ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣಬ್ ಮೊಹಂತಿ

ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.8 ರಂದು ಆಗಮಿಸಿದ್ದಾರೆ.
ಎಸ್.ಐ.ಟಿ ಕಚೇರಿಯಲ್ಲಿ ಬರುಡೆ ಪ್ರಕರಣದಲ್ಲಿ ಅಧಿಕಾರಿಗಳು ತನಿಖೆಯ ಮಾಡಿದ ಬಗ್ಗೆ ಸಭೆ ನಡೆಸಲಿದ್ದು. ವರದಿಯ ಮಾಹಿತಿ ಸಂಗ್ರಹಿಸಿದ ಬಳಿಕ ಮುಂದಿನ ತನಿಖೆಯ ಬಗ್ಗೆಮಹತ್ವದ ನಿರ್ಧಾರ ಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
Next Story





