Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. 37ನೇ ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆ:...

37ನೇ ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆ: ಮಂಗಳೂರಿನ ರೆಡ್ ಕ್ಯಾಮೆಲ್ಸ್ ಶಾಲಾ ತಂಡಕ್ಕೆ ಉತ್ತಮ ತಂಡ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ28 Sept 2026 8:20 AM IST
share
37ನೇ ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆ: ಮಂಗಳೂರಿನ ರೆಡ್ ಕ್ಯಾಮೆಲ್ಸ್ ಶಾಲಾ ತಂಡಕ್ಕೆ ಉತ್ತಮ ತಂಡ ಪ್ರಶಸ್ತಿ

ಮಂಗಳೂರು: ಮುಂಬೈಯ ಮುಲುಂಡ್‌ನ ಪ್ರಿಯದರ್ಶಿನಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆದ 37ನೇ ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಮಂಗಳೂರಿನ ರೆಡ್ ಕ್ಯಾಮೆಲ್ಸ್ ಇಸ್ಲಾಮಿಕ್ ಶಾಲಾ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಉತ್ತಮ ತಂಡ ಪ್ರಶಸ್ತಿಯನ್ನು ಗಳಿಸಿದೆ.

ಬಾಲಕರ ವಿಭಾಗದಲ್ಲಿ ಇಝನ್ ಹುಸೇನ್, ಮೊಹಮ್ಮದ್ ಶಾಝೆಬ್ ಖಾನ್ ಮತ್ತು ಮೊಹಮ್ಮದ್ ಆಫ್ನನ್ ಅವರು ಪ್ರಥಮ ಸ್ಥಾನ ಪಡೆದರು. ಬಾಲಕಿಯರ ವಿಭಾಗದಲ್ಲಿ ಜೈನಬ್ ಮಿಸ್ಬಾ ಅವರು ಪ್ರಥಮ ಸ್ಥಾನ ಗಳಿಸಿ ತಂಡಕ್ಕೆ ಹೆಚ್ಚುವರಿ ಗೌರವ ತಂದರು.

ದ್ವಿತೀಯ ಸ್ಥಾನಕ್ಕೆ ಮೊಹಮ್ಮದ್ ಜೀಹಾನ್, ಬಿಲಾಲ್ ಮೊಹಮ್ಮದ್ ಸಿ.ಎನ್., ಆಯಿಷಾ ನೌಶಾದ್ ಮತ್ತು ಆಯಿಷಾ ಫಾಜ್ನ್ ಅವರು ಪಾತ್ರರಾದರು. ತೃತೀಯ ಸ್ಥಾನವನ್ನು ಮೀರ್ ಅಲ್ ನವಾಜ್, ಸ್ವಲಿಹ ಸಾಜೀದ್ ಕಾಝಿ, ತಾನ ಫಾತಿಮಾ, ಖತಿಜ ಆರ್ಷದ್ ಮತ್ತು ಫಾತಿಮಾ ಸೈರೀಶ್ ಅವರು ಗಳಿಸಿದರು. ಕತಾ ವಿಭಾಗದಲ್ಲಿ ಅಮ್ರಾ ಫಾತಿಮಾ ಅವರು ತೃತೀಯ ಸ್ಥಾನ ಪಡೆದು ತಂಡದ ಸಾಧನೆಗೆ ಮತ್ತಷ್ಟು ಕೊಡುಗೆ ನೀಡಿದರು.

ಟೂರ್ನಮೆಂಟ್‌ನ ಸಂಚಾಲಕ ಹಸನ್ ಇಸ್ಮಾಯಿಲ್ ಅವರು ವಿಜೇತರಿಗೆ ಪ್ರಶಸ್ತಿ ಮತ್ತು ಪದಕಗಳನ್ನು ವಿತರಿಸಿ ಅಭಿನಂದಿಸಿದರು. ಈ ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳು ಮತ್ತು ಪ್ರದೇಶಗಳಿಂದ ಬಂದ ತಂಡಗಳು ಭಾಗವಹಿಸಿದ್ದು, ರೆಡ್ ಕ್ಯಾಮೆಲ್ಸ್ ತಂಡದ ಸಮಗ್ರ ಪ್ರದರ್ಶನವು ವಿಶೇಷ ಗಮನ ಸೆಳೆದಿತ್ತು.

ಮಂಗಳೂರಿನ ರೆಡ್ ಕ್ಯಾಮೆಲ್ಸ್ ಇಸ್ಲಾಮಿಕ್ ಶಾಲೆಯ ಕರಾಟೆ ತಂಡವು ನಿರಂತರ ಅಭ್ಯಾಸ, ತರಬೇತುದಾರರ ಮಾರ್ಗದರ್ಶನ ಮತ್ತು ವಿದ್ಯಾರ್ಥಿಗಳ ಸಮರ್ಪಣೆಯಿಂದಾಗಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುತ್ತಿದೆ. ಈ ಬಾರಿಯ ಉತ್ತಮ ತಂಡ ಪ್ರಶಸ್ತಿಯು ಶಾಲೆಯ ಕ್ರೀಡಾ ಸಾಧನೆಗಳ ಸರಣಿಗೆ ಮತ್ತೊಂದು ಮೈಲಿಗಲ್ಲಾಗಿದೆ. ವಿದ್ಯಾರ್ಥಿಗಳು, ತಂದೆ-ತಾಯಿಗಳು ಮತ್ತು ಶಾಲಾ ಆಡಳಿತವು ಈ ಸಾಧನೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X