Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಟ್ಲ: ಮಹಿಳೆಗೆ ಜಾತಿ ನಿಂದನೆ, ಮಾನಸಿಕ...

ವಿಟ್ಲ: ಮಹಿಳೆಗೆ ಜಾತಿ ನಿಂದನೆ, ಮಾನಸಿಕ ಕಿರುಕುಳ ಪ್ರಕರಣ; ಸಹಕಾರಿ ಸಂಘದ ಕಚೇರಿ ಮುಂಭಾಗ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ22 April 2026 9:56 PM IST
share
ವಿಟ್ಲ: ಮಹಿಳೆಗೆ ಜಾತಿ ನಿಂದನೆ, ಮಾನಸಿಕ ಕಿರುಕುಳ ಪ್ರಕರಣ; ಸಹಕಾರಿ ಸಂಘದ ಕಚೇರಿ ಮುಂಭಾಗ ಪ್ರತಿಭಟನೆ

ವಿಟ್ಲ: ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಮತ್ತು ಸಿಬ್ಬಂದಿ ವರ್ಗದವರು ಕಳೆದ 24 ವರ್ಷಗಳಿಂದ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮತ್ತು ಮಾನಸಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಬಗ್ಗೆ ಪ್ರಕರಣ ದಾಖಲಾಗಿದ್ದು, ಇದೀಗ ದಲಿತ ಸಂಘಟನೆಗಳ ನೇತೃತ್ವದಲ್ಲಿ ನೇರಳಕಟ್ಟೆ ಸಹಕಾರಿ ಸಂಘದ ಕಚೇರಿಯ ಮುಂಭಾಗದಲ್ಲಿ ಸಂತ್ರಸ್ತ ಮಹಿಳೆಯ ಪರವಾಗಿ ಪ್ರತಿಭಟನೆ ನಡೆಸಿದೆ.

ನೇರಳಕಟ್ಟೆ ಸಹಕಾರಿ ಸಂಘದಲ್ಲಿ ಸುಮಾರು ಎರಡು ದಶಕಗಳಿಂದ ಕ್ಲರ್ಕ್‌ ಕೆಲಸ ಮಾಡುತ್ತಿದ್ದ ಸೇಸಮ್ಮ ಎಂಬ ಮಹಿಳೆಯ ಮೇಲೆ ಸಂಘದ ಅಧ್ಯಕ್ಷ ಪುಷ್ಪರಾಜ್ ಚೌಟ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಶೋಧ ಮತ್ತು ಪ್ರಭಾರ ಮ್ಯಾನೇಜರ್ ಯತೀಶ್ ಗೌಡ ಅವರು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಜೊತೆಗೆ ಸೇಸಮ್ಮ ಅವರಿಗೆ ಕೆಲಸಕ್ಕೆ ಬರದಂತೆ ಸೂಚಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಸಲಾಗಿದೆ.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ದಲಿತ ಸಂಘಟನೆಯ ಮುಖ್ಯಸ್ಥರಾದ ಬಿ.ಕೆ. ಸೇಸಪ್ಪ ಬೆದ್ರಕಾಡು ಅವರು ಮಾತನಾಡಿ “ಕೋರ್ಟ್ ಆದೇಶದ ಬಗ್ಗೆ ನಮಗೆ ಗೌರವವಿದೆ, ಆದರೆ ತನಿಖೆಗೆ ತಡೆ ನೀಡಬಾರದು. 24 ವರ್ಷಗಳಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ ಮಹಿಳೆಗೆ ಅನ್ಯಾಯವಾಗಿದೆ. ಮೇಲಾಧಿಕಾರಿಗಳು ಕಚೇರಿಗೆ ಭೇಟಿ ನೀಡಿ ಸೇಸಮ್ಮ ಅವರಿಗೆ ಮೌಖಿಕವಾಗಿ ಕೆಲಸಕ್ಕೆ ಹಾಜರಾಗಲು ಸೂಚನೆ ನೀಡಿದ ಮೇಲೆಯೂ ಅವರಿಗೆ ಕೆಲಸ ಮಾಡಲು ಅವಕಾಶ ನೀಡದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಮತ್ತು ನೊಂದ ಮಹಿಳೆಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶವನ್ನು ನೀಡಬೇಕು ಎಂದು ಆಗ್ರಹಿಸಿದರು. ದೂರು ತಡೆಯಾಜ್ಞೆಯ ಬಗ್ಗೆ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X