Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇಬ್ರಾಹೀಂ ಅಡ್ಕಸ್ಥಳ ಸಹಿತ 46 ಸಾಧಕರು,...

ಇಬ್ರಾಹೀಂ ಅಡ್ಕಸ್ಥಳ ಸಹಿತ 46 ಸಾಧಕರು, 17 ಸಂಸ್ಥೆಗಳಿಗೆ ದ.ಕ. ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ1 Nov 2023 10:50 AM IST
share
ಇಬ್ರಾಹೀಂ ಅಡ್ಕಸ್ಥಳ ಸಹಿತ 46 ಸಾಧಕರು, 17 ಸಂಸ್ಥೆಗಳಿಗೆ ದ.ಕ. ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಮಂಗಳೂರು, ನ.1: ನಗರದ ನೆಹರೂ ಮೈದಾನದಲ್ಲಿ ಇಂದು ಬೆಳಗ್ಗೆ ನಡೆದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಅನಿವಾಸಿ ಭಾರತೀಯ ಉದ್ಯಮಿ ಅಬ್ದುಲ್ಲಾ ಮಾದುಮೂಲೆ, ವಾರ್ತಾಭಾರತಿಯ ಹಿರಿಯ ವರದಿಗಾರ ಇಬ್ರಾಹೀಂ ಅಡ್ಕಸ್ಥಳ ಸಹಿತ 46 ಮಂದಿಗೆ ಹಾಗೂ ಉಳ್ಳಾಲ ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಸಹಿತ 17 ಸಂಸ್ಥೆಗಳಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಪುರಸ್ಕೃತರ ವಿವರ ಇಂತಿವೆ

ಸಾಹಿತ್ಯ: ಡಾ.ಪ್ರಭಾಕರ ನೀರುಮಾರ್ಗ, ಇರಾ ನೇಮು ಪೂಜಾರಿ, ಮಹೇಶ್ ಆರ್. ನಾಯಕ್, ಅರುಣಾ ನಾಗರಾಜ್ (ಸಾಹಿತ್ಯ-ಶಿಕ್ಷಣ).

ಕಲೆ: ರಮೇಶ್ ಪಳನೀರು, ಎ.ಎಸ್.ದಯಾನಂದ ಕುಂತೂರು.

ಜಾನಪದ: ಡಾ.ರವೀಶ್ ಪರವ ಪಡುಮಲೆ.

ನಾಟಕ: ರವಿಚಂದ್ರ ಬಿ. ಸಾಲ್ಯಾನ್ ಗುಂಡೂರಿ.

ಸಂಗೀತ: ಜಗದೀಶ್ ಆಚಾರ್ಯ ಶಿವಪುರ, ಎ.ಸುರೇಶ್.

ಶಿಲ್ಪಕಲೆ: ಉಮೇಶ್ ಬೋಳಾರ್.

ಯಕ್ಷಗಾನ: ಎಂ.ದೇವಾನಂದ ಭಟ್, ದಿನೇಶ್ ಶೆಟ್ಟಿಗಾರ್.

ಭರತನಾಟ್ಯ: ಪ್ರಮೋದ್ ಉಳ್ಳಾಲ್.

ಕುಣಿತ ಭಜನೆ: ಶಿಫಾಲಿ ಎನ್. ಕರ್ಕೇರ.

ಸಹಕಾರ: ಚಿತ್ತರಂಜನ್ ಬೋಳಾರ್.

ಕೃಷಿ: ಲಿಯೋ ಫೆರ್ನಾಂಡಿಸ್, ಕೇಶವ ಭಂಡಾರಿ.

ಗಡಿನಾಡು ಕನ್ನಡಿಗ: ಅಬ್ದುಲ್ಲಾ ಮಾದುಮೂಲೆ.

ಶಿಕ್ಷಣ: ಎಂ.ಎಚ್.ಮಲಾರ್, ಡಾ.ಮಂಜುನಾಥ ಎಸ್. ರೇವಣ್ಕರ್.

ದೈವಾರಾಧನೆ: ಶೇಖರ ಪಂಬದ.

ಮಾಧ್ಯಮ: ಇಬ್ರಾಹೀಂ ಅಡ್ಕಸ್ಥಳ, ರವಿ ಪೊಸವಣಿಕೆ.

ಕ್ರೀಡೆ: ವಿಜಯ ಕಾಂಚನ್, ಜಯಪ್ಪ ಲಮಾಣಿ.

ಪರಿಸರ: ಬಿ.ಎಸ್.ಹಸನಬ್ಬ,

ಉದ್ಯಮ: ರೊನಾಲ್ಡ್ ಸಿಲ್ವನ್ ಡಿಸೋಜ, ಮದನ್ ರೈ.

ಗ್ರಾಮೀಣಾಭಿವೃದ್ಧಿ: ಬದ್ರುದ್ದೀನ್ ಹರೇಕಳ,

ಸಮಾಜ ಸೇವೆ: ಎಸ್.ಕೆ.ಶ್ರೀಪತಿ ಭಟ್, ಮುಹಮ್ಮದ್ ಇಸ್ಮಾಯೀಲ್ ಜಿ., ಶ್ವೇತಾ ಜೈನ್, ಕೆ.ಪಿ.ಅಹ್ಮದ್ ಪುತ್ತೂರು, ಪದ್ಮನಾಭ ನರಿಂಗಾನ, ಅಶೋಕ ಗೌಡ ಪಿ., ಎನ್.ರವೀಂದ್ರ ಶೆಟ್ಟಿ ನುಳಿಯಾಲು, ಅಬ್ದುಲ್ ಕರೀಂ ಬ್ಯಾರಿ ಅಡ್ಡೂರು, ಚಂದ್ರಕಲಾ ದೀಪಕ್ ರಾವ್, ಮುಹಮ್ಮದ್ ರಫಿ, ಬಾವ ಜಾನ್ ಬೆಂಗ್ರೆ, ಡಾ.ಕೆ.ಟಿ.ವಿಶ್ವನಾಥ ಸುಳ್ಯ. ಕೊಂಕಣಿ ಸಾಹಿತ್ಯ-ಮಾಧ್ಯಮ: ಹೆನ್ರಿ ಮೆಂಡೋನ್ಸಾ.

ದೈವ ನರ್ತನೆ: ಮಾಧವ ಪರವ.

ಕ್ರೀಡೆ: ಅಶ್ವಲ್ ರೈ ಬೆಳ್ತಂಗಡಿ.

ದೈವಾರಾಧನೆ-ಜಾನಪದ ಸಾಹಿತ್ಯ: ಮನ್ಮಥ ಜೆ. ಶೆಟ್ಟಿ.

ಸಂಘ ಸಂಸ್ಥೆಗಳು

ಧಾರ್ಮಿಕ: ಸಾರ್ವಜನಿಕ ಶ್ರೀಕೃಷ್ಣ ಜಯಂತ್ಯುತ್ಸವ ಸಮಿತಿ ಅತ್ತಾವರ, ಕೆಥೊಲಿಕ್ ಸಭಾ ಮಂಗ್ಳೂರ್ ಪ್ರದೇಶ ಕೊಡಿಯಾಲ್‌ಬೈಲ್.

ಸಮಾಜ ಸೇವೆ: ಭಗಿನಿ ಸಮಾಜ-ಜೆಪ್ಪು, ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಉಳ್ಳಾಲ, ಕುದ್ಮಲ್ ರಂಗರಾವ್ ಸ್ಮಾರಕ ಸಂಘ-ಬಿಜೈ ಕಾಪಿಕಾಡ್, ಬ್ರದರ್ಸ್ ಯುವಕ ಮಂಡಲ-ಮೊಗವೀರ ಪಟ್ಣ, ಸಹೋದಯ ಬೆಥನಿ ಸೇವಾ ಕೇಂದ್ರ ಬೆಂದೂರು, ಬಿಲ್ಲವ ಸೇವಾ ಸಮಾಜ ಟ್ರಸ್ಟ್(ರಿ) ಕೊಲ್ಯ, ಪಕ್ಕಲಡ್ಕ ಯುವಕ ಮಂಡಲ, ಯುವಕ ಮಂಡಲ (ರಿ)-ಇರಾ.

ಸಾಂಸ್ಕೃತಿಕ: ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ, ಚಿನ್ಮಯ ಉಜಿರೆ.

ಸಹಕಾರ: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘ ನಿ.- ಕೋಟೆಕಾರು.

ಕ್ರೀಡೆ: ಯೂತ್ಸ್ ಸ್ಪೋಟ್ಸ್ ಅಕಾಡಮಿ ಉಳ್ಳಾಲ.

ಸಹಕಾರ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿ. ಬೆಳ್ತಂಗಡಿ.

ಸಾಂಸ್ಕೃತಿಕ: ಬರ್ಕೆ ಫ್ರೆಂಡ್ಸ್- ಅಳಕೆ.

ಸಾಮಾಜಿಕ/ಶೈಕ್ಷಣಿಕ: ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವಕ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಕಣ್ಣೂರು, ಶ್ರೀ ವಿನಾಯಕ ಮಿತ್ರ ಮಂಡಳಿ ಪಕ್ಷಿಕೆರೆ.

ಸಮಾರಂಭದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್, ಮನಪಾ ಮೇಯರ್ ಸುಧೀರ್ ಶೆಟ್ಟಿ, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಡಾ.ಮಂಜುನಾಥ್ ಭಂಡಾರಿ, ದ.ಕ. ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್, ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಜಿ.ಪಂ. ಸಿಇಒ ಡಾ. ಆನಂದ್, ಮನಪಾ ಆಯುಕ್ತ ಆನಂದ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X