Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. Mudigere | ಚಾರ್ಮಾಡಿ ಅರಣ್ಯದಲ್ಲಿ ಭಾರೀ...

Mudigere | ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ: ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಭಸ್ಮ

ವಾರ್ತಾಭಾರತಿವಾರ್ತಾಭಾರತಿ2 Feb 2026 9:31 PM IST
share
Mudigere | ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ: ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಭಸ್ಮ

ಚಿಕ್ಕಮಗಳೂರು : ದಕ್ಷಿಣ ಕನ್ನಡ–ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂಡಿಗೆರೆ ಅರಣ್ಯ ವಲಯದೊಳಗೆ ಸಂಭವಿಸಿರುವ ಈ ಅಗ್ನಿ ಅವಘಡದಲ್ಲಿ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದೆ.

ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಿಪ್ರವಾಗಿ ಹರಡುತ್ತಿದೆ. ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವ ವಾಹನ ಸವಾರರಲ್ಲಿ ಆತಂಕ ಮೂಡಿದೆ.

ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಪರಿಸ್ಥಿತಿಯನ್ನು ನಿರಂತರವಾಗಿ ನಿಗಾ ವಹಿಸಲಾಗುತ್ತಿದ್ದು, ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ತರಲು ಪ್ರಯತ್ನಗಳು ಮುಂದುವರಿದಿವೆ.

Tags

MudigereCharmadi ghat
share
ವಾರ್ತಾಭಾರತಿ
ವಾರ್ತಾಭಾರತಿ
Next Story
X