Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಎಸೆಸೆಲ್ಸಿ ಪರೀಕ್ಷೆ: ಫಾತಿಮತ್ ಸಮೀಹಾಗೆ...

ಎಸೆಸೆಲ್ಸಿ ಪರೀಕ್ಷೆ: ಫಾತಿಮತ್ ಸಮೀಹಾಗೆ ಸಂಸ್ಕೃತದಲ್ಲಿ 125ಕ್ಕೆ 125 ಅಂಕ

ವಾರ್ತಾಭಾರತಿವಾರ್ತಾಭಾರತಿ11 May 2024 12:48 PM IST
share
ಎಸೆಸೆಲ್ಸಿ ಪರೀಕ್ಷೆ: ಫಾತಿಮತ್ ಸಮೀಹಾಗೆ ಸಂಸ್ಕೃತದಲ್ಲಿ 125ಕ್ಕೆ 125 ಅಂಕ

ಚಿಕ್ಕಮಗಳೂರು, ಮೇ 11: ಪ್ರಸಕ್ತ (2023-24ನೇ) ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿನಿ ಫಾತಿಮತ್ ಸಮೀಹಾ ಸಂಸ್ಕೃತದಲ್ಲಿ 125ಕ್ಕೆ 125 ಅಂಕಗಳನ್ನು ಗಳಿಸಿದ್ದಾರೆ.

ಚಿಕ್ಕಮಗಳೂರು ಬಸರಿಕಟ್ಟೆಯ ಶ್ರಿ ಸದ್ಗುರು ವಿದ್ಯಾಮಂದಿರದ ವಿದ್ಯಾರ್ಥಿನಿಯಾಗಿರುವ ಇವರು, ಪ್ರಥಮ ಭಾಷೆಯಾಗಿ ಸಂಸ್ಕೃತವನ್ನು ಆಯ್ಕೆ ಮಾಡಿಕೊಂಡಿದ್ದರು.

ಉಳಿದಂತೆ ಕನ್ನಡದಲ್ಲಿ 99, ಇಂಗ್ಲಿಷ್ ನಲ್ಲಿ 94, ಗಣಿತದಲ್ಲಿ 83, ವಿಜ್ಞಾನದಲ್ಲಿ 89, ಸಮಾಜ ವಿಜ್ಞಾನದಲ್ಲಿ 100 ಅಂಕ ಸೇರಿ, ಒಟ್ಟು 625 ಅಂಕಗಳಲ್ಲಿ 590(ಶೇ.94.4) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಇವರು ಚಿಕ್ಕಮಗಳೂರಿನ ಮುಹಮ್ಮದ್ ರಫೀಕ್ ಮತ್ತು ಸೆಲೀಖತ್ ಬೇಗಂ ಪಾಣೆಮಂಗಳೂರು ದಂಪತಿಯ ಪುತ್ರಿ.

Tags

SSLC examFathimath SameehaSanskrit
share
ವಾರ್ತಾಭಾರತಿ
ವಾರ್ತಾಭಾರತಿ
Next Story
X