Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ನೂತನ...

ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಎಚ್. ಪಿ.ಮಂಜೇಗೌಡ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ10 Sept 2026 2:53 PM IST
share
ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಎಚ್. ಪಿ.ಮಂಜೇಗೌಡ ಆಯ್ಕೆ

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಎಚ್ ಪಿ.ಮಂಜೇಗೌಡ ಆಯ್ಕೆಯಾಗಿದ್ದಾರೆ.

ಕಳೆದ 40 ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷದ ಸಕ್ರೀಯ ಸದಸ್ಯರಾಗಿರುವ ಅವರು ಜಿಲ್ಲೆ ಹಾಗೂ ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ತಮ್ಮದೇ ಆದ ಪಾತ್ರ ನಿರ್ವಹಿಸಿದ್ದಾರೆ. ಎಐಸಿಸಿ ವೀಕ್ಷಕರ ವರದಿ ಆಧರಿಸಿ ಹೈಕಮಾಂಡ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಜವಾಬ್ದಾರಿ ನೀಡಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸಿಟಿ ರವಿ ವಿರುದ್ಧ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುವಲ್ಲಿ ಮಂಜೇಗೌಡ ಅವರು ಪ್ರಮುಖ ಪಾತ್ರವಹಿಸಿದ್ದಾರೆ. ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರ ಗೆಲುವಿನಲ್ಲಿ ಹಾಗೂ ಲಿಂಗಾಯತ ಸಮುದಾಯದವರಾದ ಎಚ್ ಡಿ ತಮ್ಮಯ್ಯ ಅವರನ್ನು ಪಕ್ಷಕ್ಕೆ ಕರೆತಂದು ಗೆಲ್ಲಿಸುವಲ್ಲಿ ಮಂಜೇಗೌಡ ಶ್ರಮಿಸಿದ್ದರು.

ಚಿಕ್ಕಮಗಳೂರು ತಾಲೂಕಿನ ಬೀಕನಹಳ್ಳಿ ಗ್ರಾಮದ ಕುರುಬ ಸಮುದಾಯದವರಾದ ಮಂಜೇಗೌಡ ಅವರು ಬೀಕನಹಳ್ಳಿ ಗ್ರಾಪಂ ಸದಸ್ಯರಾಗಿದ್ದು, ಬೀಕನಹಳ್ಳಿ ಸೊಸೈಟಿ ಸದಸ್ಯರೂ ಆಗಿದ್ದಾರೆ.


Tags

H.P. ManjegowdaChikkamagaluruCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X