತುಂಡಾಗಿದೆ ಎಂದು ತಿಳಿದು ಬಂದಿದೆ.

ಲಾವಣ್ಯಾ ಚಿಕ್ಕಮಗಳೂರು ನಗರದಲ್ಲಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಆಕೆಯ ಪರಿಚಯಸ್ಥ ಯುವಕನೊಂದಿಗೆ ಸೋಮವಾರ ನಗರದಿಂದ ಹೊರ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

ChikmagalurBikecanter
share
ವಾರ್ತಾಭಾರತಿ
ವಾರ್ತಾಭಾರತಿ
Next Story
X