Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಿಡುಗಡೆಯಾದ ಎರಡೇ ದಿನಕ್ಕೆ ದಿಲ್ಜಿತ್...

ಬಿಡುಗಡೆಯಾದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸತ್ಲುಜ್’ ಒಟಿಟಿಯಿಂದ ಡಿಲೀಟ್!

ವಾರ್ತಾಭಾರತಿವಾರ್ತಾಭಾರತಿ6 July 2026 2:10 PM IST
share
ಬಿಡುಗಡೆಯಾದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸತ್ಲುಜ್’ ಒಟಿಟಿಯಿಂದ ಡಿಲೀಟ್!
►ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ►ZEE5 ಹೇಳಿದ್ದೇನು?

ಜುಲೈ 3ರಂದು ಚಿತ್ರಮಂದಿರದಲ್ಲಿ ಬಿಡುಗಡೆ ಬಿಟ್ಟು ನೇರವಾಗಿ ಸ್ಟ್ರೀಮಿಂಗ್ ವೇದಿಕೆಯಲ್ಲಿ ಪ್ರಥಮ ಪ್ರದರ್ಶನಗೊಂಡ ಸಿನಿಮಾ ಈಗ ಭಾರತದಲ್ಲಿ ವೀಕ್ಷಕರಿಗೆ ಲಭ್ಯವಿಲ್ಲ.

--

ದಿಲ್ಜಿತ್ ದೋಸಾಂಜ್ ಅಭಿನಯದ ಸತ್ಲುಜ್ ಸಿನಿಮಾವನ್ನು ಡಿಜಿಟಲ್ ಪ್ರೀಮಿಯರ್ ಆದ ಕೇವಲ 2 ದಿನಗಳ ನಂತರ ಝೀ5ನಿಂದ ತೆಗೆದುಹಾಕಿರುವುದು ಆನ್ಲೈನ್ನಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ವಿಶೇಷವಾಗಿ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಬಿಡುಗಡೆಗೆ ಮೊದಲೇ 120 ಕಡಿತಗಳನ್ನು ಸೂಚಿಸಿರುವುದು ವರದಿಯಾದ ನಂತರ ಚಿತ್ರವನ್ನು ತೆಗೆದು ಹಾಕಿರುವುದಕ್ಕೆ ಸಾಮಾಜಿಕ ಮಾಧ್ಯಮ ಬಳಕೆದಾರರು ನಿರಾಶೆ ವ್ಯಕ್ತಪಡಿಸಿದ್ದಾರೆ. ಜುಲೈ 3ರಂದು ಚಿತ್ರಮಂದಿರದಲ್ಲಿ ಬಿಡುಗಡೆಯನ್ನು ಬಿಟ್ಟು ನೇರವಾಗಿ ಸ್ಟ್ರೀಮಿಂಗ್ ವೇದಿಕೆಯಲ್ಲಿ ಪ್ರಥಮ ಪ್ರದರ್ಶನಗೊಂಡ ಸಿನಿಮಾ ಈಗ ಭಾರತದಲ್ಲಿ ವೀಕ್ಷಕರಿಗೆ ಲಭ್ಯವಿಲ್ಲ.

ಈ ಮೊದಲು ಸಿನಿಮಾಗೆ ‘ಪಂಜಾಬ್ 95’ ಎಂದು ಹೆಸರು ನೀಡಲಾಗಿತ್ತು. ಆದರೆ ಸೆನ್ಸಾರ್ ಮಂಡಳಿಯ ಕಾರಣದಿಂದ ಹೆಸರನ್ನು ಬದಲಿಸಲಾಗಿತ್ತು. ಈ ಸಂಪೂರ್ಣ ಸಿನಿಮಾ ಸಾಮಾಜಿಕ ಕಾರ್ಯಕರ್ತ ಜಸ್ವಂತ್ ಸಿಂಗ್ ಖಲ್ರಾ ಜೀವನವನ್ನು ಆಧರಿಸಿದೆ.

ಒಟಿಟಿಯಿಂದ ಚಿತ್ರವನ್ನು ತೆಗೆದು ಹಾಕಿರುವಕ್ಕೆ ಪ್ರತಿಕ್ರಿಯಿಸಿರುವ ನಾಯಕ ದಿಲ್ಜಿತ್ ದೊಸಾಂಜ್, “ಕತ್ತಲೆಗೆ ನಾನು ಸವಾಲೊಡ್ಡುತ್ತೇನೆ” ಎಂದು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ZEE5 ಹೇಳಿದ್ದೇನು?

ಅಧಿಕೃತ ಹೇಳಿಕೆಯಲ್ಲಿ ಸ್ಟ್ರೀಮಿಂಗ್ ವೇದಿಕೆ ಝೀ5 ಸಿನಿಮಾದ ತಯಾರಕರು ಮತ್ತು ಅವರ ಸೃಜನಶೀಲ ದೃಷ್ಟಿಕೋನವನ್ನು ಬೆಂಬಲಿಸುವುದಾಗಿ ಹೇಳೀದೆ. ಆದರೆ ಭಾರತದ ವೀಕ್ಷಕರಿಗೆ ಸಿನಿಮಾವನ್ನು ಮರಳಿ ತರಲು ಕಾನೂನು ಆಯ್ಕೆಗಳನ್ನು ಅನ್ವೇಷಿಸುತ್ತಿರುವುದಾಗಿ ತಿಳಿಸಿದೆ.

“ಸತ್ಲುಜ್ ಬಿಡುಗಡೆಯಾದಾಗಿನಿಂದ ಸಿನಿಮಾಗೆ ಅಗಾಧ ಪ್ರತಿಕ್ರಿಯೆ ಬಂದಿದೆ. ಸಿನಿಮಾಗೆ ಚಂದಾದಾರರಾಗಲು, ವೀಕ್ಷಿಸಲು ಮತ್ತು ಬೆಂಬಲಿಸಿದ ಪ್ರತಿ ವೀಕ್ಷಕರಿಗೂ ತುಂಬಾ ಕೃತಜ್ಞರಾಗಿರುತ್ತೇವೆ. ನಿಮ್ಮ ಪ್ರೀತಿ ಮತ್ತು ಬೆಂಬಲವು ನಮಗೆ ಮತ್ತು ಈ ಕತೆಯನ್ನು ಜೀವಂತಗೊಳಿಸಿದ ಎಲ್ಲರಿಗೂ ಬಹಳ ಅರ್ಥಪೂರ್ಣ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಝೀ5ನಲ್ಲಿ ನಾವು ಸತ್ಲುಜ್ ಮತ್ತು ಅದರ ಹಿಂದಿನ ಸೃಜನಶೀಲ ದೃಷ್ಟಿಕೋನದ ಜೊತೆಗೆ ದೃಢವಾಗಿ ನಿಲ್ಲುತ್ತೇವೆ. ಶಕ್ತಿಯುತವಾದ ಕತೆ ಹೇಳುವಿಕೆಯು ಸ್ಫೂರ್ತಿ ನೀಡುವ, ಸಹಿಸಿಕೊಳ್ಳುವ ಮತ್ತು ಶಾಶ್ವತ ಪರಿಣಾಮ ಬೀರುವ ಸಾಮರ್ಥ್ಯ ಹೊಂದಿದೆ ಎಂದು ನಂಬುತ್ತೇವೆ. ಅಧಿಕೃತ ಮತ್ತು ಅರ್ಥಪೂರ್ಣ ನಿರೂಪಣೆಗಳನ್ನು ಸಮರ್ಥಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

‘ಸಟ್ಲುಜ್’ ಸಿನಿಮಾ ಮಾನವ ಹಕ್ಕುಗಳ ಕಾರ್ಯಕರ್ತ ಜಸ್ವಂತ್ ಸಿಂಗ್ ಖಲ್ರಾ ಮತ್ತು ಪಂಜಾಬ್ ನ ಕರಾಳ ಅಧ್ಯಾಯಗಳಲ್ಲಿ ಒಂದಾದ ನ್ಯಾಯಕ್ಕಾಗಿ ಅವರ ನಿರಂತರ ಹೋರಾಟದ ಕತೆಯನ್ನು ಅನುಸರಿಸುತ್ತದೆ. ನಿಜವಾದ ಘಟನೆಗಳಿಂದ ಪ್ರೇರಿತವಾದ ಸಿನಿಮಾ ಉಗ್ರಗಾಮಿ ಯುಗದಲ್ಲಿ ಸಾವಿರಾರು ಗುರುತಿಸಲಾಗದ ದೇಹಗಳನ್ನು ಅಕ್ರಮವಾಗಿ ದಹನ ಮಾಡಲಾಗಿದೆ ಎಂದು ಹೇಳಲಾದ ಪ್ರಕರಣವನ್ನು ಬಹಿರಂಗಪಡಿಸಲು ಖಲ್ರಾ ಅವರ ಪ್ರಯತ್ನಗಳನ್ನು ವಿವರಿಸುತ್ತದೆ. ಸಿನಿಮಾ ರಾಜ್ಯದ ಇತಿಹಾಸದರಲ್ಲಿ ಒಂದು ಭಯಾನಕ ಅವಧಿಯ ಮೇಲೆ ಬೆಳಕು ಚೆಲ್ಲುತ್ತದೆ.

ಹನಿ ಟ್ರೆಹಾನ್ ನಿರ್ದೇಶನದ ಸಿನಿಮಾದಲ್ಲಿ ಅರ್ಜುನ್ ರಾಂಪಾಲ್, ಕನ್ವಲ್ಜಿತ್ ಸಿಂಗ್, ಸುವಿಂದರ್ ವಿಕ್ಕಿ ಮತ್ತು ಗೀತಿಕಾ ವಿದ್ಯಾ ಓಹ್ಲ್ಯಾನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಪತ್ರಕರ್ತರು ಮತ್ತು ಪಂಜಾಬ್ ಗೆ ಸಂಬಂಧಿತರು ಅನೇಕರು ಸಿನಿಮಾವನ್ನು ಒಟಿಟಿಯಿಂದ ತೆಗೆದು ಹಾಕಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಿನಿಮಾ ಪತ್ರಕರ್ತ ರಾಹುಲ್ ರೌತ್, “ಇಂದಿನ ಪರಿಸರದಲ್ಲಿ ಸತ್ಯವನ್ನು ತೋರಿಸುವುದೂ ಒಂದು ಹೋರಾಟ. ಆದರೆ ಪ್ರಚಾರದ ಸಿನಿಮಾಗಳನ್ನು ಮಾರುವುದು ಸುಲಭ. ಚಿತ್ರ ನಿರ್ದೇಶಕರೊಬ್ಬರು ಸತ್ಯ ಹೇಳುವ ಧೈರ್ಯ ತೋರಿಸಿದ್ದಾರೆ. ನಾವು ಧೈರ್ಯವನ್ನು ಮೆಚ್ಚಬೇಕು” ಎಂದು ಬರೆದಿದ್ದಾರೆ.

ಖ್ಯಾತ ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ಅವರೂ ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ನಿಷೇಧವನ್ನು ಟೀಕಿಸಿದ್ದಾರೆ.

“ಮುಖ್ಯವಾದ ವಿಷಯ: ಸೆನ್ಸಾರ್ಶಿಪ್ ಒಟಿಟಿಗೂ ತಲುಪಿದೆ? ‘ಸತ್ಲುಜ್’ ಸಿನಿಮಾವನ್ನು ಸ್ಪಷ್ಟವಾದ ಕಾರಣಗಳಿಲ್ಲದೆ ಝೀ5ನಿಂದ ತೆಗೆಯಲಾಗಿದೆ. ವೇದಿಕೆ ಭಾರತದಲ್ಲಿ ಲಭ್ಯವಿಲ್ಲ ಎಂದಷ್ಟೇ ಹೇಳುತ್ತಿದೆ. ಒಟಿಟಿ ದಿಟ್ಟತನದ ಮತ್ತು ಮೂಲ ಕತೆ ಹೇಳುವ ಮೂಲಕ ಜನರನ್ನು ರಂಜಿಸುತ್ತಿತ್ತು. ಆ ಜಾಗವೂ ಕಿರಿದಾಗುತ್ತಿದೆ. ಏನು ಉಳಿದಿದೆ?” ಎಂದು ಪ್ರಶ್ನಿಸಿದ್ದಾರೆ.

‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಇನ್ನೂ ಅನೇಕ ಜನರು ಸಿನಿಮಾ ನಿಷೇಧವನ್ನು ಟೀಕಿಸಿದ್ದಾರೆ.

Tags

SatlujOTTDiljit DosanjhZEE5
share
ವಾರ್ತಾಭಾರತಿ
ವಾರ್ತಾಭಾರತಿ
Next Story
X