Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿತ್ರದುರ್ಗ
  4. ಚಿತ್ರದುರ್ಗ: ಕುರಿ ಕಾಯುತ್ತಿದ್ದ...

ಚಿತ್ರದುರ್ಗ: ಕುರಿ ಕಾಯುತ್ತಿದ್ದ ಬಾಲಕನನ್ನು ಮತ್ತೆ ಶಾಲೆಗೆ ದಾಖಲಿಸಿದ ಸಿದ್ದರಾಮಯ್ಯ

ಸಾರ್ವಜನಿಕ ಹಿತಾಸಕ್ತಿಯ ಸಮಸ್ಯೆಗಳು ಕಂಡು ಬಂದರೆ ಮಾಹಿತಿ ನೀಡಿ ಎಂದ ಸಿಎಂ

ವಾರ್ತಾಭಾರತಿವಾರ್ತಾಭಾರತಿ12 Sept 2023 1:10 PM IST
share
ಚಿತ್ರದುರ್ಗ: ಕುರಿ ಕಾಯುತ್ತಿದ್ದ ಬಾಲಕನನ್ನು ಮತ್ತೆ ಶಾಲೆಗೆ ದಾಖಲಿಸಿದ ಸಿದ್ದರಾಮಯ್ಯ

ಚಿತ್ರದುರ್ಗ, ಸೆ.12: ಬಾಲಕನೋರ್ವ ಶಾಲೆಗೆ ಹೋಗದೆ ಕುರಿ ಕಾಯುತ್ತಿದ್ದ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ಬಾಲಕನನ್ನು ಮತ್ತೆ ಶಾಲೆಗೆ ಸೇರಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನಲ್ಲಿ ನಡೆದಿದೆ.

ಮೊಳಕಾಲ್ಮೂರು ತಾಲೂಕು ಬಸಾಪುರದ ಯೋಗೇಶ್ ಎಂಬ 11 ಬಾಲಕನನ್ನು ಆತನ ತಂದೆ ತಾಯಿ ಒತ್ತಾಯಪೂರ್ವಕವಾಗಿ ಶಾಲೆ ಬಿಡಿಸಿ ಕಳೆದ 2 ವರ್ಷದಿಂದ ಕುರಿ ಮೇಯಿಸಲು ತೊಡಗಿಸಿದ್ದರು. ಈ ವಿಚಾರವನ್ನು ಸ್ಥಳೀಯರಾದ ಮಹೇಂದ್ರ ಎಂಬವರು ತನ್ನ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿ ಅದನ್ನು 'CM of Karnataka' ಎಕ್ಸ್ ಖಾತೆಗೆ ಟ್ಯಾಗ್ ಮಾಡಿದ್ದರು. ಇದನ್ನು ಗಮನಿಸಿದ ಮುಖ್ಯಮಂತ್ರಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಬಾಲಕನ ಮನೆಗೆ ಕಳುಹಿಸಿ, ಆತನ ತಂದೆ ತಾಯಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಿ, ಕೇವಲ 24 ಗಂಟೆಗಳ ಒಳಗೆ ಬಾಲಕನನ್ನು ಶಾಲೆಗೆ ಸೇರ್ಪಡೆ ಮಾಡಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಈಗ ಯೋಗೇಶ್ ನಿಗೆ ಬಸಾಪುರ ಗ್ರಾಮದ ಸರಕಾರಿ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಓದಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ 'CM of Karnataka' ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

"ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕು ಬಸಾಪುರದ ಯೋಗೇಶ್ ಎಂಬ ಬಾಲಕನನ್ನು ಆತನ ತಂದೆ ತಾಯಿ ಒತ್ತಾಯಪೂರ್ವಕವಾಗಿ ಶಾಲೆ ಬಿಡಿಸಿ ಕಳೆದ 2 ವರ್ಷದಿಂದ ಕುರಿ ಮೇಯಿಸಲು ತೊಡಗಿಸಿದ್ದರು. ಈ ವಿಚಾರವು ಸ್ಥಳೀಯರೊಬ್ಬರಿಂದ ನಮ್ಮ ಗಮನಕ್ಕೆ ಬಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಬಾಲಕನ ಮನೆಗೆ ಕಳುಹಿಸಿ, ಆತನ ತಂದೆ ತಾಯಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಿ, ಕೇವಲ 24 ಗಂಟೆಗಳ ಒಳಗೆ ಬಾಲಕನನ್ನು ಶಾಲೆಗೆ ಸೇರ್ಪಡೆ ಮಾಡಿಸಲಾಗಿದೆ. ಬಡತನದ ಕಾರಣಕ್ಕೆ ಶಿಕ್ಷಣದಿಂದ ವಂಚಿತನಾಗಿದ್ದ ಯೋಗೇಶ್ ಈಗ ಇತರ ಮಕ್ಕಳಂತೆ ಶಾಲೆಯಲ್ಲಿ ಕಲಿಯುತ್ತಾ, ನಲಿಯುತ್ತಾ ಉಜ್ವಲ ಭವಿಷ್ಯದೆಡೆಗೆ ಹೆಜ್ಜೆ ಹಾಕುತ್ತಿದ್ದಾನೆ." ಎಂದು ತಿಳಿಸಿದ್ದಾರೆ.

"ಬಾಲ್ಯದಲ್ಲಿ ನಾನು ಕೂಡ ಯೋಗೇಶ್ ನಂತೆ ಶಾಲೆಯಿಂದ ವಂಚಿತನಾಗಿದ್ದೆ, ರಾಜಪ್ಪ ಮೇಸ್ಟ್ರು ನನ್ನನ್ನು ನೇರವಾಗಿ 5ನೇ ತರಗತಿಗೆ ದಾಖಲಾತಿ ಮಾಡಿ ಶಿಕ್ಷಣ ಸಿಗುವಂತೆ ಮಾಡಿದ್ದರಿಂದ ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ. ಮರಳಿ ಶಿಕ್ಷಣದತ್ತ ಮುಖಮಾಡಿರುವ ಈ ಬಾಲಕನ ಭವಿಷ್ಯವೂ ಉಜ್ವಲವಾಗಲಿ ಎಂಬ ಹಾರೈಕೆ ನನ್ನದು. ಇಂತಹ ಸಾರ್ವಜನಿಕ ಹಿತಾಸಕ್ತಿಯ ಸಮಸ್ಯೆಗಳು ನಿಮಗೂ ಕಂಡು ಬಂದರೆ ನಮ್ಮ ಕಚೇರಿಯ @osd_cmkarnataka ಟ್ವಿಟರ್ ಖಾತೆಯನ್ನು ಸಂಪರ್ಕಿಸಿ" ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕು ಬಸಾಪುರದ ಯೋಗೇಶ್‌ ಎಂಬ ಬಾಲಕನನ್ನು ಆತನ ತಂದೆ ತಾಯಿ ಒತ್ತಾಯಪೂರ್ವಕವಾಗಿ ಶಾಲೆ ಬಿಡಿಸಿ ಕಳೆದ 2 ವರ್ಷದಿಂದ ಕುರಿ ಮೇಯಿಸಲು ತೊಡಗಿಸಿದ್ದರು. ಈ ವಿಚಾರವು ಸ್ಥಳೀಯರೊಬ್ಬರಿಂದ ನಮ್ಮ ಗಮನಕ್ಕೆ ಬಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಬಾಲಕನ ಮನೆಗೆ ಕಳುಹಿಸಿ, ಆತನ ತಂದೆ ತಾಯಿಗೆ ಶಿಕ್ಷಣದ ಮಹತ್ವದ… https://t.co/iIjnPw5QjE pic.twitter.com/JcL6NzVIfy

— CM of Karnataka (@CMofKarnataka) September 11, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X