Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ದರ್ಶನ್‌ ಜೊತೆ ಮನಸ್ತಾಪ ಇರುವುದು ನಿಜ:...

ದರ್ಶನ್‌ ಜೊತೆ ಮನಸ್ತಾಪ ಇರುವುದು ನಿಜ: ನಟ ಧ್ರುವ ಸರ್ಜಾ

ವಾರ್ತಾಭಾರತಿವಾರ್ತಾಭಾರತಿ7 Oct 2023 12:08 PM IST
share
ದರ್ಶನ್‌ ಜೊತೆ ಮನಸ್ತಾಪ ಇರುವುದು ನಿಜ: ನಟ ಧ್ರುವ ಸರ್ಜಾ

ಬೆಂಗಳೂರು: ಇತ್ತೀಚೆಗೆ ಕಾವೇರಿ ನೀರಿನ ವಿವಾದಕ್ಕೆ ಸಂಬಂಧಿಸಿ ʼಚಲನಚಿತ್ರ ವಾಣಿಜ್ಯ ಮಂಡಳಿʼ ಗುರುರಾಜ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ದರ್ಶನ್‌ ಹಾಗೂ ಧ್ರುವ ಸರ್ಜಾ ಒಂದೇ ವೇದಿಕೆಯಲ್ಲಿದ್ದರೂ ಪರಸ್ಪರ ಮಾತನಾಡಿರಲಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗಿತ್ತು. ಆ ಬಗ್ಗೆ ಖುದ್ದು ನಟ ಧ್ರುವ ಸರ್ಜಾ ಪ್ರತಿಕ್ರಿಯಿಸಿದ್ದಾರೆ.

ಶುಕ್ರವಾರ ಮಾಧ್ಯಮಗಳಿಗೆ ಮಾತನಾಡಿದ ಅವರು, ʼʼದರ್ಶನ್ ಅವರು ನಮಗೆಲ್ಲರಿಗೂ ಹಿರಿಯ ನಟ. ದರ್ಶನ್ ಅವರ ಉಪಸ್ಥಿತಿ ಮತ್ತು ಅನುಪಸ್ಥಿತಿಯಲ್ಲೂ ಅದೇ ಗೌರವ ಇರುತ್ತೆ. ಅದರೆ ಅವರ ಬಳಿ ಕೇಳಲು ಕೆಲವು ಪ್ರಶ್ನೆಗಳಿವೆ. ಅವುಗಳನ್ನು ಅವರ ಬಳಿಯೇ ಕೇಳಬೇಕುʼʼ ಎಂದು ಹೇಳಿದರು.

ʼʼನಾನು ಅವರೊಟ್ಟಿಗೆ ಈ ವಿಚಾರವಾಗಿ ಮಾತನಾಡುತ್ತೇನೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ಮಾಡಿಕೊಂಡು ಈ ಮನಸ್ತಾಪವನ್ನು ಬೆಳೆಸುವ ಅಗತ್ಯವಿಲ್ಲʼʼ ಎಂದು ಅವರು ಮನವಿ ಮಾಡಿದರು.

ʼʼನನ್ನಲ್ಲಿರುವ ಕೆಲವು ಗೊಂದಲ ಪ್ರಶ್ನೆಗಳಿಗೆ ಅವರಿಂದ ಉತ್ತರ ಸಿಕ್ಕಾಗ, ನನಗೆ ಎಲ್ಲವೂ ಸ್ಪಷ್ಟವಾಗುತ್ತದೆ. ಅದು ಬಿಟ್ಟು ನಾಟಕೀಯವಾಗಿ ಮನಸಲ್ಲೊಂದು ಹೊರಗೊಂದು ಥರ ಇರುವುದು ನನಗೆ ಬರುವುದಿಲ್ಲʼʼ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X