Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.13-15: ದ.ಕ., ಉಡುಪಿ ಜಿಲ್ಲೆಯಲ್ಲಿ...

ಜ.13-15: ದ.ಕ., ಉಡುಪಿ ಜಿಲ್ಲೆಯಲ್ಲಿ ಇಹ್ಸಾನ್ ಸ್ನೇಹ ಸಂಚಾರ

ವಾರ್ತಾಭಾರತಿವಾರ್ತಾಭಾರತಿ11 Jan 2025 6:35 PM IST
share
ಜ.13-15: ದ.ಕ., ಉಡುಪಿ ಜಿಲ್ಲೆಯಲ್ಲಿ ಇಹ್ಸಾನ್ ಸ್ನೇಹ ಸಂಚಾರ

ಮಂಗಳೂರು, ಜ.11: ಕರ್ನಾಟಕ ಕಲ್ಚರಲ್‌ ಫೌಂಡೇಶನ್‌, ಕರ್ನಾಟಕ ಮುಸ್ಲಿಂ ಜಮಾಅತ್, ಸುನ್ನೀ ಯುವಜನ ಸಂಘ, ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಸಂಘಟನೆಗಳ ನೇತೃತ್ವದಲ್ಲಿ ಉತ್ತರ ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಶೈಕ್ಷಣಿಕವಾಗಿ ಹಿಂದುಳಿದಿರುವ ಪ್ರದೇಶಗಳನ್ನು ಗುರುತಿಸಿ ಸಮುದಾಯದ ಮಕ್ಕಳಿಗೆ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸುತ್ತಿರುವ ಇಹ್ಸಾನ್ ಕರ್ನಾಟಕ ಸಂಸ್ಥೆಯು ಸುಮಾರು 12 ವರ್ಷಗಳಿಂದ ಕಾರ್ಯಾಚರಿಸಿಕೊಂಡು ಬರುತ್ತಿವೆ. ಸಂಸ್ಥೆಯ ಅಧೀನದಲ್ಲಿ ಕಲಿಯುತ್ತಿರುವ ಮಕ್ಕಳ ಸುಪ್ತ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜ.19 ಮತ್ತು 20ರಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆಯುವ ಇಹ್ಸಾನೋತ್ಸವದ ಅಂಗವಾಗಿ ಜ.13ರಿಂದ 15ರವರೆಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಹ್ಸಾನ್ ಸ್ನೇಹ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಇಹ್ಸಾನ್ ಸ್ನೇಹ ಸಂಚಾರ ಸಮಿತಿಯ ಚೀಫ್ ಕೋಆರ್ಡಿನೇಟರ್ ಹಾಫಿಳ್ ಯಾಕೂಬ್ ಸಅದಿ ನಾವೂರು ಹೇಳಿದ್ದಾರೆ.

ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತಮಾಡಿದ ಅವರು ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿ 18ರಷ್ಟು ಧಾರ್ಮಿಕ ಲೌಕಿಕ ಸಮನ್ವಯ ಕೇಂದ್ರಗಳು ಕಾರ್ಯಾಚರಿಸುತ್ತಿದೆ. ಈ ಕೇಂದ್ರ ಗಳಲ್ಲಿರುವ 4,500ರಷ್ಟು ವಿದ್ಯಾರ್ಥಿಗಳನ್ನು ಒಗ್ಗೂಡಿಸಿ ಅವರಲ್ಲಿ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ಅಂತರ್ ಕ್ಯಾಂಪಸ್ ಪ್ರತಿಭಾ ಸಂಗಮ ಹಾಗೂ ಇಹ್ಸಾನೋತ್ಸವ-25 ಸಾರ್ವಜನಿಕ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ಜ.13ರಂದು ಬೆಳಗ್ಗೆ 9ಕ್ಕೆ ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಝಿಯಾರತ್‌ನೊಂದಿಗೆ ಸ್ನೇಹ ಸಂಚಾರಕ್ಕೆ ಚಾಲನೆ ನೀಡಲಾಗುತ್ತದೆ. ಸಯ್ಯಿದ್ ಮದನಿ ದರ್ಗಾದ ಅಧ್ಯಕ್ಷ ಬಿ.ಜಿ. ಹನೀಫ್ ಹಾಜಿ ಧ್ವಜ ಹಸ್ತಾಂತರ ಮಾಡಲಿದ್ದಾರೆ. ಸಯ್ಯಿದ್ ಜಲಾಲುದ್ದೀನ್ ತಂಙಳ್ ದುಆ ಮಾಡಲಿದ್ದಾರೆ. ಶಿಹಾಬುದ್ದೀನ್ ಸಖಾಫಿ ಉಳ್ಳಾಲ, ಡಾ.ಎಂಎಸ್‌ಎಂ ಝೈನಿ ಕಾಮಿಲ್, ಎನ್‌ಕೆಎಂ ಶಾಫಿ ಸಅದಿ ಬೆಂಗಳೂರು, ಎಸ್‌ವೈಎಸ್ ರಾಜ್ಯಾಧ್ಯಕ್ಷ ಎಂವೈ ಹಫೀಳ್ ಸಅದಿ ಕೊಡಗು, ಕೆಎಂ ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಹಾಜಿ ಶೇಕ್‌ ಬಾವ ಮಂಗಳೂರು, ಎನ್‌ಎಸ್ ಅಬ್ದುಲ್ಲಾ ಹಾಜಿ , ಇಕ್ಬಾಲ್ ಕಾಜೂರು, ಸಯ್ಯಿದ್ ಖುಬೈಬ್ ತಂಳ್, ಬಶೀರ್ ಸಖಾಫಿ, ಇಸಾಕ್ ಹಾಜಿ, ಇಬ್ರಾಹೀಂ ಅಹ್ಸನಿ ಮತ್ತಿತರರು ಭಾಗವಹಿಸಲಿದ್ದಾರೆ. ಅಂದು ಸಂಜೆ 6ಕ್ಕೆ ಉಪ್ಪಿನಂಗಡಿಯ ಕುಪ್ಪೆಟ್ಟಿಯಲ್ಲಿ ಸಮಾರೋಪ ಗೊಳ್ಳಲಿದೆ.

ಜ.14ರಂದು ಬೆಳಗ್ಗೆ ಉಜಿರೆಯಿಂದ ಪ್ರಾರಂಭಗೊಂಡು ಸಂಜೆ ಮೂಡಬಿದಿರೆಯಲ್ಲಿ ಸಮಾರೋಪಗೊಳ್ಳಲಿದೆ. ಜ.15ರಂದು ಬೆಳಗ್ಗೆ ಕಾರ್ಕಳದ ಸಾಣೂರಿನಿಂದ ಆರಂಭಗೊಂಡು ಸಂಜೆ ಕುಂದಾಪುರ ಕೋಡಿಯಲ್ಲಿ ಸಮಾರೋಪಗೊಳ್ಳಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಇಹ್ಸಾನೋತ್ಸವ ಸಮಿತಿಯ ಸಂಚಾಲಕ ಡಾ. ಎಂಎಸ್‌ಎಂ ಝೈನಿ ಕಾಮಿಲ್, ಇಹ್ಸಾನ್ ಸ್ನೇಹ ಸಂಚಾರ ಸಮಿತಿಯ ಅಧ್ಯಕ್ಷ ಎಂಪಿಎಂ ಅಶ್ರಫ್ ಸಅದಿ ಮಲ್ಲೂರು, ಸಮಿತಿಯ ಜನರಲ್ ಕನ್ವೀನರ್ ಸಿಎಚ್ ಮುಹಮ್ಮದಲಿ ಸಖಾಫಿ ಅಶ್ಹರಿಯ್ಯಾ, ಇಹ್ಸಾನೋತ್ಸವ ಸಮಿತಿಯ ಕೋಆರ್ಡಿನೇಟರ್‌ಗಳಾದ ಅಶ್ರಫ್ ಕಿನಾರ, ಸಲೀಂ ಕನ್ಯಾಡಿ, ಇಹ್ಸಾನ್ ಸ್ನೇಹ ಸಂಚಾರ ಸಮಿತಿಯ ಸದಸ್ಯರಾದ ಇಸ್ಮಾಯಿಲ್ ಮಾಸ್ಟರ್ ಮಂಜನಾಡಿ, ಮುತ್ತಲಿಬ್ ಮೂಡುಬಿದಿರೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X