Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೃಷಿಯಲ್ಲಿ ಅತಿಯಾದ ರಾಸಾಯನಿಕ ಬಳಕೆಯಿಂದ...

ಕೃಷಿಯಲ್ಲಿ ಅತಿಯಾದ ರಾಸಾಯನಿಕ ಬಳಕೆಯಿಂದ ಸ್ವಾವಲಂಬನೆ ಕ್ಷೀಣ: ಡಾ.ಮೋಹನ ಆಳ್ವ

ವಾರ್ತಾಭಾರತಿವಾರ್ತಾಭಾರತಿ18 April 2026 11:45 PM IST
share
ಕೃಷಿಯಲ್ಲಿ ಅತಿಯಾದ ರಾಸಾಯನಿಕ ಬಳಕೆಯಿಂದ ಸ್ವಾವಲಂಬನೆ ಕ್ಷೀಣ: ಡಾ.ಮೋಹನ ಆಳ್ವ

ಮೂಡುಬಿದಿರೆ: ಆಳ್ವಾಸ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಎಸ್‌ಕೆಡಿಆರ್‌ಡಿಪಿ ಹಾಗೂ ಇತರೆ ಸಂಸ್ಥೆಗಳ ಸಹಯೋಗದಲ್ಲಿ `ಸುಸ್ಥಿರ ಕೃಷಿಗಾಗಿ ಸಮಗ್ರ ಕೃಷಿ ಪದ್ಧತಿ' ಕುರಿತ ವಿಚಾರ ಸಂಕಿರಣವು ಮಿಜಾರಿನಲ್ಲಿರುವ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ನಡೆಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದು ಕೃಷಿಯಲ್ಲಿ ಹೆಚ್ಚಿನ ಲಾಭ ಪಡೆಯುವ ಉದ್ದೇಶದಿಂದ ರಾಸಾಯನಿಕ ಪದಾರ್ಥಗಳನ್ನು ಅತಿಯಾಗಿ ಬಳಕೆ ಮಾಡುತ್ತಿದ್ದು ಇದರಿಂದ ರೈತರನ್ನು ಸ್ವಾವಲಂಬನೆಯಿಂದ ದೂರ ಮಾಡಿ ಪರಾವಲಂಬಿತೆಯತ್ತ ಕೊಂಡೊಯ್ಯು ತ್ತಿದ್ದು, ಇದರಿಂದ ಮಾನವ ಆರೋಗ್ಯ ಮತ್ತು ಪರಿಸರದ ಮೇಲೆ ಗಂಭೀರ ಹಾನಿ ಉಂಟಾಗುತ್ತಿದೆ ಕೃಷಿ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಹೇಳಿದರು.

ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಕಾಸರಗೋಡು ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆಯ ನಿರ್ದೇಶಕ ಬಾಲಚಂದ್ರ ಹೆಬ್ಬಾರ್ ಮುಖ್ಯ ಅತಿಥಿಯಾಗಿ ಮಾತನಾಡಿ, ತೆಂಗು ಮತ್ತು ಅಡಿಕೆ ಮರಗಳ ಗರಿಗಳಿಂದ ತಯಾರಿಸುವ ಸಾವಯವ ಗೊಬ್ಬರ ಬಳಸುವುದರಿಂದ ಉತ್ತಮ ಇಳುವರಿ ಪಡೆಯಬಹುದು. ಇದರಿಂದ ಮಣ್ಣಿನ ಪೋಷಕಾಂಶ ಹೆಚ್ಚುವುದರ ಜೊತೆಗೆ ಪರಿಸರ ಮಾಲಿನ್ಯವೂ ಕಡಿಮೆ ಯಾಗುತ್ತದೆ. ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ತಗ್ಗಿಸಲು ಇದು ಪರಿಣಾಮಕಾರಿ ಮಾರ್ಗ ಎಂದರು.

ಆಳ್ವಾಸ್ ಕಾಲೇಜಿನ ವ್ಯವಸ್ಥಾಪನ ಟ್ರಸ್ಟಿ ವಿವೇಕ್ ಆಳ್ವ, ಎಸ್‌ಕೆಡಿಆರ್‌ಡಿಪಿ ಬಿಸಿ ಟ್ರಸ್ಟ್ನ ಸಿಇಒ ಅನಿಲ್ ಕುಮಾರ್ ಎಸ್.ಎಸ್., ಮಂಗಳೂರು ಕೃಷಿ ಉತ್ಪಾದಕರ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಸುನಿಲ್ ಸೋನ್ಸ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರವೀಣ್ ಕುಮಾರ್, ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ಅಭಯ ಕುಮಾರ್, ರೈತ ಮುಖಂಡ ಲಿಯೋ ವಾಲ್ಟರ್ ನಝರತ್ ಮತ್ತಿತರರಿದ್ದರು.

ಆಳ್ವಾಸ್ ಕೃಷಿ ವಿಜ್ಞಾನ ಕಾಲೇಜಿನ ಡೀನ್ ಎಸ್. ಎನ್. ವಾಸುದೇವ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X