ದ.ಕ.ಜಿಲ್ಲೆ: ನೂತನ ಪೊಲೀಸ್ ಠಾಣೆಯ ವ್ಯಾಪ್ತಿ ಸಂಯೋಜನೆ

ಮಂಗಳೂರು, ಮಾ.6: ದ.ಕ.ಜಿಲ್ಲಾ ಪೊಲೀಸ್ ಘಟಕದಲ್ಲಿ ನೂತನವಾಗಿ ಕಾರ್ಯಾರಂಭಗೊಳ್ಳಲಿರುವ ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿ ಪ್ರದೇಶವನ್ನು ಸಂಯೋಜಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ ಎಂದು ಜಿಲ್ಲಾ ಎಸ್ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
*ಸಜಿಪನಡು ಪೊಲೀಸ್ ಠಾಣೆ: ಮಂಚಿ, ಇರಾ, ಸಜಿಪ ನಡು,ಸಜಿಪ ಪಡು, ಚೇಳೂರು, ಬೋಳಂತೂರು, ವೀರಕಂಬ, ಕೊಳ್ನಾಡು, ಸಾಲೆತ್ತೂರು, ಸಜಿಪ ಮೂಡ, ಸಜಿಪ ಮುನ್ನೂರು.
*ಮಾಣಿ ಪೊಲೀಸ್ ಠಾಣೆ: ಶಂಭೂರು, ಬರಿಮಾರು, ಕಡೆಶೀವಾಲಯ, ನೆಟ್ಲಮಡ್ನೂರು, ಅನಂತಾಡಿ, ಇಡ್ಕಿದು, ಮಾಣಿ, ಪೆರಾಜೆ, ಬಾಳ್ತಿಲ, ಗೋಳ್ತಮಜಲು, ಕೊಡಿಪ್ಪಾಡಿ, ಕಬಕ, ಕೆದಿಲ.
Next Story





