Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು: ಬಿಜೆಪಿ ನಾಯಕನ ಪುತ್ರನಿಂದ...

ಪುತ್ತೂರು: ಬಿಜೆಪಿ ನಾಯಕನ ಪುತ್ರನಿಂದ ಅತ್ಯಾಚಾರ, ವಂಚನೆ ಪ್ರಕರಣ; ಡಿಎನ್ಎ ವರದಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ27 Sept 2025 3:04 PM IST
share
ಪುತ್ತೂರು: ಬಿಜೆಪಿ ನಾಯಕನ ಪುತ್ರನಿಂದ ಅತ್ಯಾಚಾರ, ವಂಚನೆ ಪ್ರಕರಣ; ಡಿಎನ್ಎ ವರದಿ ಬಹಿರಂಗ
ಆರೋಪಿ ಶ್ರೀ ಕೃಷ್ಣನೇ ಮಗುವಿನ ತಂದೆ

ಪುತ್ತೂರು: ವಿವಾಹವಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ನಡೆಸಿ ಗರ್ಭಿಣಿಯಾದ ಬಳಿಕ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಡಿಎನ್ಎ ಪರೀಕ್ಷೆಯ ವರದಿ ಹೊರಬಿದ್ದಿದೆ. ವರದಿಯಲ್ಲಿ ಮಗುವಿನ ಮತ್ತು ಬಿಜೆಪಿ ನಾಯಕನ ಪುತ್ರ ಆರೋಪಿ ಶ್ರೀ ಕೃಷ್ಣನ ರಕ್ತದ ಮಾದರಿ ಹೊಂದಿಕೆಯಾಗಿದ್ದು, ಆತನೇ ಮಗುವಿನ ತಂದೆ ಎಂಬುದು ಸ್ಪಷ್ಟಗೊಂಡಿದೆ. ಈ ಮಾಹಿತಿಯನ್ನು ವಿಶ್ವಕರ್ಮ ಮಹಾ ಮಂಡಲದ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಅವರು ಶನಿವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಹಿರಂಗಪಡಿಸಿದರು.

ಬಿಜೆಪಿ ಮುಖಂಡ ಪಿಜಿ ಜಗನ್ನಿವಾಸ್ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ. ರಾವ್ ಮಗುವಿನ ತಂದೆ ಎಂಬ ವರದಿ ಶುಕ್ರವಾರ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ಬಗ್ಗೆ ಸಂತ್ರಸ್ತೆಯ ಕುಟುಂಬಕ್ಕೆ ತಿಳಿಸಲಾಗಿದೆ ಎಂಬ ಮಾಹಿತಿ ನೀಡಿದ ಅವರು, ಸಮಾಜದ ಬಡ ಹೆಣ್ಣುಮಗಳ ವಿರುದ್ಧ ಅನ್ಯಾಯ ನಡೆದಿದೆ. ಹಿಂದಿನ ಕಾಲದಲ್ಲಿ ಸೀತಾಮಾತೆಗೆ ಅಗ್ನಿ ಪರೀಕ್ಷೆ ನಡೆದಿತ್ತು. ಇಂದಿನ ಕಾಲದಲ್ಲಿ ಡಿಎನ್‌ಎ ಪರೀಕ್ಷೆಯೇ ಅಂತಿಮ ಸತ್ಯ. ಈ ಪ್ರಕರಣದಲ್ಲೂ ವರದಿ ಸ್ಪಷ್ಟವಾಗಿ ಬಂದಿದೆ ಮತ್ತು ಈಗಾಗಲೇ ಕೋರ್ಟ್‌ಗೆ ಸಲ್ಲಿಕೆಯಾಗಿದೆ ಎಂದು ಅವರು ಹೇಳಿದರು.

"ಪಿಜಿ ಜಗನ್ನಿವಾಸ ರಾವ್‌ ಅವರ ಪುತ್ರ ಶ್ರೀಕೃಷ್ಣ ಜೆ. ರಾವ್ ಸಂತ್ರಸ್ತೆಯೊಂದಿಗೆ ವಿವಾಹವಾಗುವುದು ನಮ್ಮ ಒತ್ತಾಯವಾಗಿದೆ. ಮದುವೆಯಾಗುವುದು ಇಬ್ಬರಿಗೂ ಉತ್ತಮ. ನಮಗೆ ಕೋರ್ಟ್ ಪ್ರಕ್ರಿಯೆ ಬೇಕಾಗಿಲ್ಲ. ಆದರೂ ಈ ವಿಚಾರದಲ್ಲಿ ಕಾನೂನು ತನ್ನ ಮಾರ್ಗದಲ್ಲಿ ಸಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಿಂದುತ್ವದ ಬಗ್ಗೆ ಮಾತನಾಡುವ ಆರೆಸ್ಸೆಸ್ , ಬಜರಂಗದಳ, ಶ್ರೀ ರಾಮ ಸೇನೆಗಳು ಹಾಗೂ ಹಿಂದುತ್ವ ಮುಖಂಡರು ಅನ್ನಿಸಿಕೊಂಡ ಕಲ್ಲಡ್ಕ ಪ್ರಭಾಕರ ಭಟ್, ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾ ಅಧ್ಯಕ್ಷರು ಹಿಂದು ಸಮುದಾಯದ ಸಂತ್ರಸ್ತೆಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಸಂತ್ರಸ್ತೆ, ಆಕೆಯ ತಾಯಿ ನಮಿತಾ ಆಚಾರ್ಯ ಮತ್ತು ಸಂಘದ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X