Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಇಂದು ರಾತ್ರಿಯೊಳಗೆ ಕಾಡಾನೆಗಳನ್ನು...

ಇಂದು ರಾತ್ರಿಯೊಳಗೆ ಕಾಡಾನೆಗಳನ್ನು ಹಾಸನಕ್ಕೆ ವಾಪಸ್ ಕಳುಹಿಸದಿದ್ದರೆ ನಾಳೆ ರಾಜೀನಾಮೆ: ಶಾಸಕಿ ನಯನ ಮೋಟಮ್ಮ

ಕಾಡಾನೆಗಳ ಸ್ಥಳಾಂತರಕ್ಕೆ ಮೂವರು ಶಾಸಕರ ವಿರೋಧ: ರಾಜೀನಾಮೆ ಎಚ್ಚರಿಕೆ

ಕೆ.ಎಲ್.ಶಿವು/ವಾರ್ತಾಭಾರತಿಕೆ.ಎಲ್.ಶಿವು/ವಾರ್ತಾಭಾರತಿ22 Nov 2026 5:23 PM IST
share
ಇಂದು ರಾತ್ರಿಯೊಳಗೆ ಕಾಡಾನೆಗಳನ್ನು ಹಾಸನಕ್ಕೆ ವಾಪಸ್ ಕಳುಹಿಸದಿದ್ದರೆ ನಾಳೆ ರಾಜೀನಾಮೆ: ಶಾಸಕಿ ನಯನ ಮೋಟಮ್ಮ

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲೂಕು ಭಾಗದಿಂದ ಮೂಡಿಗೆರೆ ತಾಲೂಕು ಭಾಗಕ್ಕೆ ಕಾಡಾನೆಗಳನ್ನು ಅಟ್ಟಲಾಗಿದ್ದು, ಇಂದು ರಾತ್ರಿಯೊಳಗೆ ಅವುಗಳನ್ನು ಮೂಲಸ್ಥಾನಕ್ಕೆ ವಾಪಸ್ ಕಳುಹಿಸದಿದ್ದರೆ ನಾಳೆ ರಾಜೀನಾಮೆ ನೀಡುವುದಾಗಿ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಹಾಗೂ ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿರುವ 52 ಕಾಡಾನೆಗಳನ್ನು ಅಲ್ಲಿನ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಶಾಸಕರ ಗಮನಕ್ಕೆ ತರದೆ ಮೂಡಿಗೆರೆ ಮಾರ್ಗವಾಗಿ ಭದ್ರಾ ಅಭಯಾರಣ್ಯಕ್ಕೆ ಕಳುಹಿಸಲು ಮುಂದಾಗಿರುವುದು ಖಂಡನೀಯ ಎಂದರು.

ಹಾಸನ ಜಿಲ್ಲೆಯ ಜನರ ಜೀವಕ್ಕೆ ಮಾತ್ರವೇ ಬೆಲೆಯಿದೆಯೇ? ಚಿಕ್ಕಮಗಳೂರು ಜಿಲ್ಲೆಯ ಜನಸಾಮಾನ್ಯರ ಜೀವಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದ ಅವರು, ತಮಗೆ ಅಧಿಕಾರಕ್ಕಿಂತ ಜನಸಾಮಾನ್ಯರ ಜೀವ ಮುಖ್ಯ. ಜನರ ಹಿತಕ್ಕಾಗಿ ಅಧಿಕಾರ ತ್ಯಜಿಸಲೂ ಸಿದ್ಧ ಎಂದು ಸ್ಪಷ್ಟಪಡಿಸಿದರು.

ಮೂಡಿಗೆರೆ ಭಾಗಕ್ಕೆ ಬಂದಿರುವ ಕಾಡಾನೆಗಳನ್ನು ವಾಪಸ್ ಹಾಸನದ ಮೂಲಸ್ಥಾನಕ್ಕೆ ಕಳುಹಿಸಬೇಕು. ಇಲ್ಲದಿದ್ದರೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಮೂವರು ಶಾಸಕರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Tags

Wild ElephantsHassanResignNayana Motamma
share
ಕೆ.ಎಲ್.ಶಿವು/ವಾರ್ತಾಭಾರತಿ
ಕೆ.ಎಲ್.ಶಿವು/ವಾರ್ತಾಭಾರತಿ

ಶಿವ ಕೆ.ಎಲ್ ಇವರು ಕಳೆದ 15 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕು ಕೋಣೇಬೈಲು ಗ್ರಾಮದವರಾದ ಇವರು ಹಲವು ದಿನ ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ಕಳೆದ 10 ವರ್ಷಗಳಿಂದ ವಾರ್ತಾಭಾರತಿ ದಿನ ಪತ್ರಿಕೆಯ ಚಿಕ್ಕಮಗಳೂರು ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಪ್ರವಾಸಿ ತಾಣಗಳು ಮತ್ತು ಜನರ ಸಮಸ್ಯೆಗಳ ಬಗ್ಗೆ ವಿಶೇಷ ಲೇಖನಗಳನ್ನು ಬರೆಯುವುದು ಇವರ ಹವ್ಯಾಸವಾಗಿದೆ.

Next Story
X