Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು| ನಾಗೇನಹಳ್ಳಿ ದರ್ಗಾದ...

ಚಿಕ್ಕಮಗಳೂರು| ನಾಗೇನಹಳ್ಳಿ ದರ್ಗಾದ ಸುತ್ತಮುತ್ತ ನಿಷೇಧಾಜ್ಞೆ ಜಾರಿ, ಶ್ರೀರಾಮಸೇನೆ ಮುಖಂಡ ರಂಜಿತ್ ಶೆಟ್ಟಿ ಬಂಧನ

ವಾರ್ತಾಭಾರತಿವಾರ್ತಾಭಾರತಿ26 Dec 2023 12:02 PM IST
share
ಚಿಕ್ಕಮಗಳೂರು| ನಾಗೇನಹಳ್ಳಿ ದರ್ಗಾದ ಸುತ್ತಮುತ್ತ ನಿಷೇಧಾಜ್ಞೆ ಜಾರಿ, ಶ್ರೀರಾಮಸೇನೆ ಮುಖಂಡ ರಂಜಿತ್ ಶೆಟ್ಟಿ ಬಂಧನ

ಚಿಕ್ಕಮಗಳೂರು: ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ನಡೆಸುವುದಾಗಿ ಹೇಳಿಕೆ ನೀಡಿದ್ದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀರಾಮಸೇನೆಯ ರಂಜಿತ್ ಶೆಟ್ಟಿಯನ್ನು ಪೊಲೀಸ ರು ವಶಕ್ಕೆ ಪಡೆದಿದ್ದಾರೆ.

ಮುಸ್ಲಿಂ ಸಮುದಾಯದವರು ದತ್ತಪೀಠದಲ್ಲಿ ಉರೂಸ್ ಆಚರಿಸುವುದಾದರೇ, ಸೌಹಾರ್ದತೆಯ ದೃಷ್ಟಿಯಿಂದ ನಾಗೇನಹಳ್ಳಿಯಲ್ಲಿ ಡಿ.26 ರಂದು ದತ್ತಜಯಂತಿ ಆಚರಿಸುವುದಾಗಿ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮತ್ತು ರಂಜಿತ್ ಶೆಟ್ಟಿ ಹೇಳಿಕೆ ನೀಡಿದ್ದರು.

ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಅವರನ್ನು ಜ.5ರ ವರೆಗೆ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಇನ್ನೂ ನಾಗೇನಹಳ್ಳಿ ದರ್ಗಾ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

ಜಿಲ್ಲಾಡಳಿತ ನಿಷೇಧದ ನಡುವೆ ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ಆಚರಣೆಗೆ ಮುಂದಾಗಬಹುದಾದ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶ್ರೀರಾಮಸೇನೆಯ ರಂಜಿತ್ ಶೆಟ್ಟಿಯನ್ನು ಬಂಧಿಸಿರುವ ಪೊಲೀಸರು ಗೌಪ್ಯಸ್ಥಳಕ್ಕೆ ಕರೆದೊಯ್ದಿದ್ದಾರೆ.

Tags

Chikmagalur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X