Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್...

ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ವಾರ್ಷಿಕೋತ್ಸವ ʼನಭಾ-2024ʼ

ವಾರ್ತಾಭಾರತಿವಾರ್ತಾಭಾರತಿ4 Feb 2024 9:51 PM IST
share
ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ವಾರ್ಷಿಕೋತ್ಸವ ʼನಭಾ-2024ʼ

ವಿಟ್ಲ: ವಿದ್ಯಾ ಸಂಸ್ಥೆ ಕಟ್ಟುವ ನಾವು ಬಹಳಷ್ಟು ಎಚ್ಚರದಿಂದ ಇರಬೇಕಾಗುತ್ತದೆ. ಮತ ಧರ್ಮದಲ್ಲಿ ನಾವು ಸದಾ ಎಚ್ಚರ ದಿಂದ ಇರಬೇಕು. ಪ್ರತಿಯೋರ್ವರನ್ನು ಗೌರವಿಸುವುದು ಅತೀ ಅಗತ್ಯ. ನಮ್ಮ ಪೂರ್ವಜರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲರು ಮುನ್ನಡೆಯೋಣ. ಪ್ರೀತಿ ಇದ್ದೆಡೆ ಧ್ವೇಷವಿಲ್ಲ. ನಮ್ಮ ಧರ್ಮ ಮತವನ್ನು ಅರಿತು ಬಾಳುವುದು ಅಗತ್ಯ. ಮಕ್ಕ ಳಿಗೆ ಸೌಂದರ್ಯ ಪ್ರಜ್ಞೆ ಅಗತ್ಯ ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಹೇಳಿದರು.

ಅವರು ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ʼನಭಾ-2024ʼನ್ನು ಉದ್ಘಾಟಿಸಿ ಮಾತನಾಡಿದರು.

ಎಸ್.ಎಂ.ಆರ್ ಗ್ರೂಪ್ಸ್ ನ ಆಡಳಿತ ನಿರ್ದೇಶಕರಾದ ಎಸ್.ಎಂ. ರಶೀದ್ ಹಾಜಿರವರು ಮಾತನಾಡಿ ಬಶೀರ್ ಅವರ ಹೆಸರೇ ಬಹಳ ಜನಪ್ರೀಯವಾಗಿದೆ. ಶಾಲೆಯ ವ್ಯವಸ್ಥೆ ಬಹಳಷ್ಟು ಸುಂದರವಾಗಿದೆ. ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಏರಲಿ. ಶಿಕ್ಷಣದಲ್ಲಿ ಕ್ವಾಲಿಟಿ ಅಗತ್ಯ. ಶಾಲೆಗಳು ಜಾತ್ಯಾತೀತವಾಗಿರಬೇಕು ಎಂದರು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಎಂ.ಎಸ್.ಮಹಮ್ಮದ್ ರವರು ಮಾತನಾಡಿ, ಬಹಳಷ್ಟು ಸಂಭ್ರಮದ ಕಾರ್ಯ ಕ್ರಮವಿದು. ಪೇಟೆ ಪಟ್ಟಣಗಳಲ್ಲಿ ನಡೆಯುವ ಶೈಲಿಯ ಕಾರ್ಯಕ್ರಮ ಕಂಬಳಬೆಟ್ಟುವಿನಲ್ಲಿ ನಡೆಯುತ್ತಿದೆ. ಸಾಮಾಜಿಕ ಕೆಲಸದಲ್ಲಿ ಬದ್ರಿಯ ಕುಟುಂಬದ ಸಾಧನೆ ಅಪಾರ, ಹಿರಿಯರು ಹಾಕಿಕೊಟ್ಟ ಹಾದಿಯಲ್ಲಿ ಬದ್ರಿಯಾ ಕುಟುಂಬದ ಸದಸ್ಯರು ನಡೆಯುತ್ತಿದ್ದಾರೆ‌. ಡಾ. ಅಬ್ದುಲ್ ಬಶೀರ್ ರವರ ಇಚ್ಚಾಶಕ್ತಿಯಿಂದ ಅವರು ಇಷ್ಟೊಂದು ಮೇಲಕ್ಕೇರಲು ಸಾಧ್ಯವಾಗಿದೆ ಎಂದರು.

ಜನಪ್ರಿಯ ಫೌಂಡೇಶನ್ ಅಧ್ಯಕ್ಷ ಡಾ. ಅಬ್ದುಲ್ ಬಶೀರ್ ವಿ.ಕೆ.ಮಾತನಾಡಿ ಸಂಸ್ಕಾರ, ಸಂಸ್ಕೃತಿಯನ್ನು ಕಲಿಸುವ ಕೆಲಸ ಮಾಡುತ್ತಾ ಬಂದಿದ್ದೇವೆ. ಎಲ್ಲಾ ಜಾತಿಯವರು ಸರ್ವ ಸಮಾನರು. ಸಮಾಜದ ಸರ್ವ ಜಾತಿಯವರನ್ನು ಸಮಾನವಾಗಿ ಕಾಣುವವರು ನಾವು. ವೈದ್ಯನಾಗಿ ನಾನು ನನ್ನ ಕರ್ತವ್ಯವನ್ನು ಮಾಡುತ್ತಿದ್ದೇನೆ. ನನ್ನಿಂದ ಆಗುವ ಸಹಕಾರವನ್ನು ಸಮಾಜಕ್ಕೆ ನೀಡುತ್ತಾ ಬರುತ್ತಿದ್ದೇನೆ. ದುಡ್ಡು ಮಾಡುವ ದೃಷ್ಟಿಯಿಂದ ಸಂಸ್ಥೆಯ ಹುಟ್ಟಾಗಿಲ್ಲ. ಗ್ರಾಮೀಣ ಭಾಗದ ಜನರಿಗೆ ಅತೀ ಖಡಿಮೆ ಮೊತ್ತದಲ್ಲಿ ಗುಣಮಟ್ಟದ ವಿದ್ಯಾಭ್ಯಾಸವನ್ನು ನೀಡುವ ನಿಟ್ಟಿನಲ್ಲಿ ಈ ಸಂಸ್ಥೆಯ‌ನ್ನು ಹುಟ್ಟುಹಾಕಿದ್ದೇನೆ. ಈ ಭಾಗದ ಜನರು ನಮಗೆ ಆರಂಭದ ದಿನಗಳಿಂದಲೂ ಉತ್ತಮ ರೀತಿಯಲ್ಲಿ ಸಹಕಾರವನ್ನು ನೀಡುತ್ತಾ ಬಂದಿದ್ದೀರಿ. ಸಂಸ್ಕಾರ, ಸಂಸ್ಕೃತಿಯನ್ನು ಕಲಿಸುವ ಕೆಲಸವನ್ನು ಮಾಡುತ್ತಾ ಬಂದಿದ್ದೇವೆ. ಮನುಷ್ಯನಲ್ಲಿರುವ ಉತ್ತಮ ಗುಣಗಳು ಆತನನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯ ಎಂದರು.

ಜನಪ್ರಿಯ ಶಾಲಾ ಅಧ್ಯಕ್ಷರಾದ ಫಾತಿಮ ನಸ್ರೀನ ಬಶೀರ್, ಜನಪ್ರಿಯ ಫೌಂಡೇಶನ್ ನ ನಿರ್ದೇಶಕರಾದ ಕಿರಾಶ್ ಪರ್ತಿ ಪ್ಪಾಡಿ, ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ನಿರ್ದೇಶಕರಾದ ನೌಶೀನ್ ಬದ್ರಿಯಾ, ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ‌ ಬದ್ರಿಯಾ, ಮಂಗಳೂರು ಜನಪ್ರೀಯ ಆಸ್ಪತ್ರೆಯ ನಿರ್ದೇಶಕರಾದ ಡಾ.ಮಹಮ್ಮದ್ ನೂಮಾನ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಯರಾದ ಲಿಬಿನ್ ಕ್ಸೇವಿಯರ್ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಶಾಲಾ ಆಡಳಿತಾಧಿಕಾರಿ ಸಫ್ವಾನ್ ಪಿಲಿಕಲ್ ಸ್ವಾಗತಿಸಿದರು. ಯುನೈಟೆಡ್ ನೇಷನ್ಸ್‌ನ ರಾಷ್ಟ್ರೀಯ ಕಾರ್ಯದರ್ಶಿ ಡಾ. ರವಿ ಕುಮಾರ್ ಎಲ್.ಪಿ. ವಂದಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X