Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ತರೀಕೆರೆ: ಪ್ರವಾಸಕ್ಕೆ ಬಂದಿದ್ದ...

ತರೀಕೆರೆ: ಪ್ರವಾಸಕ್ಕೆ ಬಂದಿದ್ದ ಛತ್ತೀಸ್‌ಗಡ ಮೂಲಕ ಟೆಕ್ಕಿ ನೀರಿನಲ್ಲಿ ಮುಳುಗಿ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ4 Nov 2024 9:34 PM IST
share
ತರೀಕೆರೆ: ಪ್ರವಾಸಕ್ಕೆ ಬಂದಿದ್ದ ಛತ್ತೀಸ್‌ಗಡ ಮೂಲಕ ಟೆಕ್ಕಿ ನೀರಿನಲ್ಲಿ ಮುಳುಗಿ ಮೃತ್ಯು

ಚಿಕ್ಕಮಗಳೂರು: ಸ್ನೇಹಿತನೊಂದಿಗೆ ಪ್ರವಾಸಕ್ಕೆ ಬಂದಿದ್ದ ಛತ್ತೀಸ್‌ಗಡ ಮೂಲದ ಬೆಂಗಳೂರಿನ ಟೆಕ್ಕಿಯೊಬ್ಬರು ಈಜಲು ತರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕು ಕೆಮ್ಮಣ್ಣಗುಂಡಿ ಸಮೀಪದ ಹೆಬ್ಬೆ ಜಲಪಾತದ ಬಳಿ ನಡೆದಿದೆ.

ಅಮಿತ್‍ಕುಮಾರ್ (30) ಮೃತ ಯುವಕ ಎಂದು ಗುರುತಿಸಲಾಗಿದೆ. ಅಮಿತ್ ಕುಮಾರ್ ಮೂಲತಃ ಛತ್ತೀಸ್‌ಗಡದ ಯುವಕನಾಗಿದ್ದು, ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇವರು ನಾಲ್ಕು ದಿನಗಳ ರಜೆಯ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಕ್ಕೆ ಸ್ನೇಹಿತನೊಂದಿಗೆ ಆಗಮಿಸಿದ್ದರು.

ಜಿಲ್ಲೆಯ ಇತರೆಡೆಗಳಲ್ಲಿರುವ ಪ್ರವಾಸಿತಾಣಗಳನ್ನು ವೀಕ್ಷಿಸಿ ರವಿವಾರ ಸಂಜೆ ಹೆಬ್ಬೆ ಜಲಪಾತ ವೀಕ್ಷಣೆಗೆ ಬಂದಿದ್ದ ವೇಳೆ ಎತ್ತರದಿಂದ ಧಮ್ಮಿಕ್ಕುವ ಜಲಪಾತದ ನೀರಿನಲ್ಲಿ ಜತೆಗೆ ಬಂದಿದ್ದ ಸ್ನೇಹಿತನೊಂದಿಗೆ ಈಜಲು ತೆರಳಿದಾಗ ಘಟನೆ ಸಂಭವಿಸಿದೆ. ಸ್ಥಳದಲ್ಲಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅಪಾಯಕಾರಿ ಸ್ಥಳಕ್ಕೆ ತೆರಳದಂತೆ ಸೂಚನೆ ನೀಡಿದರೂ ನೀರಿಗೆ ಇಳಿದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಈಜಲು ನೀರಿಗೆ ಇಳಿದು ಅಸ್ವಸ್ಥಗೊಂಡ ಅಮಿತ್ ಅವರ ಸ್ನೇಹಿತ ಲಾಲ್ ಕರೀಂ ಅವರನ್ನು ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿದ್ದಾರೆ.

ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಲಿಂಗ ದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

Chikkamagalurudrowns
share
ವಾರ್ತಾಭಾರತಿ
ವಾರ್ತಾಭಾರತಿ
Next Story
X