Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿಗಳಿಂದ...

ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿಗಳಿಂದ 1 ಕೋಟಿ ರೂ ಘೋಷಣೆ: ಶಾಸಕ ಅಶೋಕ್ ರೈ

ವಾರ್ತಾಭಾರತಿವಾರ್ತಾಭಾರತಿ5 Nov 2023 2:23 PM IST
share
ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿಗಳಿಂದ 1 ಕೋಟಿ ರೂ ಘೋಷಣೆ: ಶಾಸಕ ಅಶೋಕ್ ರೈ

ಪುತ್ತೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನ.24ರಿಂದ 26 ರತನಕ ನಡೆಯಲಿರುವ ಬೆಂಗಳೂರು‌ ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ರೂ ಒಂದು ಕೋಟಿ ಘೋಷಣೆ ಮಾಡಿದ್ದಾರೆ ಎಂದು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗಿದೆ. ಈಗಾಗಲೇ ಕಂಬಳಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರು ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕಂಬಳ ಸಮಿತಿ ನೇಮಕ ಮಾಡಿದೆ. ಕರೆ ಮುಹೂರ್ಥದ ಬಳಿಕ ಅನೇಕ ಸಚಿವರು ಕಂಬಳ ನಡೆಯುವ ಅರಮನೆ ಮೈದಾ‌ನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸರಕಾರದಿಂದ ಸರ್ವ ರೀತಿಯ ಸಹಕಾರವನ್ನು ನೀಡುವುದಾಗಿ ಈ ಹಿಂದೆ ಘೋಷಣೆಯನ್ನು ಮಾಡಿದ್ದರು. ಬೆಂಗಳೂರು ಕಂಬಳಕ್ಕೆ ಖ್ಯಾತ ಬಾಲಿವುಡ್ ನಟಿಯರು, ಸೆಲೆಬ್ರಿಟಿಗಳು ಆಗಮಿಸಲಿದ್ದು ಸುಮಾರು 8 ಲಕ್ಷ ಮಂದಿ ಕಂಬಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದರು.

ಇದೀಗ ಕಂಬಳಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ. ಕಂಬಳ ಸಮಿತಿಯವರ ಉತ್ಸಾಹವನ್ನು ಕಂಡ ಸಿಎಂ ಅವರು ಕಂಬಳಕ್ಕೆ ಸರಕಾರದಿಂದ ಒಂದು ಕೋಟಿ ರೂ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದು ಕಂಬಳದ ಮೆರುಗನ್ನು ಹೆಚ್ಚಿಸಿದೆ.

ಕಂಬಳದಲ್ಲಿ ಸುಮಾರು 150 ಕ್ಕೂ‌ಮಿಕ್ಕಿ ಜೋಡಿ ಕಂಬಳ ಕೋಣಗಳು ಭಾಗವಹಿಸಲಿದ್ದು ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಕೋಣಗಳನ್ನು ಕರೆದೊಯ್ಯಲಾಗುತ್ತದೆ. ಕಂಬಳ ಕೋಣಗಳಿಗೆ ಬೇಕಾದ ಆಹಾರ ಮತ್ತು ನೀರನ್ನು ಕೂಡಾ ಮಂಗಳೂರಿನಿಂದಲೇ ವ್ಯವಸ್ಥೆ ಮಾಡಲಾಗುತ್ತಿದೆ.

ಖ್ಯಾತ ಸೆಲೆಬ್ರಿಟಿಗಳಾದ ಐಶ್ವರ್ಯಾ ರೈ, ಅನುಷ್ಕಾ ಶೆಟ್ಡಿ, ರಜನಿಕಾಂತ್ ಸೇರಿದಂತೆ ರಾಷ್ಡ್ರಿಯ ಮತ್ತು ಅಂತರ ರಾಷ್ಡ್ರೀಯ ಖ್ಯಾತಿಯ ಘಟಾನುಘಟಿ ಪ್ರಮುಖರು ಭಾಗವಹಿಸಿ ಕಂಬಳಕ್ಕೆ ತಾರಾ ಮೆರುಗನ್ನು ನೀಡಲಿದ್ದಾರೆ. ಕಂಬಳ ಕರೆ‌ಮುಹೂರ್ತ ನಡೆಸಲಾಗಿದ್ದು ಕರೆ ನಿರ್ಮಾಣವೂ ಭರದಿಂದ ಸಾಗುತ್ತಿದೆ. ಕಂಬಳಕ್ಕೆ ಸರಕಾರದ ಸಹಾಯ ಹಸ್ತ ದೊರೆಯುವುದರೊಂದಿಗೆ ಬೆಂಗಳೂರು‌ಕಂಬಳ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ.

ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಒಂದು ಕೋಟಿ ನೀಡುವುದಾಗಿ ಘೋಷಣೆ ಮಾಡಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ. ಬೆಂಗಳೂರು ಕಂಬಳ ಹೊಸ ಇತಿಹಾಸವನ್ನು ನಿರ್ಮಿಸಲಿದ್ದು ಅಂತರ ರಾಷ್ಟ್ರೀಯ ಮಟ್ಟದಲ್ಲೂ ಖ್ಯಾತಿಯನ್ನು ಪಡೆಯುವುದರಲ್ಲಿ ಯಾವುದೇ ಸಂಶಯವಿಲ್ಲ. ಕಂಬಳಕ್ಕೆ ಬೇಕಾದ ಎಲ್ಲಾ ಸಿದ್ದತೆಗಳು ಭರದಿಂದ ಸಾಗುತ್ತಿದ್ದು ವಿವಿಧ ತುಳು ಸಂಘಟನೆಗಳು ಮತ್ತು ಕರಾವಳಿಯ ವಿವಿಧ ಸಂಘಟನೆಗಳ ಸಹಕಾರದಿಂದ ಎಲ್ಲಾ ಕೆಲಸಗಳು ಸುಸೂತ್ರವಾಗಿ ನಡೆಯುತ್ತಿದೆ.

ಅಶೋಕ್ ರೈ ಶಾಸಕರು ಪುತ್ತೂರು

ಅಧ್ಯಕ್ಷರು ಬೆಂಗಳೂರು‌ಕಂಬಳ ಸಮಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X