Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಹೆಚ್ಚಿನ ದರ ವಸೂಲಿ ಪ್ರಕರಣ;...

ಮಂಗಳೂರು: ಹೆಚ್ಚಿನ ದರ ವಸೂಲಿ ಪ್ರಕರಣ; ಆಸ್ಪತ್ರೆಯ ಆಡಳಿತ ಮಂಡಳಿಗೆ 5 ಲಕ್ಷ ರೂ. ದಂಡ

ವಾರ್ತಾಭಾರತಿವಾರ್ತಾಭಾರತಿ22 Feb 2024 10:18 PM IST
share
ಮಂಗಳೂರು: ಹೆಚ್ಚಿನ ದರ ವಸೂಲಿ ಪ್ರಕರಣ; ಆಸ್ಪತ್ರೆಯ ಆಡಳಿತ ಮಂಡಳಿಗೆ 5 ಲಕ್ಷ ರೂ. ದಂಡ

ಮಂಗಳೂರು, ಫೆ.22: ಮಹಿಳೆಯೊಬ್ಬರ ಹೆರಿಗೆಗೆ ಮಂಗಳೂರು ನರ್ಸಿಂಗ್ ಹೋಮ್ ಆಸ್ಪತ್ರೆಯು ನಿಗದಿತ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡಿರುವ ಆರೋಪ ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಆಸ್ಪತ್ರೆಯ ಆಡಳಿತ ಮಂಡಳಿಗೆ 5 ಲಕ್ಷ ರೂ. ದಂಡ ವಿಧಿಸಿ ಆದೇಶ ನೀಡಿರುವ ಘಟನೆ ವರದಿಯಾಗಿದೆ.

ಗರ್ಭಿಣಿಯೊಬ್ಬರು ಹೆರಿಗೆಗಾಗಿ 2019ರ ಮೇ 29ರಂದು ಮಂಗಳೂರು ನರ್ಸಿಂಗ್ ಹೋಮ್ ಗೆ ದಾಖಲಾಗಿದ್ದು, ಅದೇ ದಿವಸ ಸಹಜ ಹೆರಿಗೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಅವಳಿ ಮಕ್ಕಳ ತೂಕ ಕಡಿಮೆಯಾಗಿರುವುದರಿಂದ ಎನ್‌ಐಸಿಯು(ನವಜಾತ ಶಿಶುಗಳ ತೀವ್ರ ನಿಗಾ ಘಟಕ)ಗೆ ದಾಖಲಿಸುವಂತೆ ಹೆರಿಗೆ ವೈದ್ಯರಾದ ನಳಿನಿ ಪೈ ಹಾಗೂ ಮಕ್ಕಳ ವೈದ್ಯ ಮಾರಿಯೋ ಜೆ. ಬುಕೆಲೋ ಸಲಹೆ ನೀಡಿದ್ದರು ಎನ್ನಲಾಗಿದೆ. ಅದರಂತೆ ಮೇ 29ರಿಂದ ಜೂ.15ರವರೆಗೆ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿತ್ತು.

ಜೂ.15ರಂದು ಮಹಿಳೆ 5,34,791ರೂ. ಪಾವತಿ ಮಾಡಿದ್ದಾರೆ. 1.80ಲಕ್ಷ ರೂ. ವೈದ್ಯ ಮಾರಿಯೊ ಜೆ. ಬುಕೆಲೊ, ರೂ.25ಸಾವಿರ ರೂ. ನಳಿನಿ ಪೈಗೆ ಸಂದಾಯ ಮಾಡಲಾಗಿತ್ತು. ಈ ಬಗ್ಗೆ ಮಹಿಳೆಯ ಗಂಡ ನ್ಯಾಯವಾದಿ ರೋಶನ್‌ ರಾಜ್ ಆಸ್ಪತ್ರೆಯಲ್ಲಿ ಅಧಿಕ ವೆಚ್ಚ ವಸೂಲಿ ಮಾಡಿರುವ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗೆ ದೂರನ್ನು ನೀಡಿದ್ದರು.

ಆರೋಗ್ಯಾಧಿಕಾರಿ ತಾಲೂಕು ವೈದ್ಯಾಧಿಕಾರಿಗೆ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದರು. ಅದರಂತೆ ವರದಿ ಯನ್ನು ಡಿಎಚ್‌ಒಗೆ ನೀಡಿದ್ದರು. ಇದರಿಂದ ಸಮಾಧಾನವಾಗದ ರೋಶನ್‌ ರಾಜ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಆಗಿನ ರಾಜ್ಯ ಆರೋಗ್ಯ ಸಚಿವ ರಾಮುಲು ಅವರಿಗೆ ದೂರನ್ನು ನೀಡಿದ್ದರು. ಕೇಂದ್ರ ಸರಕಾರವು ಜಿಲ್ಲಾ ಆರೋಗ್ಯ ಅಧಿಕಾರಿಗೆ ಕರ್ನಾಟಕ ಖಾಸಗಿ ವೈದ್ಯಕೀಯ ಅಧಿನಿಯಮ ಕಾಯಿದೆ 2017 ಕಲಂ 10ಪ್ರಕಾರ ದೂರನ್ನು ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿತ್ತು. ಇದರಿಂದ ನ್ಯಾಯ ಸಿಗದ ಹಿನ್ನೆಲೆಯಲ್ಲಿ ರೋಶನ್‌ ರಾಜ್ ಜಿಲ್ಲಾ ಗ್ರಾಹಕರ ನ್ಯಾಯಾಲಯದಲ್ಲಿ ಕೇಸನ್ನು ದಾಖಲಿಸಿದ್ದರು.

ಜಿಲ್ಲಾ ಗ್ರಾಹಕರ ನ್ಯಾಯಾಲಯವು ಮಹಿಳೆ,ರೋಶನ್‌ ರಾಜ್ ಹಾಗೂ ವೈದ್ಯರುಗಳ ಅರ್ಜಿಯನ್ನು ಪರಿಶೀಲಿಸಿದೆ. ಬಳಿಕ ದೂರುದಾರರ ಮತ್ತು ಪ್ರತಿವಾದಿಗಳ ವಾದ-ವಿವಾದಗಳನ್ನು ಆಲಿಸಿದ ನ್ಯಾಯಾಧೀಶ ಪ್ರಕಾಶ್ ಕೆ. 5ಲಕ್ಷ ರೂ. ಹಣವನ್ನು 6 ವಾರದೊಳಗೆ ನೀಡಬೇಕೆಂದು ಆದೇಶ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X