Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ...

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಅಪ್ಪನಿಗೆ ಚೂರಿ ಇರಿದ ಮಗ; ಮಲಗಿದ್ದಲ್ಲೇ ಪ್ರಾಣ ಬಿಟ್ಟ ತಂದೆ

ವಾರ್ತಾಭಾರತಿವಾರ್ತಾಭಾರತಿ20 Aug 2025 2:16 PM IST
share
ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಅಪ್ಪನಿಗೆ ಚೂರಿ ಇರಿದ ಮಗ; ಮಲಗಿದ್ದಲ್ಲೇ ಪ್ರಾಣ ಬಿಟ್ಟ ತಂದೆ
ತಂದೆಯ ಸಾವಿಗೆ ಅನಾರೋಗ್ಯದ ಕಥೆ ಕಟ್ಟಿದ್ದ ಆರೋಪಿ

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಯುವಕನೊಬ್ಬ ತನ್ನ ತಂದೆಯನ್ನು ಇರಿದು ಕೊಂದ ಘಟನೆ ಚಿಕ್ಕಮಗಳೂರಿನ‌ ಆಲ್ದೂರು ಸಮೀಪದ ಗುಪ್ತಾ ಶೆಟ್ಟಿಹಳ್ಳಿಯಲ್ಲಿ ನಡೆದಿದೆ.

ರಂಜನ್ (21) ಆರೋಪಿ, ಮಂಜುನಾಥ್ (51) ಮಗನಿಂದ ಹತ್ಯೆಯಾದ ತಂದೆ.

ಘಟನೆ ವಿವಿರ

ಮಗ ಅಂದರೆ ತಂದೆಗೆ ಎಲ್ಲಿಲ್ಲದ ಪ್ರೀತಿ. ಜೊತೆಗೆ ಕೂತು ಕುಡಿಯುವಷ್ಟರ ಮಟ್ಟಿಗೆ ತಂದೆ ಮಗನ ನಡುವೆ ಬಾಂಧವ್ಯ ಇತ್ತು. ಕೂಲಿ ಕೆಲಸ ಮಾಡಿದ್ರೂ ಮಗ ಕೇಳಿದ್ದ ಬೈಕ್ ಕೊಡಿಸಿದ್ದರು. ಕಳೆದ ಶನಿವಾರ ತಂದೆ, ಮಗ ಇಬ್ಬರೂ ಕುಳಿತು ಮದ್ಯಪಾನ ಮಾಡುತ್ತಿರುವ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು, ಈ ವೇಳೆ ಮಗ ರಂಜನ್ ತಂದೆಗೆ ಹರಿತವಾದ ಚಾಕು ಇರಿದ್ದಿದ್ದಾನೆ. ಕೊನೆಗೆ ಜಗಳ ಬಿಡಿಸಿದ್ದ ತಾಯಿ ಚಾಕುವಿನಿಂದ ಆದ ಗಾಯಕ್ಕೆ ಅರಿಶಿನ ಹುಡಿ ಹಾಕಿ ಪ್ರಥಮ ಚಿಕಿತ್ಸೆ ಮಾಡಿ ಸುಮ್ಮನಾಗಿದ್ದರು. ಆದರೆ ಗಾಯ ಆಳವಾಗಿದ್ದರಿಂದ ರಕ್ತಸ್ರಾವದಿಂದ ಮಂಜುನಾಥ್‌ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ತಂದೆಯ ಸಾವಿನ ಬಳಿಕ ಆರೋಪಿ ಮಗ ಒಬ್ಬೊಬ್ಬರ ಬಳಿ ಒಂದೊಂದು ಕಥೆ ಕಟ್ಟಿದ್ದಾನೆ. ತಂದೆ ತಾಯಿಯ ನಡುವಿನ ಜಗಳವನ್ನು ನಾನು ಬಿಡಿಸುವ ವೇಳೆ ತಂದೆಗೆ ಮಚ್ಚು ತಾಗಿದ್ದು, ಗಾಯವಾಗಿ ತೀರಿಕೊಂಡರು ಎಂದು ಕೆಲವರ ಬಳಿ ಹೇಳಿದ್ದರೆ, ಇನ್ನು ಕೆಲವರ ಬಳಿ ತಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದ ಎನ್ನಲಾಗಿದೆ.

ಘಟನೆ ನಿಜವೆಂದು ಭಾವಿಸಿ ಕೆಲವರು ಮಂಜುನಾಥ್ ಅವರ ಶವ ಸಂಸ್ಕಾರಕ್ಕೆ ಸಿದ್ದತೆ ಮಾಡ್ಕೊಂಡಿದ್ದರು. ಈ ಮಧ್ಯೆ ಮಾಹಿತಿ ತಿಳಿದ ಆಲ್ದೂರು ಸರ್ಕಲ್ ಇನ್ಸ್‌ಪೆಕ್ಟರ್ ಸೋಮೆಗೌಡ ಹಾಗೂ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಕೊಲೆ ಪ್ರಕರಣವನ್ನು ಬೇಧಿಸಿದ್ದಾರೆ.

ಪೊಲೀಸರ ಕಾರ್ಯಾಚರಣೆ ಬಗ್ಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X