Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಮೂಡಿಗೆರೆ | ಬೆಂಕಿ ಆಕಸ್ಮಿಕ: ಶ್ರೀರಾಮ್...

ಮೂಡಿಗೆರೆ | ಬೆಂಕಿ ಆಕಸ್ಮಿಕ: ಶ್ರೀರಾಮ್ ಫೈನಾನ್ಸ್ ಕಚೇರಿ ಭಸ್ಮ

ಸುಟ್ಟು ಕರಕಲಾದ ಬ್ಯಾಂಕ್ ಕಡತಗಳು, ಸಾಮಗ್ರಿಗಳು

ವಾರ್ತಾಭಾರತಿವಾರ್ತಾಭಾರತಿ25 Dec 2024 10:20 AM IST
share
ಮೂಡಿಗೆರೆ | ಬೆಂಕಿ ಆಕಸ್ಮಿಕ: ಶ್ರೀರಾಮ್ ಫೈನಾನ್ಸ್ ಕಚೇರಿ ಭಸ್ಮ

ಮೂಡಿಗೆರೆ: ಇಲ್ಲಿನ ಪಟ್ಟಣದ ಮೇಗಲಪೇಟೆಯಲ್ಲಿರುವ ಪಾರ್ವತಿ ಹೈಟ್ಸ್ ಎಂಬ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ ಆಕಸ್ಮಿಕದಲ್ಲಿ ಶ್ರೀರಾಮ್ ಫೈನಾನ್ಸ್ ಕಚೇರಿ ಬಹುತೇಕ ಸುಟ್ಟು ಭಸ್ಮವಾದ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಮಂಗಳವಾರ ರಾತ್ರಿ ಸುಮಾರು 11 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ. ರಾತ್ರಿ ಸಮಯದಲ್ಲಿ ಕಟ್ಟಡದಿಂದ ಶಬ್ದ ಮತ್ತು ಹೊಗೆ ಬರುತ್ತಿರುವುದನ್ನು ಕಂಡ ಅಕ್ಕಪಕ್ಕದ ನಿವಾಸಿಗಳು ತಕ್ಷಣ ಕಟ್ಟಡದ ಮಾಲಕರು ಮತ್ತು ಅಗ್ನಿಶಾಮಕ ಕಚೇರಿಗೆ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ವಾಹನ ಬರುವ ಹೊತ್ತಿಗಾಗಲೇ ಕಟ್ಟಡದ ಮೇಲಂತಸ್ತಿಲ್ಲಿ ಕಾರ್ಯಾಚರಿಸುತ್ತಿರುವ ಶ್ರೀರಾಮ್ ಫೈನಾನ್ಸ್ ಕಚೇರಿ ಬಹುತೇಕ ಸುಟ್ಟು ಕರಕಲಾಗಿದೆ.

ಮೂಡಿಗೆರೆ ಅಗ್ನಿಶಾಮಕ ವಾಹನವಲ್ಲದೇ ಚಿಕ್ಕಮಗಳೂರಿನಿಂದಲೂ ಹೆಚ್ಚುವರಿ ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾದರು. ಅಂತಿಮವಾಗಿ ಬೆಳಗಿನ ಜಾವ ಸುಮಾರು 3 ಗಂಟೆಯ ಸಮಯಕ್ಕೆ ಸಂಪೂರ್ಣ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮುಂಜಾಗೃತ ಕ್ರಮವಾಗಿ ಮೂಡಿಗೆರೆ ಪಟ್ಟಣದಾದ್ಯಂತ ವಿದ್ಯುತ್ ನಿಲುಗಡೆ ಮಾಡಲಾಗಿತ್ತು.

ಶ್ರೀರಾಮ್ ಫೈನಾನ್ಸ್ ಕಚೇರಿಯ ಕಡತಗಳು ಮತ್ತು ಪರಿಕರಗಳು ಸಂಪೂರ್ಣ ಭಸ್ಮವಾಗಿವೆ. ಲಾಕರ್ ನಲ್ಲಿದ್ದು ಹಣ ಮತ್ತು ಚಿನ್ನವನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಕಟ್ಟಡದಲ್ಲಿ ಪಟ್ಟಣದ ಪ್ರಮುಖ ಬ್ಯಾಂಕ್ ಕೆನರಾ ಬ್ಯಾಂಕ್ ಸೇರಿದಂತೆ ವಿವಿಧ ಕಚೇರಿಗಳು, ಮನೆಗಳು ಇದ್ದವು. ಬೆಂಕಿ ಕೆನರಾ ಬ್ಯಾಂಕ್ ಸೇರಿದಂತೆ ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸುವ ಅಪಾಯ ಎದುರಾಗಿತ್ತು. ಬೆಂಕಿ ತಗುಲಿದ್ದ ಕಛೇರಿಯ ಮೇಲ್ಬಾಗದ ಮನೆಯಲ್ಲಿ ವೈದ್ಯರೊಬ್ಬರು ಬಾಡಿಗೆಯಿದ್ದರು. ಅವರ ಕುಟುಂಬವನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಉಳಿದ ನಿವಾಸಿಗಳು ಕಟ್ಟಡ ಸಂಕೀರ್ಣದಿಂದ ಆತಂಕಿತರಾಗಿ ಹೊರಬಂದಿದ್ದರು.

ಪಟ್ಟಣದ ಶಿವಪ್ರಕಾಶ್ ಎಂಬವರ ಮಾಲಕತ್ವದ ಈ ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಯು.ಪಿ.ಎಸ್. ಹೀಟ್ ಆಗಿ ಬೆಂಕಿ ತಗುಲಿರುವ ಬಗ್ಗೆ ಅಗ್ನಿಶಾಮಕ ದಳದವರು ಶಂಕೆ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X