Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯುನೈಟೆಡ್ ರೆಸ್ಲಿಂಗ್ ಫೆಡರೇಶನ್ ಆಫ್...

ಯುನೈಟೆಡ್ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷರಾಗಿ ಖಾಜಿ ಅಬ್ದುಲ್ ಮಥೀನ್ ನೇಮಕ

ವಾರ್ತಾಭಾರತಿವಾರ್ತಾಭಾರತಿ30 April 2026 7:37 PM IST
share
ಯುನೈಟೆಡ್ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷರಾಗಿ ಖಾಜಿ ಅಬ್ದುಲ್ ಮಥೀನ್ ನೇಮಕ

ಕಾಪು : ಯುನೈಟೆಡ್ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ಕಾಪು, ಮಲ್ಲಾರು ನಿವಾಸಿ ಸಖಾಜಿ ಅಬ್ದುಲ್ ಮಥೀನ್ ನೇಮಕಗೊಂಡಿದ್ದಾರೆ.

ಖಾಜಿ ಅಬ್ದುಲ್ ಮತೀನ್ ಅವರು ಕಳೆದ ಹಲವಾರು ವರ್ಷಗಳಿಂದ ಕುಸ್ತಿ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದು, ಭಾರತದಾದ್ಯಂತ ನಡೆಯುವ ಪ್ರಮುಖ ಕುಸ್ತಿ ಪಂದ್ಯಾವಳಿಗಳನ್ನು ಅನೇಕ ಕುಸ್ತಿಪಟುಗಳ ಬೆಳವಣಿಗೆಗೆ ಪಾತ್ರಾಗಿದ್ದಾರೆ.

ಭಾರತದಲ್ಲಿ ಕುಸ್ತಿ ಕ್ರೀಡೆಯ ಬೆಳವಣಿಗೆಗೆ ಶರದ್ ಪವಾರ್, ನಿತಿನ್ ಗಡ್ಕರಿ, ಮುಲಾಯಂ ಸಿಂಗ್ ಯಾದವ್ ಮತ್ತು ಸಂಸದ ರಾಮದಾಸ್ ತದಾಸ್ ಅವರಂತಹ ಅನೇಕ ಗಣ್ಯ ವ್ಯಕ್ತಿಗಳು ಐತಿಹಾಸಿಕವಾಗಿ ಬೆಂಬಲ ನೀಡುತ್ತಾ ಬಂದಿದ್ದಾರೆ.

ತಮ್ಮ ನೇಮಕಾತಿಯ ಕುರಿತು ಮಾತನಾಡುತ್ತಾ, ಖಾಜಿ ಅಬ್ದುಲ್ ಮತೀನ್ ಅವರು ಹೀಗೆ ಹೇಳಿದರು, ಕ್ರಿಕೆಟ್ ನಂತರ, ಕುಸ್ತಿಯು ಭಾರತದಲ್ಲಿ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿದೆ. ಯುನೈಟೆಡ್ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಮೂಲಕ, ನಾವು ಈ ಕ್ರೀಡೆಯನ್ನು ದೊಡ್ಡ ಮಟ್ಟದ ವೇದಿಕೆಗೆ ಕೊಂಡೊಯ್ಯುವ ಮತ್ತು ಪ್ರಮುಖ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಸ್ಪರ್ಧೆಗಳನ್ನು ಆಯೋಜಿಸುವ ಗುರಿಯನ್ನು ಹೊಂದಿದ್ದೇವೆ. ಕ್ರೀಡಾಪಟು ಗಳನ್ನು ಬೆಂಬಲಿಸಲು ನಾವು ಶೀಘ್ರದಲ್ಲೇ 'ಪ್ಲೇಯರ್ ಅಡಾಪ್ಷನ್ ಸ್ಕೀಮ್ ಅನ್ನು ಪ್ರಾರಂಭಿಸಲಿದ್ದೇವೆ. ಜೊತೆಗೆ, ನಾವು ಮುಂಬೈನಲ್ಲಿ ಕೆಲವು ಪ್ರಮುಖ ಕುಸ್ತಿ ಪಂದ್ಯಾವಳಿಗಳನ್ನು ಆಯೋಜಿಸಲು ಯೋಜಿಸುತ್ತಿದ್ದೇವೆ. ದೇಶದಾದ್ಯಂತ ಇರುವ ಯುವ ಕುಸ್ತಿಪಟುಗಳನ್ನು ಬೆಳೆಸಲು ಫೆಡರೇಶನ್ ಬದ್ಧವಾಗಿದೆ ಎಂದು ಅವರು ಇದೇ ಸಂದರ್ಭ ತಿಳಿಸಿದರು. ಫೆಡರೇಶನ್ ಸಹಯೋಗದೊಂದಿಗೆ ಹಿಂದೂಸ್ತಾನ್ ಕೇಸರಿ, ದೇವಭಾವು ಕೇಸರಿ ಮತ್ತು ಸಂಕಟಮೋಚಕ ಕೇಸರಿಯಂತಹ ಪ್ರತಿಷ್ಠಿತ ಪಂದ್ಯಾವಳಿಗಳನ್ನು ಆಯೋಜಿಸಲು ನಮ್ಮ ಸಂಸ್ಥೆಯು ಬೆಂಬಲವಾಗಿ ಅವರೊಂದಿಗೆ ನಿಲ್ಲಲಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X