Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ತನ್ನ ವಿರುದ್ಧ ಸ್ವಪಕ್ಷದ ಕಾರ್ಯಕರ್ತರು...

ತನ್ನ ವಿರುದ್ಧ ಸ್ವಪಕ್ಷದ ಕಾರ್ಯಕರ್ತರು ನಡೆಸಿದ ʼಪತ್ರ ಅಭಿಯಾನʼದ ಬಗ್ಗೆ ಸಂಸದೆ ಶೋಭಾ ಪ್ರತಿಕ್ರಿಯಿಸಿದ್ದು ಹೀಗೆ...

ʼಅಭಿಯಾನ, ಪತ್ರ ಚಳುವಳಿ ಯಾವುದು ಎಫೆಕ್ಟ್ ಆಗಲ್ಲʼ

ವಾರ್ತಾಭಾರತಿವಾರ್ತಾಭಾರತಿ24 Feb 2024 1:24 PM IST
share
ತನ್ನ ವಿರುದ್ಧ ಸ್ವಪಕ್ಷದ ಕಾರ್ಯಕರ್ತರು ನಡೆಸಿದ ʼಪತ್ರ ಅಭಿಯಾನʼದ ಬಗ್ಗೆ ಸಂಸದೆ ಶೋಭಾ ಪ್ರತಿಕ್ರಿಯಿಸಿದ್ದು ಹೀಗೆ...

ಚಿಕ್ಕಮಗಳೂರು: ನಮ್ಮ ಪಕ್ಷವೇ ಆಗಲಿ, ವಿರೋಧ ಪಕ್ಷವೇ ಆಗಲಿ ಅಭಿವೃದ್ಧಿ ಆಧಾರದಲ್ಲಿ ಚರ್ಚೆ ಗೆ ಸಿದ್ದ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಮೇಲೆ ಸುಳ್ಳು ಆರೋಪವನ್ನು ಮಾಡಲಾಗುತ್ತಿದೆ. ನಿಜವಾದ ಬೆಜೆಪಿ ಕಾರ್ಯಕರ್ತರು ಈ ರೀತಿ ಆರೋಪವನ್ನು ಮಾಡುವುದಿಲ್ಲ. ಯಾರೋ ಈ ರೀತಿ ಮಾಡಿಸಿದ್ದಾರೆ. ಅಧಿಕಾರಕ್ಕಾಗಿ ನಮ್ಮ ಪಕ್ಷಕ್ಕೆ ಬಂದವರು ಈ ರೀತಿ ಮಾಡಿಸಿರಬಹುದು, ಅವರು ಹಿಂದಿದ್ದ ಪಕ್ಷದಲ್ಲಿ ಇಂತಹ ಚಾಳಿಯನ್ನು ನಡೆಸಿದ್ದಾರೆ. ಇಲ್ಲೂ ನಡೆಸಿದ್ದಾರೆ. ಇದ್ಯಾವುದಕ್ಕೂ ತಲೆ ಕಡೆಸಿಕೊಳ್ಳುವುದಿಲ್ಲ ಎಂದು ತಮ್ಮ ವಿರುದ್ಧದ ʼಗೋ ಬ್ಯಾಕ್ ಶೋಭಾʼ ಅಭಿಯಾನಕ್ಕೆ ತಿರುಗೇಟು ನೀಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟಿಕೆಟ್ ಕೇಳಲು ಎಲ್ಲರಿಗೂ ಅವಕಾಶವಿದೆ. ಆದರೆ, ಇನ್ನೊಬ್ಬರನ್ನು ತೇಜೋವಧೆ ಮಾಡುವ ಕೆಲಸ ಮಾಡಬಾರದು. ಅಭಿಯಾನ, ಪತ್ರ ಚಳುವಳಿ ಯಾವುದೂ ಎಫೆಕ್ಟ್ ಆಗಲ್ಲ. ಇದೇ‌ ರೀತಿ ಹಿಂದಿನ ಚುನಾವಣೆ ಯಲ್ಲೂ ಮಾಡಿದ್ದರು. ನಾವು ನಮ್ಮ ವಿರುದ್ದ ನಿಲ್ಲುವ ಅಭ್ಯರ್ಥಿಯನ್ನು ಅಲ್ಲಗಳೆಯುವುದಿಲ್ಲ. ಅಭಿವೃದ್ಧಿ ಆಧಾರದ ಮೇಲೆ ಮತದಾರರ ಬಳಿ ತೆರಳುತ್ತೇವೆ ಎಂದರು.

ಚಿಕ್ಕಮಗಳೂರು- ಉಡುಪಿ ಕ್ಷೇತ್ರಕ್ಕೆ ಎಷ್ಟು ಅನುದಾನ ತಂದಿದ್ದೇನೆಂಬ ಮಾಹಿತಿ ನನಗೂ ಇದೆ.ಕೇಂದ್ರದ ಮಂತ್ರಿಗಳೊಂದಿಗೆ ಜಗಳವಾಡಿ ಇಲ್ಲಿಗೆ ಅನುದಾನ ತಂದಿದ್ದೇನೆ. ನಾನು ಇದುವರೆಗೂ ಯಾವ ಗುತ್ತಿಗೆದಾರನಿಂದ ಒಂದು ರೂ.ಪಡೆದಿಲ್ಲ. ಅವರ ಮುಖವನ್ನು ಕೂಡ ನೋಡಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದರು.

ಅನುದಾನ ತಂದಿರುವ ಬಗ್ಗೆ ಪ್ರಶ್ನಿಸುವಾಗ ಬಹಳ ಬುದ್ದಿವಂತಿಕೆಯಿಂದ ಕೇಳಿದ್ದಾರೆ. 2019, 2020, 2021ರ ಅನುದಾನ ಕೇಳಿದ್ದಾರೆ. ಆದರೆ, ಆ ವರ್ಷದಲ್ಲಿ ಕೇಂದ್ರದಿಂದ ಎಂ.ಪಿ ಗಳಿಗೆ ನಿಧಿಯನ್ನು ಕೊಟ್ಟಿಲ್ಲ. ಆ ವರ್ಷ ನಿಧಿಯನ್ನು ಕೊರೋನಕ್ಕೆ ಬಳಕೆ ಮಾಡಲಾಗಿತ್ತು. ಈ ಬಗ್ಗೆ ಆರ್ ಟಿಐನಲ್ಲಿ ಕೇಳಲಾಗಿದ್ದು, ಇದರ ಹಿಂದಿರುವ ಉದ್ದೇಶ ಕೆಟ್ಟದಿದೆ. ಇದನ್ನು ಯಾರು ಮಾಡಿದ್ದಾರೆ ಅವರು ಮುಂದೆ ಅನುಭವಿಸುತ್ತಾರೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X