Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಹೊಸ ವರ್ಷಾಚರಣೆ | ಚಿಕ್ಕಮಗಳೂರು ಜಿಲ್ಲೆಯ...

ಹೊಸ ವರ್ಷಾಚರಣೆ | ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ

ವಾರ್ತಾಭಾರತಿವಾರ್ತಾಭಾರತಿ29 Dec 2025 7:52 PM IST
share
ಹೊಸ ವರ್ಷಾಚರಣೆ | ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ

ಚಿಕ್ಕಮಗಳೂರು : ಹೊಸ ವರ್ಷದ ಆಚರಣೆಗೆ ಜಿಲ್ಲಾಡಳಿತ ಹೈ ಅಲರ್ಟ್ ಆಗಿದ್ದು, ಅಹಿತಕರ ಘಟನೆಗಳ ನಿಯಂತ್ರಣದ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶಿಸಿದೆ.

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಝರಿ ಫಾಲ್ಸ್, ಹೊನ್ನಮ್ಮನಹಳ್ಳ, ಗಾಳಿಕೆರೆ, ಹಿರೇಕೊಳಲೆ, ಕೆಮ್ಮಣ್ಣುಗುಂಡಿ, ಎತ್ತಿನಭುಜ, ದೇವರಮನೆ, ಡೈಮಂಡ್ ಫಾಲ್ಸ್, ರಾಣಿಝರಿ, ಬಲ್ಲಾಳರಾಯನದುರ್ಗ, ಬಂಡಾಜೆ ಫಾಲ್ಸ್, ಕೂಡಿಗೆ ಫಾಲ್ಸ್, ಕ್ಯಾತನಮಕ್ಕಿ, ರುದ್ರಪಾದ ತೂಗುಸೇತುವೆ, ಅಬ್ಬುಗುಡಿಗೆ ಫಾಲ್ಸ್, ಅಯ್ಯನಕೆರೆ, ಮದಗದ ಕೆರೆ, ಕಲ್ಲತ್ತಿಗಿರಿ, ಹೆಬ್ಬೆ ಫಾಲ್ಸ್ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿಯನ್ನು ಡಿ.31ರ ಸಂಜೆ 6 ರಿಂದ ಜ.1ರ ಬೆಳಗ್ಗೆ 6 ರವರೆಗೆ ನಿರ್ಬಂಧ ಹೇರಲಾಗಿದೆ.

ನಿಷೇದಿತ ಪ್ರವಾಸಿ ತಾಣಗಳ ವ್ಯಾಪ್ತಿಯಲ್ಲಿರುವ ಹೋಮ್ ಸ್ಟೇ, ರೆಸಾರ್ಟ್‍ಗಳಲ್ಲಿ ಈಗಾಗಲೇ ಆನ್‍ಲೈನ್ ಮೂಲಕ ನೋಂದಣಿ ಮಾಡಿಸಿರುವ ಪ್ರವಾಸಿಗರಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಎಲ್ಲಾ ಪ್ರವಾಸಿ ತಾಣ ಹಾಗೂ ಮಾರ್ಗದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಕುಡಿದ ಮತ್ತಿನಲ್ಲಿ ಯಾವುದೇ ಅನಾಹುತ ಸಂಭವಿಸಬಾರದು ಎನ್ನುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಮನವಿ ಮೇರೆಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ನಿರ್ಬಂಧ ಆದೇಶ ಹೊರಡಿಸಿದ್ದಾರೆ.

Tags

New Year celebrationsChikkamagaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X