Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಕುದುರೆಮುಖ | ಅರಣ್ಯ ಇಲಾಖೆ ನೋಟಿಸ್‍ಗೆ...

ಕುದುರೆಮುಖ | ಅರಣ್ಯ ಇಲಾಖೆ ನೋಟಿಸ್‍ಗೆ ರೈತರ ಆಕ್ರೋಶ : ಅರಣ್ಯಾಧಿಕಾರಿ ಕಚೇರಿಗೆ ಮುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ22 Aug 2024 10:41 PM IST
share
ಕುದುರೆಮುಖ | ಅರಣ್ಯ ಇಲಾಖೆ ನೋಟಿಸ್‍ಗೆ ರೈತರ ಆಕ್ರೋಶ : ಅರಣ್ಯಾಧಿಕಾರಿ ಕಚೇರಿಗೆ ಮುತ್ತಿಗೆ

ಕಳಸ : ಪಟ್ಟಣ ಸಮೀಪದ ಕುದುರೆಮುಖ ಆಸುಪಾಸಿನ ಕೆಲ ಕೃಷಿಕರಿಗೆ ಅರಣ್ಯ ಇಲಾಖೆ ಒತ್ತುವರಿ ತೆರವಿಗೆ ನೋಟಿಸ್ ನೀಡಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕುದುರೆಮುಖದಲ್ಲಿ ಗುರುವಾರ ರೈತ ಸಂಘದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿ, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿವಿಧ ಸಂಘಟನೆಗಳ ಮುಖಂಡರಾದ ಕೃಷ್ಣೇಗೌಡ, ಕನ್ನಡ ರಾಜು, ನಾಗೇಶ್ ಗೌಡ, ಶ್ರೀನಿವಾಸ್, ಜಯಂತ್‍ಗೌಡ, ಸಂಸೆ ಗ್ರಾಪಂ ಸದಸ್ಯರಾದ ಶಂಕರೇಗೌಡ, ಮಮತಾ, ಶಾಂತಾ, ಉದಯ್ ಸೇರಿದಂತೆ ಸುತ್ತಮುತ್ತಲಿನ ಕೆಂಗನಕೊಂಡ, ಕುಚಗೇರಿ, ಬಿಳಗಲ್, ಬಸರೀಕಲ್ಲು, ನೆಲ್ಲಿಬೀಡು, ಬಲಿಗೆ, ಹೊರನಾಡು, ಕಳಸ, ಕಾರಗದ್ದೆ ಪ್ರದೇಶದ ನೂರಾರು ರೈತರು ಮತ್ತು ರೈತ ಸಂಘದ ಕಾರ್ಯಕರ್ತರು ಕುದುರೆಮುಖ ಪಟ್ಟಣದಲ್ಲಿ ಜಮಾಯಿಸಿ ಅರಣ್ಯ ಇಲಾಖೆಯ ನೋಟಿಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಧಿಕ್ಕಾರದ ಘೋಷಣೆ ಕೂಗಿದರು. ನಂತರ ಕುದುರೆಮುಖ ವಲಯದ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಮುಖಂಡರು, ರೈತರ ಕೃಷಿ ಭೂಮಿ ಖುಲ್ಲಾ ಮಾಡುವ ಯತ್ನವನ್ನು ಅರಣ್ಯ ಇಲಾಖೆ ಕೈಬಿಡಬೇಕು. ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಬರುವವರೆಗೂ ಕದಲುವುದಿಲ್ಲ ಎಂದು ರೈತರು ಪಟ್ಟು ಹಿಡಿದು, ರಾಷ್ಟ್ರೀಯ ಉದ್ಯಾನದೊಳಗಿನ ರೈತರ ಕೃಷಿ ಜಮೀನಿನ ಹಕ್ಕುಗಳ ಬಗ್ಗೆ ಅರಣ್ಯ ಇಲಾಖೆಯ ಜೊತೆ ಈಗಾಗಲೇ ಹಲವಾರು ಬಾರಿ ಮಾತುಕತೆ ನಡೆದಿದೆ. ಆದರೆ ಅರಣ್ಯ ಸಚಿವರ ತರಾತುರಿಯ ಹೇಳಿಕೆಯಿಂದಾಗಿ ನಮಗೆಲ್ಲ ತೆರವು ನೋಟಿಸ್ ಕೊಟ್ಟಿರುವುದು ತಪ್ಪು ಎಂದರು.

ಈ ವೇಳೆ ಕುದುರೆಮುಖ ರಾಷ್ಟ್ರೀಯ ಉದ್ಯಾನದ ಡಿಎಫ್‍ಓ ಶಿವರಾಮ್ ಮತ್ತು ಎಸಿಎಫ್ ಸತೀಶ್ ಬಂದಿದ್ದು, ಆಗ ಪ್ರತಿಭಟನಾಕಾರರು ತಮ್ಮ ಅಸಮಾಧಾನವನ್ನು ಹೊರಹಾಕಿದರು. ನಂತರ ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಗೆ ರೈತರು ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಡಿಎಫ್‍ಒ ಶಿವರಾಮ್ ಸೂಕ್ತ ಕ್ರಮದ ಭರವಸೆ ನೀಡಿದರು. ಮುಖಂಡರಾದ ಸುರೇಶ್‍ಭಟ್, ರಾಮ್‍ಪ್ರಕಾಶ್, ಧರಣೇಂದ್ರ ಕೆ.ಸಿ, ಜ್ವಾಲನಯ್ಯ ಸೇರಿದಂತೆ ನೂರಾರು ಮಂದಿ ಧರಣಿಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X