Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸೆಸೆಲ್ಸಿ ಫಲಿತಾಂಶ| ನಿರೀಕ್ಷೆಗೆ...

ಎಸೆಸೆಲ್ಸಿ ಫಲಿತಾಂಶ| ನಿರೀಕ್ಷೆಗೆ ಮಿಗಿಲಾಗಿ ಅಂಕ ಲಭಿಸಿದೆ, ಸಂತಸವಾಗಿದೆ: ಆದ್ಯ

ವಾರ್ತಾಭಾರತಿವಾರ್ತಾಭಾರತಿ23 April 2026 11:31 PM IST
share
ಎಸೆಸೆಲ್ಸಿ ಫಲಿತಾಂಶ| ನಿರೀಕ್ಷೆಗೆ ಮಿಗಿಲಾಗಿ ಅಂಕ ಲಭಿಸಿದೆ, ಸಂತಸವಾಗಿದೆ: ಆದ್ಯ

ಉಪ್ಪಿನಂಗಡಿ: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ರಲ್ಲಿ 622 ಅಂಕ ಗಳಿಸಿ ರಾಜ್ಯಕ್ಕೆ 4 ನೇ ಸ್ಥಾನಿಯಾಗಿ, ದ.ಕ ಜಿಲ್ಲೆಗೆ ದ್ವಿತೀಯ ಸ್ಥಾನಿಯಾಗಿ, ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿದ ದ.ಕ ಜಿಲ್ಲೆಯ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿನಿ ಆದ್ಯ ಪರೀಕ್ಷಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಪರೀಕ್ಷೆಯನ್ನು ಸುಲಭವಾಗಿಸಲು ನಾನು ಕಲಿತ ಇಂದ್ರಪ್ರಸ್ಥ ಶಾಲೆಯ ಎಲ್ಲಾ ಶಿಕ್ಷಕರ ಪ್ರೋತ್ಸಾಹವೇ ಕಾರಣ . ಶಾಲಾ ರಜೆಯಲ್ಲೂ ಶಿಕ್ಷಕರಿಗೆ ಫೋನಾಯಿಸಿ ಸಂದೇಹದ ಬಗ್ಗೆ ವಿಚಾರಿಸಿದರೆ ಸ್ಪಂದಿಸುತ್ತಿದ್ದರು. ಮನೆಯಲ್ಲೂ ಹೆತ್ತವರು ಕಲಿಕೆಗೆ ಪೂರಕವಾದ ವಾತಾವರಣವನ್ನು ಕಲ್ಪಿಸುತ್ತಿದ್ದರು. ಶಾಲೆಯಲ್ಲಿಯೂ ಮನೆಯಲ್ಲಿಯೂ ಎಲ್ಲರೂ ನನ್ನ ಬಗ್ಗೆ ಅತಿ ಎನಿಸುವಷ್ಠು ನಿರೀಕ್ಷೆ ಇರಿಸಿದ್ದರು. ಪರಿಣಾಮ ನನಗೆ ಅವರೆಲ್ಲರ ನಿರೀಕ್ಷೆಯೇ ಭಾರವೆನಿಸುತ್ತಿತ್ತು. ಪರೀಕ್ಷೆಯನ್ನು ಚೆನ್ನಾಗಿ ಬರೆದಿದ್ದೆ. ಇದೀಗ ನಾನು ನಿರೀಕ್ಷಿಸದ 622 ಅಂಕ ಲಭಿಸಿ ನನ್ನ ಮನಸ್ಸು ಹಗುರವಾಗಿದೆ. ಆತ್ಮತೃಪ್ತಿ ಲಭಿಸಿದೆ. ವರ್ಷವಿಡೀ ಶಾಲೆಯಲ್ಲಿ ಕಲಿತದ್ದನ್ನು ಮನೆಯಲ್ಲಿ ಪುನರ್ ಮನನ ಮಾಡಿದರೆ ಎಲ್ಲರಿಗೂ ಈ ಮಟ್ಟದ ಸಾಧನೆ ತೋರಬಹುದು. ವಿಜ್ಞಾನವೊಂದರಲ್ಲಿ ನನಗೆ 97 ಅಂಕ ಲಭಿಸಿದ್ದು ಬಿಟ್ಟರೆ ಉಳಿದ ಎಲ್ಲಾ ಪಠ್ಯಗಳಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ್ದೇನೆ. ಮುಂದಕ್ಕೆ ನನಗೆ ವಾಣಿಜ್ಯ ವಿಭಾಗದಲ್ಲಿ ಕಲಿಕೆಯನ್ನು ಮುಂದುವರೆಸಬೇಕೆಂಬ ಕನಸಿದೆ. ಸಿಎ , ಯುಪಿಎಸ್‍ಸಿ ಯಂತಹ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸುವ ಹಂಬಲವಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X