Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೆಂಪುಕಲ್ಲು ಗಣಿಗಾರಿಕೆಯ ಬಗ್ಗೆ...

ಕೆಂಪುಕಲ್ಲು ಗಣಿಗಾರಿಕೆಯ ಬಗ್ಗೆ ಬಿಜೆಪಿಯಿಂದ ಜನರನ್ನು ದಿಕ್ಕು ತಪ್ಪಿಸುವ ಯತ್ನ: ಹರೀಶ್ ಕುಮಾರ್ ಆರೋಪ

ವಾರ್ತಾಭಾರತಿವಾರ್ತಾಭಾರತಿ17 Sept 2025 4:03 PM IST
share
ಕೆಂಪುಕಲ್ಲು ಗಣಿಗಾರಿಕೆಯ ಬಗ್ಗೆ ಬಿಜೆಪಿಯಿಂದ ಜನರನ್ನು ದಿಕ್ಕು ತಪ್ಪಿಸುವ ಯತ್ನ: ಹರೀಶ್ ಕುಮಾರ್ ಆರೋಪ

ಮಂಗಳೂರು, ಸೆ.17: ಕೆಂಪು ಕಲ್ಲು ಗಣಿಗಾರಿಕೆಯ ಸಮಸ್ಯೆ ಸರಿಪಡಿಸಲು ರಾಜ್ಯ ಸರಕಾರ ಸಚಿವ ಸಂಪುಟದಲ್ಲಿ ಕ್ರಮ ಕೈಗೊಂಡ ಬಳಿಕ ಬಿಜೆಪಿಯ ಶಾಸಕರು ಸೇರಿ ಪ್ರತಿಭಟನೆ ನಡೆಸಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕೆಂಪು ಕಲ್ಲು ಗಣಿಗಾರಿಕೆ ವಿಚಾರದಲ್ಲಿ ಬಿಜೆಪಿಯ ರಾಜಕೀಯ ನಟನೆ ಮಾಡುತ್ತಿದೆ. ಅವರಿಗೆ ಜನರ ಬಗ್ಗೆ ಪ್ರಾಮಾಣಿಕವಾದ ಕಾಳಜಿಯಿಲ್ಲ ಎಂದು ಕಾಂಗ್ರೆಸ್ ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ದ.ಕ. ಸಂಸದರು ಗಣಿಗಾರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಆರೋಪ ಮಾಡುವ ಬದಲು ತಮ್ಮಿಂದ ಸಾಧ್ಯವಾಗುವ ಕೆಲಸವನ್ನು ಮಾಡಬಹುದಿತ್ತು. ಸಿಆರ್ ಝೆಡ್ ನಿಯಮ ಸಡಿಲಗೊಳಿಸಲು ಪ್ರಯತ್ನ ಮಾಡಬಹುದಿತ್ತು. ರಾಷ್ಟ್ರೀಯ ಹೆದ್ದಾರಿಗಳು ರಸ್ತೆ ಹೊಂಡಗಳಿಂದ ತುಂಬಿ ಅವೈಜ್ಞಾನಿಕ ಕಾಮಗಾರಿಗಳಿಂದ ವಾಹನ ಸವಾರರು ಸಾರ್ವಜನಿಕರು ಪರದಾಡುವಂತಾಗಿದೆ. ಆದರೆ ಈ ಬಗ್ಗೆ ಯಾವುದೇ ಕ್ರಮ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರಕಾರದಿಂದ ಆಗಿಲ್ಲ. ಅಭಿವೃದ್ಧಿ ಕೆಲಸದಲ್ಲಿ ಈ ರೀತಿಯ ರಾಜಕೀಯ ಬೇಡ ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದರು.

* ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಕಾಂಗ್ರೆಸ್ ಮುಖಂಡ ಪದ್ಮರಾಜ್ ಮಾತನಾಡಿ, ಜಾತಿ ಜನ ಗಣತಿ ಸಾಮಾಜಿಕ ನ್ಯಾಯದ ಉದ್ದೇಶದಿಂದ ಸರಕಾರ ಹಮ್ಮಿಕೊಂಡಿದೆ. ಈ ಬಗ್ಗೆ ಬಿಜೆಪಿ ಅಪಸ್ವರ ಎತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಈ ರೀತಿಯ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪದಾಧಿಕಾರಿಗಳಾದ ಶಶಿಧರ ಹೆಗ್ಡೆ, ಪದ್ಮರಾಜ್, ಮುಹಮ್ಮದ್ ಮೋನು,

ನೀರಜ್ ಚಂದ್ರಪಾಲ್ , ಶುಭೋದಯ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

Tags

MangloreCongressPressmeet
share
ವಾರ್ತಾಭಾರತಿ
ವಾರ್ತಾಭಾರತಿ
Next Story
X