Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅನುಗ್ರಹ ಮಹಿಳಾ ಕಾಲೇಜಿಗೆ ಶೇಕಡಾ 100...

ಅನುಗ್ರಹ ಮಹಿಳಾ ಕಾಲೇಜಿಗೆ ಶೇಕಡಾ 100 ಫಲಿತಾಂಶಕ್ಕಾಗಿ ಗೌರವ ಸ್ಮರಣಿಕೆ

ವಾರ್ತಾಭಾರತಿವಾರ್ತಾಭಾರತಿ19 July 2025 2:02 PM IST
share
ಅನುಗ್ರಹ ಮಹಿಳಾ ಕಾಲೇಜಿಗೆ ಶೇಕಡಾ 100 ಫಲಿತಾಂಶಕ್ಕಾಗಿ ಗೌರವ ಸ್ಮರಣಿಕೆ

ಮಂಗಳೂರು: 2023-24ನೇ ಶೈಕ್ಷಣಿಕ ವರ್ಷದಲ್ಲಿ ಶೇಕಡಾ 100 ಫಲಿತಾಂಶ ಸಾಧಿಸಿದ ಗೌರವಾರ್ಥ ಪದವಿ ಪೂರ್ವ ಕಾಲೇಜುಗಳಿಗೆ ಗೌರವ ಸಲ್ಲಿಸುವ ಸ್ಮರಣಿಕೆ ವಿತರಣಾ ಕಾರ್ಯಕ್ರಮ ಜು. 16 ರಂದು ನಡೆಯಿತು.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದಕ್ಷಿಣ ಕನ್ನಡ ಜಿಲ್ಲೆ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ದಕ್ಷಿಣ ಕನ್ನಡ ಜಿಲ್ಲಾ ಪಿಯು ಕಾಲೇಜುಗಳ ಪ್ರಾಚಾರ್ಯರ ಸಂಘ ಜಂಟಿಯಾಗಿ ಆಯೋಜಿಸಿತ್ತು.

ಈ ಸಂದರ್ಭದಲ್ಲಿ ಶೇಕಡಾ 100 ಫಲಿತಾಂಶ ಸಾಧಿಸಿದ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜು, ಕಲ್ಲಡ್ಕ ಸಂಸ್ಥೆಯ ಪ್ರಾಂಶುಪಾಲೆಯಾದ ಡಾ. ಹೇಮಲತ ಬಿ ಡಿ ಇವರಿಗೆ ಗೌರವ ಸ್ಮರಣಿಕೆ ನೀಡಲಾಯಿತು.

ಅನುಗ್ರಹ ಎಜ್ಯುಕೇಷನಲ್ ಟ್ರಸ್ಟ್‌ ಅನ್ನು 2010ರಲ್ಲಿ ಬಂಟ್ವಾಳ ತಾಲ್ಲೂಕಿನ ಕೆಲ ಜವಾಬ್ದಾರಿಯುತ ವ್ಯಕ್ತಿಗಳ ಆಶಯದಂತೆ ಸ್ಥಾಪಿಸಲಾಗಿದ್ದು ,ಈ ಸಂಸ್ಥೆ ಗ್ರಾಮೀಣ ಭಾಗದ ಹೆಣ್ಮಕ್ಕಳಿಗೆ ಗುಣಮಟ್ಟದ ಉನ್ನತ ಶಿಕ್ಷಣದ ಅವಕಾಶವನ್ನು ಕಲ್ಪಿಸುವ ದಿಕ್ಕಿನಲ್ಲಿ ಶ್ಲಾಘನೀಯ ಸೇವೆ ಸಲ್ಲಿಸುತ್ತಿದೆ.

ಸಂಸ್ಥೆಯ ಭಾಗವಾಗಿ 2011-12ನೇ ಸಾಲಿನಲ್ಲಿ ಅನುಗ್ರಹ ಮಹಿಳಾ ಪಿಯು ಕಾಲೇಜು ಸ್ಥಾಪನೆಯಾಗಿದ್ದು, ಪ್ರಸ್ತುತ ಅನುಗ್ರಹ ಮಹಿಳಾ ಕಾಲೇಜು ಪಿಯು ಹಂತದಲ್ಲಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ .2013-14ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಯಡಿ ಪ್ರಾರಂಭವಾದ ಅನುಗ್ರಹ ಮಹಿಳಾ ಪದವಿ ಕಾಲೇಜು ಪ್ರಸ್ತುತ BA , B COM ಮತ್ತು BCA ಕೋರ್ಸ್‌ಗಳನ್ನು ನಿರ್ವಹಿಸುತ್ತಿದೆ.

ಅನುಗ್ರಹ ವಿದ್ಯಾಸಂಸ್ಥೆಯು ಶೈಕ್ಷಣಿಕ ಶಿಸ್ತು, ನೈತಿಕತೆ ಹಾಗೂ ಮೌಲ್ಯಾಧಾರಿತ ಶಿಕ್ಷಣದ ಮೇಲೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಮಾನವೀಯತೆಯ ಬೆಳೆವಣಿಗೆಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ವಿದ್ಯಾರ್ಥಿಗಳಿಗೆ ಮರುಶಿಕ್ಷಣದ ಅವಕಾಶ ನೀಡುವುದು, ಸಮುದಾಯ ಜಾಗೃತಿ ಮೂಡಿಸುವ ಕಾರ್ಯಗಳಲ್ಲಿ ಭಾಗವಹಿಸುವುದು ಈ ಸಂಸ್ಥೆಯ ಸಮಾಜಪರ ಬದ್ಧತೆಯ ಸಂಕೇತವಾಗಿದೆ. ಕಲ್ಲಡ್ಕವನ್ನು ಸಂಸ್ಥೆಯ ಕೇಂದ್ರವಾಗಿ ಆಯ್ಕೆ ಮಾಡಿರುವುದರಿಂದ ಇಡೀ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಶಿಕ್ಷಣ ಸುಲಭವಾಗಿ ಲಭ್ಯವಾಗುವಂತಾಗಿದೆ.

Tags

AnugrhaKalladka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X