Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜುಬೈಲ್: ಅಲಿ ತಂಙಳ್ ಕುಂಬೋಳ್,...

ಜುಬೈಲ್: ಅಲಿ ತಂಙಳ್ ಕುಂಬೋಳ್, ಉಸ್ಮಾನುಲ್ ಫೈಝಿ ತೋಡಾರ್‌ಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ22 Oct 2026 6:06 PM IST
share
ಜುಬೈಲ್: ಅಲಿ ತಂಙಳ್ ಕುಂಬೋಳ್, ಉಸ್ಮಾನುಲ್ ಫೈಝಿ ತೋಡಾರ್‌ಗೆ ಸನ್ಮಾನ

ಜುಬೈಲ್, ಅ.22: ದಾರುಲ್ ಹಸನಿಯಾ ಅಕಾಡಮಿ ಎಜು-ಪಾರ್ಕ್ ಪುತ್ತೂರು ಇದರ ಸೌದಿ ಅರೇಬಿಯಾದ ಜುಬೈಲ್ ಘಟಕ ಮತ್ತು ಎಸ್‌ಐಸಿ ಜುಬೈಲ್ ಘಟಕದ ವತಿಯಿಂದ ದಾರುಲ್ ಹಸನಿಯಾ ಸಂಸ್ಥೆಯ ನೂತನ ಅಧ್ಯಕ್ಷ ಸಯ್ಯಿದ್ ಅಲಿ ತಂಙಳ್ ಕುಂಬೋಳ್ ಮತ್ತು ಸಮಸ್ತ ಕೇಂದ್ರ ಮುಶಾವರ ಸದಸ್ಯ ಖಾಝಿ ಉಸ್ಮಾನುಲ್ ಫೈಝಿ ಉಸ್ತಾದ್ ತೋಡಾರ್ ಹಾಗೂ ಮುಫತ್ತಿಸ್ ಉಮರ್ ದಾರಿಮಿಗೆ ಸನ್ಮಾನ ಕಾರ್ಯಕ್ರಮವು ಜುಬೈಲ್‌ನ ಖಾಸಗಿ ರೆಸ್ಟೋರೆಂಟ್‌ನಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಯ್ಯಿದ್ ಅಲಿ ತಂಙಳ್ ಕುಂಬೋಳ್ ದಾರುಲ್ ಹಸನಿಯಾ ವಿದ್ಯಾಸಂಸ್ಥೆಯು ಎಸ್‌ಎನ್‌ಇಸಿ ಪಠ್ಯಕ್ರಮವನ್ನು ಅಳವಡಿಸಿಕೊಂಡು ಅಲ್ಪಾವಧಿಯಲ್ಲಿಯೇ ಗಮನಾರ್ಹ ಸಾಧನೆಯತ್ತ ಮುನ್ನಡೆ ಯುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಪ್ರಾರ್ಥನೆಗೆ ನೇತೃತ್ವ ನೀಡಿ ಮಾತನಾಡಿದ ಸಮಸ್ತ ಕೇಂದ್ರ ಮುಶಾವರ ಸದಸ್ಯ ಖಾಝಿ ಉಸ್ಮಾನುಲ್ ಫೈಝಿ ತೋಡಾರ್, ಶಿಕ್ಷಣ ಕ್ಷೇತ್ರಕ್ಕೆ ನೀಡುವ ನೆರವು ಭವಿಷ್ಯದ ಪೀಳಿಗೆಗೆ ಬೆಳಕು ನೀಡಿದಂತೆ. ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಇಂತಹ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಮಾಜದ ಎಲ್ಲ ವರ್ಗದವರ ಸಹಕಾರ ಅತ್ಯಗತ್ಯ ಎಂದು ಹೇಳಿದರು.

ಎಸ್‌ಐಸಿ. ಸೌದಿ ಅರೇಬಿಯಾ ನ್ಯಾಷನಲ್ ಸಮಿತಿಯ ಮುಖಂಡ ಸುಲೈಮಾನ್ ಖಾಸಿಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದಾರುಲ್ ಹಸನಿಯಾ ಗಲ್ಫ್ ಸಮಿತಿಯ ನಿರ್ದೇಶಕ ಹಾಗೂ ಉದ್ಯಮಿ ಫಾರೂಕ್ ಹಾಜಿ ಪೋರ್ಟ್‌ವೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ದಾರುಲ್ ಹಸನಿಯಾ ಗಲ್ಫ್ ಪ್ರತಿನಿಧಿ ಅಬ್ದುಲ್ ಕರೀಂ ದಾರಿಮಿ ಹಾಗೂ ಮುಫತ್ತಿಷ್ ಉಮರ್ ದಾರಿಮಿ ಸಂಸ್ಥೆಯ ಶೈಕ್ಷಣಿಕ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ದಾರುಲ್ ಹಸನಿಯಾ ಅಕಾಡಮಿಯ ಕೋಶಾಧಿಕಾರಿ ಆಸಿಫ್ ಹಾಜಿ ದರ್ಬೆ, ದಾರುಲ್ ಹಸನಿಯಾ ಸೌದಿ ಅರೇಬಿಯಾ ಸಮಿತಿ ಅಧ್ಯಕ್ಷ ಫೈರೋಝ್ ಹಾಜಿ ಪರ್ಲಡ್ಕ, ಪ್ರಧಾನ ಕಾರ್ಯದರ್ಶಿ ನಿಸಾರ್ ಪರ್ಲಡ್ಕ, ಉಪಾಧ್ಯಕ್ಷ ತೌಸೀರ್ ದರ್ಬೆ, ಎಸ್‌ಐಸಿ ಜುಬೈಲ್ ಸಮಿತಿಯ ಅಧ್ಯಕ್ಷ ಅಬ್ದುಲ್ ರಝಾಕ್ ಫೈಝಿ, ಇಸ್ಮಾಯಿಲ್ ಹುದವಿ, ಉಸ್ಮಾನ್ ಶಾಫಿ, ಇಬ್ರಾಹಿಂ ದಾರಿಮಿ, ಅಬ್ದುಲ್ ಮಜೀದ್ ಕರ್ನಿರೆ, ತಾಹಿರ್ ಸಾಲ್ಮರ, ಅಬ್ದುಲ್ ಲತೀಫ್ ಮರಕ್ಕಿಣಿ, ಸುಹೈಲ್ ಕೋಡಿಂಬಾಡಿ, ಇಕ್ಬಾಲ್ ಕುಂತೂರು, ಆಸಿಫ್ ಬಪ್ಪಳಿಗೆ, ಅಬ್ದುಲ್ ರಹಿಮಾನ್ ಕೆ.ಎಸ್.ಕೆ., ಜಸೀಂ , ಶಫೀಕ್ ಉಪಸ್ಥಿತರಿದ್ದರು.

ಎಸ್‌ಐಸಿ ಜುಬೈಲ್ ಸಮಿತಿಯ ಮುಖಂಡ ಸಯ್ಯಿದ್ ಅಹ್ಮದ್ ತಂಙಳ್ ಸ್ವಾಗತಿಸಿದರು. ಆಶಿಕ್ ಬಾಖವಿ ಕಿರಾಅತ್ ಪಠಿಸಿದರು. ಸಲಾಹುದ್ದೀನ್ ಜೋಕಟ್ಟೆ ವಂದಿಸಿದರು. ನವಾಝ್ ಮುಕ್ವೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X