ಚಿಕ್ಕಮಗಳೂರು: ಇಲ್ಲಿನ ನಗರಸಭೆಯ ಲೆಕ್ಕಾಧಿಕಾರಿ ಮನೆ ಮೇಲೆ ಮಂಗಳವಾರ ಮುಂಜಾನೆ ಲೋಕಾಯುಕ್ತ ದಾಳಿ ನಡೆದಿದೆ.ನಗರಸಭೆ ಲೆಕ್ಕಾಧಿಕಾರಿ ಲತಾಮಣಿಯವರ ನಗರದ ಜಯನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳ ಎರಡು ತಂಡಗಳು ದಾಖಲೆಗಳನ್ನು ಪರಿಶೀಲಿಸುತ್ತಿದೆ.