Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗುರುತಿನ ಚೀಟಿ ಇಲ್ಲದೆ ಸ್ಕ್ಯಾನಿಂಗ್...

ಗುರುತಿನ ಚೀಟಿ ಇಲ್ಲದೆ ಸ್ಕ್ಯಾನಿಂಗ್ ಮಾಡಿದರೆ ಕ್ರಮ : ದ.ಕ ಜಿಲ್ಲಾ ಆರೋಗ್ಯಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ23 Sept 2025 8:43 PM IST
share
ಗುರುತಿನ ಚೀಟಿ ಇಲ್ಲದೆ ಸ್ಕ್ಯಾನಿಂಗ್ ಮಾಡಿದರೆ ಕ್ರಮ : ದ.ಕ ಜಿಲ್ಲಾ ಆರೋಗ್ಯಾಧಿಕಾರಿ

ಮಂಗಳೂರು, ಸೆ.23: ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಸ್ಕ್ಯಾನಿಂಗ್ ನಡೆಸಲು ರೋಗಿಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕಾಗಿದ್ದು ತಪ್ಪಿದ್ದಲ್ಲಿ ಅಂತಹ ಸೆಂಟರ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ತಿಳಿಸಿದ್ದಾರೆ.

ಮಂಗಳವಾರ ಜನನ ಪೂರ್ವ ಲಿಂಗ ನಿರ್ಣಯ ತಡೆ ಕಾಯಿದೆ 1994ಕ್ಕೆ ಸಂಬಂಧಿಸಿದ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸಭೆಯಲ್ಲಿ ಮಾತನಾಡಿದರು.

ಗುರುತಿನ ಚೀಟಿಯನ್ನು ನಿಖರವಾಗಿ ಪರಿಶೀಲಿಸಬೇಕು. ಈ ಬಗ್ಗೆ ಸ್ಕ್ಯಾನಿಂಗ್ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲಿಸ ಲಾಗುವುದು. ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ವರದಿಗಳಿಗೆ ಆಯಾ ತಜ್ಞ ವೈದ್ಯರುಗಳೇ ಸಹಿ ಹಾಕಬೇಕು. ಸಿಬ್ಬಂದಿಗಳು ಸಹಿ ಹಾಕುವಂತಿಲ್ಲ ಎಂದರು.

ಮೆಡಿಕಲ್‌ಗಳಲ್ಲಿ ವೈದ್ಯರ ಚೀಟಿ ಇಲ್ಲದೆ ಗರ್ಭಪಾತ ಮಾತ್ರೆಗಳನ್ನು ಮಾರುತ್ತಿರುವ ವಿಚಾರದ ಬಗ್ಗೆ ಆಗ್ಗಿಂದಾಗೆ ಭೇಟಿ ನೀಡಿ ಪರಿಶೀಲಿಸಬೇಕು. ಈ ಬಗ್ಗೆ ಔಷಧ ನಿಯಂತ್ರಣ ಇಲಾಖೆಯೊಂದಿಗೆ ಕಾರ್ಯಾಚರಣೆ ನಡೆಸಲಾಗು ವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಸಿ , ಪಿಎನ್‌ಡಿಟಿ ಕಾಯ್ದೆ ಹಾಗೂ ಕಾನೂನಿನ ಕುರಿತು ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ನವೆಂಬರ್‌ನಲ್ಲಿ ಮತ್ತು ಡಿಸೆಂಬರ್ ತಿಂಗಳಲ್ಲಿ ಕಾಲೇಜು ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳ ಲಾಗುವುದು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

ಜಿಲ್ಲೆಯಲ್ಲಿ ಒಟ್ಟು 189 ಸ್ಕ್ಯಾನಿಂಗ್ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿದೆ. ಈ ಪೈಕಿ 12 ಸರಕಾರಿ ಹಾಗೂ 177 ಖಾಸಗಿ ಕೇಂದ್ರಗಳಾಗಿವೆ ಎಂದು ಅವರು ತಿಳಿಸಿದರು.

2024-25ರಲ್ಲಿ ಜಿಲ್ಲೆಯಲ್ಲಿ 12,540 ಗಂಡು ಮಕ್ಕಳು ಹಾಗೂ 11758 ಹೆಣ್ಣು ಮಕ್ಕಳು ಜನನವಾಗಿದ್ದು ಗಂಡು ಹೆಣ್ಣು ಅನುಪಾತ 938 ಆಗಿರುತ್ತದೆ ಎಂದು ಮಾಹಿತಿ ನೀಡಿದರು.

ಸ್ಕ್ಯಾನಿಂಗ್ ಸೆಂಟರ್‌ಗಳ ತಪಾಸಣೆ ಮಾಡಲು ತಂಡ ರಚಿಸಲಾಗಿದ್ದು, 2025ರ ಏಪ್ರಿಲ್‌ನಿಂದ ಆಗಸ್ಟ್‌ವರೆಗೆ ಜಿಲ್ಲೆಯಲ್ಲಿ 274 ಖಾಸಗಿ ಹಾಗೂ 15 ಸ್ಕ್ಯಾನಿಂಗ್ ಸೆಂಟರ್‌ಗಳ ತಪಾಸಣೆ ನಡೆಸಲಾಗಿದೆ ಎಂದು ತಿಳಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಮಟ್ಟದ ಸಲಹಾ ಸಮಿತಿ ಅಧ್ಯಕ್ಷೆ ಡಾ.ಅಮೃತಾ ಭಂಡಾರಿ ವಹಿಸಿದ್ದರು.

ಸಭೆಯಲ್ಲಿ ಸಮಿತಿ ಸದಸ್ಯರಾದ ಡಾ.ಸುಂದರಿ, ರಾಣಿ ಮಂಗಳ, ಅನಿತ್‌ರಾಜ್ ಭಟ್, ಡಾ. ದೀಪಾ ಪ್ರಭು, ಚಂದ್ರಹಾಸ, ವಸಂತ ಪೆರಾಜೆ, ಡಾ. ನಂಜೇಶ್ ಕುಮಾರ್, ಬಿ.ಎ ಖಾದರ್ ಶಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X