Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸತ್ಯಜಿತ್ ಸುರತ್ಕಲ್‌ಗೆ ಬಿಜೆಪಿಯಿಂದ...

ಸತ್ಯಜಿತ್ ಸುರತ್ಕಲ್‌ಗೆ ಬಿಜೆಪಿಯಿಂದ ಲೋಕಸಭೆ ಟಿಕೆಟ್ ನೀಡಲು ಆಗ್ರಹ: ಫೆ. 25ರಂದು ಅಭಿಮಾನಿಗಳಿಂದ ಜನಾಗ್ರಹ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ22 Feb 2024 6:32 PM IST
share
ಸತ್ಯಜಿತ್ ಸುರತ್ಕಲ್‌ಗೆ ಬಿಜೆಪಿಯಿಂದ ಲೋಕಸಭೆ ಟಿಕೆಟ್ ನೀಡಲು ಆಗ್ರಹ: ಫೆ. 25ರಂದು ಅಭಿಮಾನಿಗಳಿಂದ ಜನಾಗ್ರಹ ಸಮಾವೇಶ

ಮಂಗಳೂರು: ಕಳೆದ 37 ವರ್ಷಗಳಿಂದ ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ಸಮಾಜಕ್ಕಾಗಿ ತನ್ನನ್ನು ಅರ್ಪಣೆ ಮಾಡಿ ರುವ ಸತ್ಯಜಿತ್ ಸುರತ್ಕಲ್ ಅವರಿಗೆ ಭಾತೀಯ ಜನತಾ ಪಾರ್ಟಿಯಲ್ಲಿ ದ.ಕ. ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ಬೆಂಬಲಿಗರಿಂದ ಜನಾಗ್ರಹ ಸಮಾವೇಶ ಆಯೋಜಿಸಲಾಗಿದೆ.

ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಹಿಂಜಾವೇ ಮಾಜಿ ಅಧ್ಯಕ್ಷ ಅಚ್ಯುತ್ ಅಮೀನ್ ಕಲ್ಮಾಡಿ, ಬಂಟ್ವಾಳ ತುಂಬೆಯ ಬಂಟರ ಭವನದಲ್ಲಿ ಫೆ. 25ರಂದು ಸಂಜೆ 3 ಗಂಟೆಗೆ ಈ ಸಮಾವೇಶ ನಡೆಯಲಿದೆ ಎಂದು ಅವರು ಹೇಳಿದರು.

ರಾಜ್ಯದ ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದರೂ, ಅವಿಭಜಿತ ದ.ಕ. ಜಿಲ್ಲೆ ಹಿಂದುತ್ವ ಹಾಗೂ ಬಿಜೆಪಿ ಭದ್ರ ಕೋಟೆಯಾಗಿ ಉಳಿದಿರುವಲ್ಲಿ ಸತ್ಯಜಿತ್ ಸುರತ್ಕಲ್‌ನಂತಹ ನಾಯಕರು ಹಾಗೂ ಕಾರ್ಯಕರ್ತರ ಭದ್ರ ಬುನಾದಿ ಕಾರಣ. ಹಾಗಾಗಿ ಅವರಿಗೆ ಈ ಬಾರಿ ಪಕ್ಷದಿಂದ ಟಿಕೆಟ್ ನೀಡಬೇಕೆಂಬುದು ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಆಗ್ರಹವಾಗಿದೆ ಎಂದವರು ಹೇಳಿದರು.

ಕಳೆದ ಹಲವು ವರ್ಷಗಳಿಂದ ರಾಜ್ಯದ ಯಾವುದೇ ಮೂಲೆಯಲ್ಲಿಯೂ ಹಿಂದೂಗಳಿಗೆ ಅನ್ಯಾಯವಾದಾಗ ಅಲ್ಲಿಗೆ ಧಾವಿಸಿ ಧೈರ್ಯ ತುಂಬಿ ಕಾನೂನಿನ ರಕ್ಷಣೆ ಕೊಡಿಸುವಲ್ಲಿ ಸತ್ಯಜಿತ್ ಸುರತ್ಕಲ್ ಪ್ರಮುಖರಾಗಿದ್ದು, ತನ್ನ 11ನೆ ವರ್ಷದಲ್ಲಿಯೇ ಸಂಘದ ಶಾಖೆಗೆ ಹೋಗುವ ಮೂಲಕ ಸಂಘ ಶಿಕ್ಷಣವನ್ನು 17ನೆ ವಯಸ್ಸಿನಿಂದಲೇ ಪಡೆದಿದ್ದಾರೆ. 21ನೆ ವಯಸ್ಸಿಗೆ ಹಿಂದೂ ಜಾಗರಣ ವೇದಿಕೆಯ ಜವಾಬ್ದಾರಿ ವಹಿಸಿಕೊಂಡು ಆಯೋಧ್ಯೆ ಹೋರಾಟ ಸೇರಿದಂತೆ ನಿರಂತರವಾಗಿ ಹಿಂದು ತ್ವದ ಹಲವಾರು ಹೋರಾಟಗಳಲ್ಲಿ ನಾಯಕತ್ವ ವಹಿಸಿದ್ದಾರೆ. ಅವರಿಗೆ ಈ ಬಾರಿ ಅವಕಾಶ ನೀಡಬೇಕು ಎಂಬುದು ನಮ್ಮೆಲ್ಲರ ಆಶಯ ಎಂದವರು ಹೇಳಿದರು.

ಅವಕಾಶ ಸಿಗದಿದ್ದರೆ ಮುಂದಿನ ನಡೆ ಏನು ಎಂಬ ಸುದ್ದಿಗಾರರ ಪ್ರಶ್ನೆಗೆ, ನಾವು ಆಶಾಭಾವನೆ ಹೊಂದಿದ್ದೇವೆ. ಸಮಾ ವೇಶದ ಬಳಿಕ ಟಿಕೆಟ್ ದೊರೆಯುವ ವಿಶ್ವಾಸ ನಮಗಿದ್ದು, ಬಳಿಕ ಮುಂದಿನ ನಿರ್ಧಾರ ಕಾರ್ಯಕರ್ತರಿಗೆ ಬಿಟ್ಟ ವಿಚಾರ ವಾಗಿದೆ ಎಂದು ಅಚ್ಯುತ್ ಅಮೀನ್ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಸಂದೀಪ್ ಶೆಟ್ಟಿ ಅಂಬ್ಲಮೊಗರು, ಭಾಸ್ಕರ ರಾವ್ ಬಾಳ, ಯಶಪಾಲ್‌ ಸಾಲ್ಯಾನ್ ಚಿತ್ರಾಪುರ, ನಿತಿನ್ ಸುವರ್ಣ ಕೆಂಜಾರು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X