Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. “ಇದರಲ್ಲಿ ಬಹಳ ಹಿಂದೂ-ಮುಸ್ಲಿಂ ಇದೆ”:...

“ಇದರಲ್ಲಿ ಬಹಳ ಹಿಂದೂ-ಮುಸ್ಲಿಂ ಇದೆ”: ‘ಗದರ್‌’ ಕಥೆ ಕೇಳಿ ನಟ ಗೋವಿಂದ ನೀಡಿದ್ದ ಪ್ರತಿಕ್ರಿಯೆಯನ್ನು ಮೆಲುಕು ಹಾಕಿದ ನಿರ್ದೇಶಕ

ವಾರ್ತಾಭಾರತಿವಾರ್ತಾಭಾರತಿ1 Sept 2023 12:41 PM IST
share
“ಇದರಲ್ಲಿ ಬಹಳ ಹಿಂದೂ-ಮುಸ್ಲಿಂ ಇದೆ”: ‘ಗದರ್‌’ ಕಥೆ ಕೇಳಿ ನಟ ಗೋವಿಂದ ನೀಡಿದ್ದ ಪ್ರತಿಕ್ರಿಯೆಯನ್ನು ಮೆಲುಕು ಹಾಕಿದ ನಿರ್ದೇಶಕ
Gadar 2 Director Recalls Govinda Turning Down Sunny Deol's Gadar Script

ಮುಂಬೈ: ಸನ್ನಿ ಡಿಯೋಲ್‌ ಅಭಿನಯದ ‘ಗದರ್-2’ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ಚಿತ್ರ 2001 ರಲ್ಲಿ ತೆರೆ ಕಂಡ ಸನ್ನಿ ಡಿಯೋಲ್‌ ಅವರದ್ದೇ ಆದ ʼಗದರ್‌: ಏಕ್‌ ಪ್ರೇಮ್‌ ಕಥಾʼದ ಎರಡನೇ ಅವತರಣಿಕೆಯಾಗಿದ್ದು, ಈ ಚಿತ್ರಕ್ಕೆ ಸಂಬಂಧಿಸಿದ ಕುತೂಹಲಕಾರಿ ಅಂಶವನ್ನು ನಿರ್ದೇಶಕ ಅನಿಲ್‌ ಶರ್ಮಾ ಬಹಿರಂಗಪಡಿಸಿದ್ದಾರೆ.

‘ಗದರ್‌: ಏಕ್‌ ಪ್ರೇಮ್‌ ಕಥಾ’ ಚಿತ್ರಕ್ಕೆ ನಟ ಗೋವಿಂದ ಅವರು ಮೊದಲ ಆಯ್ಕೆಯಾಗಿದ್ದರು ಎಂಬ ವದಂತಿಯನ್ನು ಅನಿಲ್‌ ಶರ್ಮಾ ನಿರಾಕರಿಸಿದ್ದಾರೆ. ಈ ಹೇಳಿಕೆಯಲ್ಲಿ ಅರ್ಧ ಸತ್ಯವಿದೆ ಎಂದು ಅವರು ಹೇಳಿದ್ದಾರೆ.

‘ಬಾಲಿವುಡ್ ಹಂಗಾಮಾ’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಆಗಿನ ಮುಂಚೂಣಿ ನಟರಾಗಿದ್ದ ಗೋವಿಂದ ಬಳಿ ಗದರ್‌ ಚಿತ್ರದ ಕತೆಯನ್ನು ಹೇಳಿದ್ದೆ ಎಂದು ಅನಿಲ್‌ ಶರ್ಮಾ ಹೇಳಿದ್ದಾರೆ.

“ಮಹಾರಾಜ ಚಿತ್ರದ ಚಿತ್ರೀಕರಣದ ಸಮಯದಲ್ಲಿ ನಾನು ಗದರ್ ಚಿತ್ರಕಥೆಯನ್ನು ಗೋವಿಂದ್‌ಗೆ ವಿವರಿಸಿದ್ದೆ. ಸಿನೆಮಾದಲ್ಲಿ ನಾನು ಅವರನ್ನು ನಟಿಸಲು ಬಯಸಿ ಅವರ ಬಳಿ ಕಥೆಯನ್ನು ಹೇಳುತ್ತಿದ್ದೇನೆ ಎಂದು ಅವರು ಭಾವಿಸಿದ್ದರು” ಎಂದು ಅನಿಲ್‌ ಶರ್ಮಾ ಹೇಳಿದ್ದಾರೆ.

“ನಾನು ಈ ಚಿತ್ರವನ್ನು ಮಾಡುವುದಿಲ್ಲ. ಇದರಲ್ಲಿ ಬಹಳ ʼಹಿಂದೂ-ಮುಸ್ಲಿಂʼ ಇದೆ” ಎಂದು ಗೋವಿಂದ ಪ್ರತಿಕ್ರಿಯಿಸಿದ್ದರು. ಆದರೆ, ನಾನು ಈ ಚಿತ್ರವನ್ನು ಸನ್ನಿ ಡಿಯೋಲ್ ಜೊತೆ ಮಾಡಲಿದ್ದೇನೆ ಎಂದು ಗೋವಿಂದಗೆ ಸ್ಪಷ್ಟಪಡಿಸಿದೆ ಎಂದು ಅನಿಲ್‌ ಹೇಳಿದ್ದಾರೆ.

ಆದಾಗ್ಯೂ, ಗದರ್‌ ಚಿತ್ರಕ್ಕೆ ಗೋವಿಂದ ಅವರು ಕೆಟ್ಟ ಆಯ್ಕೆಯಾಗಿರಲಿಲ್ಲ. ಆದರೆ ಚಿತ್ರಕ್ಕಾಗಿ ಸನ್ನಿ ಡಿಯೋಲ್ ಅವರಂತಹ ಪಂಜಾಬಿ ವ್ಯಕ್ತಿ ಬೇಕಿತ್ತು ಎಂದು ಅನಿಲ್‌ ಶರ್ಮಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X