Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಖಂಡನೀಯ...

ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಖಂಡನೀಯ : ಎಸ್‌ವೈಎಸ್

ವಾರ್ತಾಭಾರತಿವಾರ್ತಾಭಾರತಿ27 Sept 2026 9:34 PM IST
share
ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಖಂಡನೀಯ : ಎಸ್‌ವೈಎಸ್

ಚಿಕ್ಕಮಗಳೂರು : ಭಾರತೀಯ ಚುನಾವಣಾ ಆಯೋಗವು ಈ ಹಿಂದೆ ಮಾದರಿಯಾಗಿ ಕಾರ್ಯನಿರ್ವಹಿಸಿದ ಕಾರಣ ಭಾರತದ ಚುನಾವಣಾ ಪ್ರಕ್ರಿಯೆಗಳು ಜಗತ್ತಿನಲ್ಲಿ ಅತ್ಯಂತ ಪ್ರಶಂಸೆ ಒಳಗಾಗಿತ್ತು. ಇಂತಹ ಸಾಂವಿಧಾನಿಕ ಸಂಸ್ಥೆಯು ಇದೀಗ ದುರುಪಯೋಗಗೊಳ್ಳುತ್ತಿರುವ ಆರೋಪ ಕೇಳಿ ಬಂದಿದೆ, ಈ ಬೆಳವಣಿಗೆಯನ್ನು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ಖಂಡಿಸಿದೆ.

ಪ್ರಜೆಗಳ ಮತದಾನದ ಹಕ್ಕನ್ನು ಕಸಿಯುವುದು ಅವರ ಪೌರತ್ವವನ್ನು ನಿರಾಕರಿಸುವುದಕ್ಕೆ ಸಮ. ತೀವ್ರ ಪರಿಷ್ಕರಣೆಯ ಹೆಸರಲ್ಲಿ ಸಾಂಕೇತಿಕ ಕಾರಣಗಳಿಂದ ಮತದಾನದ ಹಕ್ಕು ಕಳೆದುಕೊಳ್ಳುತ್ತಿರುವ ಲಕ್ಷಾಂತರ ಜನರ ಮತ ಹಕ್ಕನ್ನು ಮರುಸ್ಥಾಪಿಸಬೇಕು ಮತ್ತು ಎಸ್‌ಐಆರ್ ಅನ್ನು ಹಿಂಪಡೆಯಬೇಕು. ಉನ್ನತ ಸಾಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗದ ಪಾರದರ್ಶಕತೆಯನ್ನು ಮತ್ತು ಗೌರವವನ್ನು ರಕ್ಷಿಸುವ ಸಲುವಾಗಿ ಬಹುಜನರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕು ಎಂದು ಎಸ್‌ವೈಎಸ್ ಹೇಳಿದೆ.

ಚಿಕ್ಕಮಗಳೂರು ಉಪ್ಪಳ್ಳಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿಯಲ್ಲಿ ಬಶೀರ್ ಸಅದಿ ಬೆಂಗಳೂರು ಅಧ್ಯಕ್ಷತೆ ವಹಿಸಿದ್ದರು. ಜಂಇಯತುಲ್ ಉಲಮಾ ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಸಅದಿ ಮಾಚಾರ್ ಉದ್ಘಾಟಿಸಿದರು.

ಸ್ಥಳೀಯ ಜಮಾಅತ್ ಗೌರವಾಧ್ಯಕ್ಷ ಯೂಸುಫ್ ಹಾಜಿ ಉಪ್ಪಳ್ಳಿ ಶುಭ ಹಾರೈಸಿದರು. ಸಯ್ಯಿದ್ ಹಾಮೀಂ ತಂಙಳ್, ಸಯ್ಯಿದ್ ಇಲ್ಯಾಸ್ ತಂಙಳ್ ಎಮ್ಮೆಮಾಡು, ಸಯ್ಯಿದ್ ಶಾಫಿ ನಈಮಿ ತಂಙಳ್ ಹಾಸನ, ಉಸ್ಮಾನ್ ಹಂಡುಗುಳಿ ಮತ್ತಿತರರು ಉಪಸ್ಥಿತರಿದ್ದರು. ಕೆ ಎಂ ಅಬೂಬಕರ್ ಸಿದ್ದೀಖ್ ಸ್ವಾಗತಿಸಿ ಮನ್ಸೂರ್ ಕೋಟೆಗದ್ದೆ ಧನ್ಯವಾದವಿತ್ತರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X