Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಮುಡಾ ವಿಚಾರ | ಪ್ರತಿಪಕ್ಷಗಳು ಸಿಎಂ...

ಮುಡಾ ವಿಚಾರ | ಪ್ರತಿಪಕ್ಷಗಳು ಸಿಎಂ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದೆ : ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ29 July 2024 9:10 PM IST
share
ಮುಡಾ ವಿಚಾರ | ಪ್ರತಿಪಕ್ಷಗಳು ಸಿಎಂ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದೆ : ಕೆ.ಜೆ.ಜಾರ್ಜ್

ಚಿಕ್ಕಮಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳನ್ನು ಪ್ರತಿಪಕ್ಷಗಳು ಮಾಡುತ್ತಿದೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ದಾಖಲೆ ಸಹಿತ ಸ್ಪಷ್ಟನೆ ನೀಡಿದ್ದರೂ, ಸುಳ್ಳನ್ನು ಸತ್ಯ ಮಾಡುವ ಪ್ರಯತ್ನ ನಡೆಸುತ್ತಿವೆ ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಆರೋಪಿದರು.

ಸೋಮವಾರ ನಗರದಲ್ಲಿ ಪ್ರೆಸ್‍ಕ್ಲಬ್ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, "ಮುಖ್ಯ ಮಂತ್ರಿಯವರ ಪತ್ನಿಗೆ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡಿರುವುದು ಅಕ್ರಮ ಎಂಬುದು ಪ್ರತಿಪಕ್ಷದವರ ಆರೋಪ. ಆದರೆ, 50:50 ಅನುಪಾತದಲ್ಲಿ ಹಂಚಿಕೆ ಮಾಡುವ ನಿರ್ಧಾರ ಕೈಗೊಂಡಿದ್ದು ಯಾರು? ಬಿಜೆಪಿ ಸರಕಾರವಲ್ಲವೇ?" ಎಂದು ಪ್ರಶ್ನಿಸಿದರು.

ಈಗ ಅವರು ಮುಖ್ಯಮಂತ್ರಿ ವಿರುದ್ಧವೇ ಆರೋಪ ಮಾಡುತ್ತಿದ್ದಾರೆ. ಈ ಆರೋಪದಲ್ಲಿ ಸತ್ಯಾಂಶವೇ ಇಲ್ಲ. ವಾಲ್ಮೀಕಿ ನಿಗಮ ಹಗರಣ ಕುರಿತು ಸದನದಲ್ಲಿ ಚರ್ಚಿಸಿದ ಪ್ರತಿಪಕ್ಷದವರು ಸರಕಾರ, ಮುಖ್ಯಮಂತ್ರಿ ವಿರುದ್ಧ ಸಲ್ಲದ ಆರೋಪಗಳನ್ನು ಮಾಡಿದರು. ಬಳಿಕ ಉತ್ತರಕ್ಕೂ ಅವಕಾಶ ನೀಡದೆ, ರಾಜಕಾರಣ ಮಾಡಿದರು. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಯವರ ಪತ್ರಿಕಾಗೋಷ್ಠಿ ಮೂಲಕ ಎಲ್ಲದಕ್ಕೂ ಸ್ಪಷ್ಟನೆ ನೀಡಿದ್ದಾರೆ ಎಂದರು.

ನಮ್ಮ ಸರಕಾರದಲ್ಲಿ ಅಕ್ರಮ ನಡೆದಿಲ್ಲ ಎಂಬುದನ್ನು ದಾಖಲೆಗಳ ಸಹಿತ ಬಹಿರಂಗಪಡಿಸಿದ್ದಾರೆ. ಆದರೂ, ಪ್ರತಿಪಕ್ಷದವರು ತಮ್ಮ ಆರೋಪ ಮುಂದುವರಿಸುತ್ತಿದ್ದಾರೆ. ಮುಖ್ಯಮಂತ್ರಿ ವಿರುದ್ಧದ ಆರೋಪಗಳಿಗೆ ಅವರ ಬಳಿ ದಾಖಲೆಗಳಿಲ್ಲ. ಆದರೂ, ತಮ್ಮ ಸುಳ್ಳುಗಳನ್ನೇ ಸತ್ಯ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಇಂತಹ ವಿಚಾರಗಳಲ್ಲಿ ಮಾಧ್ಯಮಗಳು ಸತ್ಯ ಸಂಗತಿಯನ್ನು ಬೆಳಕಿಗೆ ತರಬೇಕು. ಈ ಹಿಂದೆ ಐಎಎಸ್ ಅಧಿಕಾರಿ ಡಿ.ಕೆ.ರವಿ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಮೇಲೆ ಆರೋಪ ಮಾಡಲಾಗಿತ್ತು. ಆದರೆ, ಸಿಬಿಐ ತನಿಖೆ ನಡೆದು ನನ್ನನ್ನು ವಿಚಾರಣೆಗೂ ಕರೆಯಲಿಲ್ಲ. ಅಂತಿಮ ವರದಿಯಲ್ಲಿ ಈ ಪ್ರಕರಣದಲ್ಲಿ ನನ್ನ ಪಾತ್ರ ಏನೂ ಇಲ್ಲ ಎಂದು ಸಿಬಿಐ ಹೇಳಿತ್ತು. ಆದರೆ, ಮಾಧ್ಯಮಗಳು ಅದನ್ನು ಪ್ರಸಾರ ಮಾಡಲೇ ಇಲ್ಲ. ಮುಖ್ಯಮಂತ್ರಿ ಅವರ ಪ್ರಕರಣದಲ್ಲೂ ಈ ರೀತಿ ಆಗಬಾರದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X