Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಮುಸ್ಲಿಮರ ಬಗ್ಗೆ ನಿಂದನಾತ್ಮಕ,...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ.ರವಿ ಅವರ ನಿವಾಸಕ್ಕೆ ನೋಟಿಸ್‌ ನೀಡಲು ಆಗಮಿಸಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ26 July 2026 2:08 PM IST
share
ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ.ರವಿ ಅವರ ನಿವಾಸಕ್ಕೆ ನೋಟಿಸ್‌ ನೀಡಲು ಆಗಮಿಸಿದ ಪೊಲೀಸರು
ನೋಟಿಸ್‌ ಪಡೆಯಲು ನಿರಾಕರಿಸಿದ ಸಿ.ಟಿ.ರವಿ

ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ನಿವಾಸಕ್ಕೆ ನೋಟಿಸ್‌ ನೀಡಲು ಆಗಮಿಸಿದ್ದ ಪೊಲೀಸರಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ನೋಟಿಸ್‌ ಪಡೆಯಲು ಸ್ಪಷ್ಟವಾಗಿ ನಿರಾಕರಿಸಿದ ಸಿ.ಟಿ.ರವಿ, ಎಫ್‌ಐಆರ್ ಪ್ರತಿಯನ್ನು ನೀಡುವಂತೆ ಪಟ್ಟು ಹಿಡಿದು ಪೊಲೀಸರ ನಡೆಯನ್ನು ಪ್ರಶ್ನಿಸಿದ್ದಾರೆ.

"ನನ್ನ ಭಾಷಣದಲ್ಲಿ ಧರ್ಮ ಎಂಬ ಒಂದೇ ಒಂದು ಪದವಿದೆಯೇ? 'ಮುಲ್ಲಾ' ಎಂದರೆ ಮುಸ್ಲಿಂ ಸಮುದಾಯ ಎಂದರ್ಥವೇ?'' ಎಂದು ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಅವರು, ತಾನು ಮಾತನಾಡಿದ್ದು ಬೆಂಕಿ ಹಾಕಲು ಬಂದವರ ಬಗ್ಗೆಯೇ ಹೊರತು ಯಾವುದೇ ಸಮುದಾಯದ ವಿರುದ್ಧವಲ್ಲ ಎಂದು ತಿಳಿಸಿದರು.

ರಾಜಕಾರಣಿಗಳ ಕೈಗೊಂಬೆಯಾಗಬೇಡಿ ಎಂದು ಎಚ್ಚರಿಸಿದ ಅವರು, "ದೂರು ಕೊಟ್ಟ ತಕ್ಷಣ ಪರಿಶೀಲಿಸದೆ ಕೇಸ್ ದಾಖಲಿಸುತ್ತೀರಾ? ನಾವು ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ನೀಡಿದ ದೂರುಗಳ ಮೇಲೆ ಎಷ್ಟು ಎಫ್‌ಐಆ‌ರ್ ಮಾಡಿದ್ದೀರಿ?" ಎಂದು ಹರಿಹಾಯ್ದರು.

ಈ ಸಂದರ್ಭದಲ್ಲಿ ಸಿ.ಟಿ.ರವಿ ಅವರ ನಿವಾಸದಲ್ಲಿ ಇಬ್ಬರು ವಕೀಲರು ಹಾಗೂ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಪೊಲೀಸರ ವೈಖರಿಯನ್ನು ಖಂಡಿಸಿದ ಕಾರ್ಯಕರ್ತರು, ಸಾಮಾಜಿಕ ಜಾಲತಾಣಗಳಲ್ಲಿ ಸಿ.ಟಿ.ರವಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದವರ ಮೇಲೆ ನೀಡಿದ ದೂರಿಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ಹೊರಹಾಕಿದರು. ಕಾಲ ಸದಾ ಒಂದೇ ರೀತಿ ಇರುವುದಿಲ್ಲ ಎಂದು ಎಚ್ಚರಿಸಿದ ಬೆಂಬಲಿಗರು, ಪೊಲೀಸರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

Tags

MuslimsprovocativeDerogatorypoliceC.T.Ravi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X