ಗಲ್ಫ್ ರಿಟಾಯರೀಸ್(GRA) ಎಸೋಸಿಯೇಶನ್ ನ ವಾರ್ಷಿಕ ಮಹಾಸಭೆ

ಮಂಗಳೂರು: ಗಲ್ಫ್ ರಿಟಾಯರೀಸ್ ಎಸೋಸಿಯೇಶನ್ ಮಂಗಳೂರು ಇದರ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ದಿನಾಂಕ 23/07/2024 ರ ಮಂಗಳವಾರ ಬೆಳಿಗ್ಗೆ 10.30ಕ್ಕೆ ಕಂಕನಾಡಿ ಜಮೀಯತುಲ್ ಫಲಾಹ್ ಸಂಭಾಂಗಣದಲ್ಲಿ ನಡೆಯಲಿದೆ.
ಈ ಸಂಸ್ಥೆಯು ಗಲ್ಫ್ ದೇಶಗಳಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿರುವವರ ಅಭಿವೃದ್ಧಿಗಾಗಿ ಕೆಲಸಮಾಡುತ್ತಿದ್ದು, ಸರ್ವಸಮುದಾಯಗಳ ಸದಸ್ಯತನವನ್ನು ಹೊಂದಿದೆ. ಹೊಸದಾಗಿ ಸೇರ್ಪಡೆಯಾಗಲು ಬಯಸುವ ಗಲ್ಫ್ ನಿವೃತ್ತರು ಈ ಸಂಸ್ಥೆಯನ್ನು ಸೇರಿಕೊಳ್ಳಲು ಮಹಾಸಭೆಯಲ್ಲಿ ಭಾಗವಹಿಸಬೇಕಾಗಿ ಸಂಸ್ಥೆಯ ಅಧ್ಯಕ್ಷ ಹಂಝ ಮಿತ್ತೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





