Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಪ್ರಕರಣ...

ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ | ಆಸ್ಪತ್ರೆಗೆ ಕೆ.ಜೆ. ಜಾರ್ಜ್ ಭೇಟಿ, ಅಧಿಕಾರಿಗಳೊಂದಿಗೆ ಸಮಾಲೋಚನೆ

ವಾರ್ತಾಭಾರತಿವಾರ್ತಾಭಾರತಿ19 Jun 2024 6:01 PM IST
share
ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ | ಆಸ್ಪತ್ರೆಗೆ ಕೆ.ಜೆ. ಜಾರ್ಜ್ ಭೇಟಿ, ಅಧಿಕಾರಿಗಳೊಂದಿಗೆ ಸಮಾಲೋಚನೆ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದರಲ್ಲದೆ, ಆಸ್ಪತ್ರೆಯ ವ್ಯವಸ್ಥೆ ಪರಿಶೀಲಿಸಿದರು.

ಇದೇ ವೇಳೆ ಸಚಿವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು, ಆಸ್ಪತ್ರೆಯ ವ್ಯವಸ್ಥೆ ಸುಧಾರಣೆ ಹಾಗೂ ಉತ್ತಮ ಚಿಕಿತ್ಸಾ ಸೌಲಭ್ಯ ಕಲ್ಲಿಸುವ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳು, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು, ವೈದ್ಯರ ತಂಡದೊಂದಿಗೆ ಸಚಿವರು ಚರ್ಚಿಸಿದರು.

ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರೋಗಿಗಳು ಹಾಗೂ ಸಂಬಂಧಿಕರಿಗೆ ಧೈರ್ಯ ತುಂಬಿದರಲ್ಲದೆ, ಉತ್ತಮ ಚಿಕಿತ್ಸೆ, ಆರೈಕೆಯ ಭರವಸೆ ನೀಡಿದರು. ಡೆಂಗ್ಯೂ ಹಿನ್ನೆಲೆಯಲ್ಲಿ ಸಾರ್ವಜನಿಕ ಜಾಗೃತಿ ಅಭಿಯಾನ ನಡೆಸಿ, ಜನರಲ್ಲಿ ಅರಿವು ಮೂಡಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸಲಹೆ ನೀಡಿದರು.

ಬಳಿಕ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, "ಡೆಂಗ್ಯೂ ಹರಡುವಿಕೆಯನ್ನು ನಿಯಂತ್ರಿಸಲು ತಕ್ಷಣವೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಸಮುದಾಯದ ಆರೋಗ್ಯ ಮತ್ತು ಸುರಕ್ಷತೆಗೆ ನಮ್ಮ ಸರಕಾರ ಬದ್ಧವಾಗಿದೆ" ಎಂದು ತಿಳಿಸಿದರು.

Tags

Increase in dengue caseChikkamagalurKJ George
share
ವಾರ್ತಾಭಾರತಿ
ವಾರ್ತಾಭಾರತಿ
Next Story
X