Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿದ್ಯುತ್ ಪೋಲಾಗುವುದನ್ನು ತಪ್ಪಿಸಲು...

ವಿದ್ಯುತ್ ಪೋಲಾಗುವುದನ್ನು ತಪ್ಪಿಸಲು ಸೂಕ್ತ ಕ್ರಮ : ಮೆಸ್ಕಾಂ ನೂತನ ಅಧ್ಯಕ್ಷ ಕೆ.ಹರೀಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ4 Oct 2025 7:39 PM IST
share
ವಿದ್ಯುತ್ ಪೋಲಾಗುವುದನ್ನು ತಪ್ಪಿಸಲು ಸೂಕ್ತ ಕ್ರಮ : ಮೆಸ್ಕಾಂ ನೂತನ ಅಧ್ಯಕ್ಷ ಕೆ.ಹರೀಶ್ ಕುಮಾರ್

ಮಂಗಳೂರು, ಅ.4: ವಿದ್ಯುತ್ ಪೋಲಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಲಾಗುವುದು ಎಂದು ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ(ಮೆಸ್ಕಾಂ) ನೂತನ ಅಧ್ಯಕ್ಷ ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಗ್ರಾಮೀಣ ಪ್ರದೇಶ ಸೇರಿದಂತೆ ಹೆಚ್ಚಿನ ಕಡೆಗಳಲ್ಲಿ ಬೀದಿದೀಪಗಳು ದಿನವಿಡೀ ಉರಿಯುತ್ತಿದ್ದು, ಇದನ್ನು ಗಂಭೀರ ವಾಗಿ ಪರಿಗಣಿಸಲಾಗಿದೆ. ಗ್ರಾಮ ಪಂಚಾಯತ್‌ಗಳಿಗೆ ಈ ನಿಟ್ಟಿನಲ್ಲಿ ಸ್ಪಷ್ಟ ಸೂಚನೆ ನೀಡಲಾಗುವುದು. ಸಾರ್ವಜನಿಕರು ಕೂಡ ಈ ನಿಟ್ಟಿನಲ್ಲಿ ವಿಶೇಷ ಕಾಳಜಿ ವಹಿಸಬೇಕು ಎಂದರು.

ಮೆಸ್ಕಾಂ ಪವರ್ ಮ್ಯಾನ್‌ಗಳ ಕೊರತೆಯನ್ನು ಎದುರಿಸುತ್ತಿದೆ. ಪ್ರತಿ ಬಾರಿ ಆಯ್ಕೆಗಳು ನಡೆದಾಗ ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದ ಯುವಕರು ಅರ್ಜಿ ಹಾಕುವುದು ಕಡಿಮೆ. ಹಾಕಿದರೂ ಶೇ.50 ಶೈಕ್ಷಣಿಕ ಅಂಕಕ್ಕಿಂತ ಕಡಿಮೆ ಅಂಕ ಹೊಂದಿದವರು ಅರ್ಜಿ ಹಾಕುತ್ತಾರೆ. ಈ ಕಾರಣದಿಂದಾಗಿ ಉತ್ತರ ಕರ್ನಾಟಕದ ಮಂದಿಯೇ ಹೆಚ್ಚಾಗಿ ಆಯ್ಕೆ ಯಾಗುತ್ತಿದ್ದಾರೆ, ಮೂರು ವರ್ಷಗಳ ಕರ್ತವ್ಯದ ಬಳಿಕ ಅವರು ವರ್ಗಾವಣೆ ಪಡೆಯುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪವರ್ ಮ್ಯಾನ್‌ಗಳ ಸಮಸ್ಯೆ ಕಾಡುತ್ತಿದೆ. ಸರಕಾರದ ಗಮನ ಸೆಳೆಯುವ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದರು.

ಆಗಾಗ ಪವರ್ ಕಟ್ ಸಮಸ್ಯೆಯಿಂದ ಕೃಷಿಕರು ಸೇರಿದಂತೆ ಕೈಗಾರಿಕೋದ್ಯಮಿಗಳು ಸಮಸ್ಯೆ ಎದುರಿಸುತ್ತಿರುವುದು ಗಮನದಲ್ಲಿದೆ. ಇದೆಲ್ಲವನ್ನು ಬಗೆಹರಿಸಲು ಕ್ರಮವಹಿಸಲಾಗುವುದು ಎಂದು ಹರೀಶ್ ಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸೀಡ್ ಆ್ಯಂಡ್ ಆರ್ಗಾನಿಕ್ ಸರ್ಟಿಫಿಕೇಶನ್ ಏಜೆನ್ಸಿ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಕಾಂಗ್ರೆಸ್ ಮುಖಂಡರಾದ ಶಶಿಧರ ಹೆಗ್ಡೆ, ಅಪ್ಪಿ., ನೀರಾಜ್ ಪಾಲ್, ಸುಹಾನ್ ಆಳ್ವ, ಚಿತ್ತರಂಜನ್ ಶೆಟ್ಟಿ, ಟಿ.ಕೆ.ಸುಧೀರ್, ವಿಕಾಸ್ ಶೆಟ್ಟಿ, ಶುಭೋದಯ ಆಳ್ವ, ಜಿತೇಂದ್ರ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X