Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಕಡೂರು: ಬೈಕ್ ಸವಾರರಿಬ್ಬರ ಮೇಲೆ ಚಿರತೆ...

ಕಡೂರು: ಬೈಕ್ ಸವಾರರಿಬ್ಬರ ಮೇಲೆ ಚಿರತೆ ದಾಳಿ

ವಾರ್ತಾಭಾರತಿವಾರ್ತಾಭಾರತಿ31 July 2025 1:26 PM IST
share
ಕಡೂರು: ಬೈಕ್ ಸವಾರರಿಬ್ಬರ ಮೇಲೆ ಚಿರತೆ ದಾಳಿ

ಚಿಕ್ಕಮಗಳೂರು: ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಎಮ್ಮೆದೊಡ್ಡಿ ಗ್ರಾಮದ ಮದಗದ ಕೆರೆ ಸಮೀಪ ನಡೆದಿದೆ.

ಹೊಸ ಸಿದ್ಧರಹಳ್ಳಿಯ ಮಂಜಪ್ಪ(56) ಮತ್ತು ಹಳೇ ಸಿದ್ಧರಹಳ್ಳಿಯ ಮೂರ್ತಪ್ಪ(55) ಗಾಯಗೊಂಡವರು. ಅವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇವರಿಬ್ಬರು ಸಖರಾಯಪಟ್ಟಣಕ್ಕೆ ಬೈಕಿನಲ್ಲಿ ಹೋಗುತ್ತಿದ್ದಾ ಚಿರತೆ ಅವರ ಮೇಲೆ ಎರಗಿದೆ. ಮೂರ್ತಣ್ಣ ಅವರ ತಲೆ, ಕೈಗಳಿಗೆ ಮತ್ತು ಮಂಜಪ್ಪರ ಎಡಗೈಗೆ ಗಾಯವಾಗಿದೆ. ಸಮೀಪ ಇದ್ದವರು ಓಡಿ ಬಂದು ಕೂಗಾಡಿ ಇಬ್ಬರನ್ನು ರಕ್ಷಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ನೂರಾರು ಮಂದಿ ಕಲ್ಲಿನಿಂದ ಹೊಡೆದು ಚಿರತೆಯನ್ನು ಅಟ್ಟಾಡಿಸಿದರು.

‘ಎಮ್ಮೆದೊಡ್ಡಿ ಗ್ರಾಮದ ಸುತ್ತಮುತ್ತಲ ಅರಣ್ಯದಲ್ಲಿ ಚಿರತೆಗಳಿದ್ದು, ರಸ್ತೆಯಲ್ಲಿ ಸಾಗುವವರ ಮೇಲೆ ದಾಳಿ ನಡೆಸುತ್ತಿವೆ. ಚಿರತೆಗಳನ್ನು ಹಿಡಿದು ಸ್ಥಳಾಂತರ ಮಾಡಬೇಕು’ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Tags

ChikmagaluruLeopard attacks
share
ವಾರ್ತಾಭಾರತಿ
ವಾರ್ತಾಭಾರತಿ
Next Story
X